ಹಿಜಬ್ ವಿವಾದ: ಇಂದು ಸುಪ್ರೀಂ ತೀರ್ಪು ಪ್ರಕಟ

ನವದೆಹಲಿ:  ಉಡುಪಿಯಲ್ಲಿ ಆರಂಭವಾಗಿ ರಾಷ್ಟ್ರ ಮಟ್ಟದಲ್ಲಿ ಭಾರೀ ಸದ್ದು ಮಾಡಿದ ಹಿಜಾಬ್ ವಿವಾದಕ್ಕೆ ಸಂಬಂಧಿಸಿದ ಮಹತ್ವದ ತೀರ್ಪನ್ನು ಇಂದು ಸುಪ್ರೀಂ ಕೋರ್ಟ್ ಪ್ರಕಟಿಸುವ ಸಾಧ್ಯತೆ ಇದೆ. ಶಾಲಾ ಕಾಲೇಜುಗಳಲ್ಲಿ ಹುಟ್ಟಿಕೊಂಡ ಹಿಜಾಬ್ ನಿರ್ಬಂಧ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಹಲವು ಅರ್ಜಿಗಳ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್ ಕಳೆದ ಮೂರು ವಾರಗಳ ಹಿಂದೆ ತೀರ್ಪು ಕಾಯ್ದಿರಿಸಿತ್ತು. ಇದೀಗ ಇಂದು ತೀರ್ಪು ಪ್ರಕಟವಾಗಲಿದೆ. ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಹೇಮಂತ್ ಗುಪ್ತಾ ಇದೇ 16ರಂದು ನಿವೃತ್ತಿಯಾಗಲಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ತೀರ್ಪು […]readmore

ಕರ್ನಾಟಕದಾದ್ಯಂತ ಪುನೀತ್ ರಾಜ್ ಕುಮಾರ್ ಹೆಸರಿನಲ್ಲಿ ನಡೆಯಲಿದೆ ಫುಡ್ ಫೆಸ್ಟಿವಲ್

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಕೊನೆಯ ಚಿತ್ರ ಗಂಧದ ಗುಡಿ ಬಿಡುಗಡೆಗೆ ಇನ್ನೂ ಕೆಲವೇ ಕೆಲವು ದಿನಗಳು ಮಾತ್ರವೇ ಭಾಕಿ ಇದೆ. ಈಗಾಗ್ಲೆ ಟ್ರೈಲರ್ ನೋಡಿರೋ ಪ್ರೇಕ್ಷಕರು ಸಿನಿಮಾ ನೋಡಲು ತುದಿಗಾಲಲ್ಲಿ ನಿಂತಿದ್ದಾರೆ. ಗಂಧದ ಗುಡಿ ಸಾಕ್ಷ್ಯ ಚಿತ್ರ ಬಿಡುಗಡೆಗೆ ಅಪ್ಪು ಅಭಿಮಾನಿಗಳು ಭರ್ಜರಿ ತಯಾರಿ ಮಾಡಿಕೊಳ್ಳುತ್ತಿದ್ದಾರೆ. ಅಪ್ಪು ಕನಸಿನ ಸಿನಿಮಾ ಗಂಧದ ಗುಡಿ ಬಿಡುಗಡೆಯನ್ನು ಡಿಫರೆಂಟ್ ಆಗಿ ಆಯೋಜಿಸಲು ಪ್ರತಿಯೊಬ್ಬರು ಮುಂದಾಗಿದ್ದಾರೆ. ಈಗಾಗ್ಲೆ ಡಾ.ರಾಜ್ ಕುಟುಂಬ ಚಿತ್ರದ ಪ್ರೀರಿಲೀಸ್ ಕಾರ್ಯಕ್ರಮವನ್ನು ಸಾಕಷ್ಟು ಅದ್ದೂರಿಯಾಗಿ ಆಚರಿಸಲು […]readmore

ಯಕ್ಷಗಾನ ಪಾತ್ರಧಾರಿ ವೇಷದಲ್ಲಿ ಮಿಂಚಿದ ನಟ ರಮೇಶ್ ಅರವಿಂದ್

ಯಕ್ಷಗಾನ ಪಾತ್ರಧಾರಿಯ ವೇಷದಲ್ಲಿ ಕಾಣಿಸಿಕೊಳ್ಳಬೇಕು ಎಂಬ ಹಲವು ದಶಕಗಳ ಕನಸನ್ನು ನಟ ರಮೇಶ್ ಅರವಿಂದ್ ನನಸು ಮಾಡಿಕೊಂಡಿದ್ದಾರೆ. ಶಿವರಾಮ್ ಕಾರಂತ ಪ್ರಶಸ್ತಿ ಸ್ವೀಕರಿಸಲು ಉಡುಪಿಗೆ ಭೇಟಿ ನೀಡಿದ್ದ ವೇಳೆ ನಟ ರಮೇಶ್ ಅರವಿಂದ್ ಯಕ್ಷಗಾನದ ವೇಷ ತೊಟ್ಟು ಕ್ಯಾಮೆರಾಗೆ ಫೋಸ್ ನೀಡಿದ್ದಾರೆ. ಉಡುಪಿಯ ಕೂದ್ರು ನೆಸ್ಟ್ ಗೆಸ್ಟ್ ಹೌಸಿಗೆ ಭೇಟಿ ಕೊಟ್ಟಿ ನೀಡಿದ್ದ ರಮೇಶ್ ಅರವಿಂದ್ ಈ ವೇಳೆ ಯಕ್ಷಗಾನದ ವೇಷ ತೊಟ್ಟು ಬಣ್ಣ ಹಚ್ಚಿಸಿಕೊಂಡಿದ್ದಾರೆ. ರಮೇಶ್ ಅರವಿಂದ್ ಅವರಿಗೆ ಸಾಂಪ್ರದಾಯಿಕ ವೇಷ ಮತ್ತು ಬಣ್ಣವನ್ನು ಕಲಾವಿದ […]readmore

‘ಕಾಂತಾರ’ ಹಿಂದಿ ರಿಲೀಸ್ ಗೆ ಕೌಂಟ್ ಡೌನ್: 2500 ಸ್ಕ್ರೀನ್ ಗಳಲ್ಲಿ ರಿಷಬ್

ಸದ್ಯ ಎಲ್ಲಿ ನೋಡಿದ್ರು ಕಾಂತಾರ ಸಿನಿಮಾದ್ದೇ ಹವಾ. ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿರುವ ಕಾಂತಾರ ಚಿತ್ರಕ್ಕೆ ಪ್ರೇಕ್ಷಕರು ಕ್ಲೀನ್ ಬೋಲ್ಡ್ ಆಗಿದ್ದು ಪರಭಾಷೆಯ ಮಂದಿಯೂ ಕಾಂತಾರ ಸಿನಿಮಾವನ್ನು ಮೆಚ್ಚಿಕೊಂಡಿದ್ದಾರೆ. ಹೀಗಾಗಿ ಉಳಿದ ಭಾಷೆಗಳಲ್ಲೂ ಕಾಂತಾರ ಬಿಡುಗಡೆಗೆ ಪ್ಲಾನ್ ನಡೆಯುತ್ತಿದೆ. ಕಾಂತಾರ ಸಿನಿಮಾ ಬಿಡುಗಡೆ ಆಗಿ ಎರಡು ವಾರ ಕಳೆದಿದೆ. ಆದರೆ ಇಂದಿಗೂ ಎಲ್ಲೆಡೆ ಹೌಸ್ ಫುಲ್ ಪ್ರದರ್ಶನ ಕಾಣುತ್ತಿದ್ದು ಸ್ಟಾರ್ ನಟರೇ ರಿಷಬ್ ನಟನೆಯನ್ನು ಮೆಚ್ಚಿ ಹಾಡಿ ಹೊಗಳುತ್ತಿದ್ದಾರೆ. ಈ ಮಧ್ಯೆ ಕಾಂತಾರ ಸಿನಿಮಾ ಹಿಂದಿಯಲ್ಲಿ ಬಿಡುಗಡೆಗೆ […]readmore

ಏಕಾಏಕಿ ಟ್ವಿಟರ್ ಗೆ ವಿದಾಯ ಹೇಳಿದ ಕರಣ್ ಜೋಹರ್

ಈಗೇನಿದ್ರು ಸೋಷಿಯಲ್ ಮೀಡಿಯಾ ಯುಗ. ಅದರಲ್ಲೂ ಸೆಲೆಬ್ರಿಟಿಗಳು ಸಾಮಾಜಿಕ ಜಾಲಾ ತಾಣದಲ್ಲಿ ಸದಾ ಸಖತ್ ಆಕ್ಟೀವ್ ಆಗಿರ್ತಾರೆ. ಸಿನಿಮಾ, ಪರ್ಸನಲ್ ಲೈಫ್ ಹೀಗೆ ಪ್ರತಿಯೊಂದು ವಿಷಯಗಳನ್ನು ಸೋಷಿಯಲ್ ಮೀಡಿಯಾ ಮೂಲಕ ಜನರಿಗೆ ತಲುಪಿಸುತ್ತಾರೆ. ಆದ್ರೆ ಸದಾ ಸೋಷಿಯಲ್ ಮೀಡಿಯಾದಲ್ಲಿ ಆಕ್ಟೀವ್ ಆಗಿರುತ್ತಿದ್ದ ಖ್ಯಾತ ನಿರ್ದೇಶನ ಹಾಗೂ ನಿರ್ಮಾಪಕ ಕರಣ್ ಜೋಹರ್ ನಿನ್ನೆ ಇದ್ದಕ್ಕಿದ್ದ ಹಾಗೆ ಟ್ವೀಟರ್ ಖಾತೆಗೆ ವಿದಾಯ ಹೇಳಿದ್ದಾರೆ. ಏಕಾಏಕಿ ಸೋಷಿಯಲ್ ಮೀಡಿಯಾ ಖಾತೆಯಿಂದ ಹೊರ ನಡೆದಿರುವ ಕರಣ್ ಜೋಹರ್ ನಡೆಯ ಕುರಿತು ಸಾಕಷ್ಟು ಚರ್ಚೆ […]readmore

ಕೆಲ ದಿನಗಳಿಂದ ನಾನು ರಣವೀರ್ ದೂರ ದೂರ ಇದ್ದೇವೆ: ದೀಪಿಕಾ ಪಡುಕೋಣೆ

ಸಾಕಷ್ಟು ವರ್ಷಗಳ ಕಾಲ ಪ್ರೀತಿಸಿ ಮದುವೆಯಾಗಿದ್ದ ಬಾಲಿವುಡ್ ಸ್ಟಾರ್ ನಟಿ ದೀಪಿಕಾ ಪಡುಕೋಣೆ ಹಾಗೂ ನಟ ರಣವೀರ್ ಸಿಂಗ್ ಮಧ್ಯೆ ಎಲ್ಲವೂ ಸರಿ ಇಲ್ಲ ಎಂಬ ಹರಿದಾಡಿತ್ತು. ಈ ಸುದ್ದಿ ಕೇಳಿದ ಅಭಿಮಾನಿಗಳು ದಂಗಾಗಿದ್ದರು. ಈ ಬಗ್ಗೆ ಈಗಾಗ್ಲೆ ನಟ ರಣವೀರ್ ಸ್ಪಷ್ಟನೆ ನೀಡಿದ್ದು ಇದೀಗ ನಟಿ ದೀಪಿಕಾ ಪಡುಕೋಣೆ ಕೂಡ ಪ್ರತಿಕ್ರಿಯೆ ನೀಡಿದ್ದಾರೆ. ವಿದೇಶಿ ಸೆನ್ಸಾರ್ ಮಂಡಳಿಯ ಸದಸ್ಯ ಉಮೈರ್ ಸಂಧು ದೀಪಿಕಾ ಹಾಗೂ ರಣವೀರ್ ಮಧ್ಯೆ ಎಲ್ಲವೂ ಸರಿ ಇಲ್ಲ ಎಂದು ಟ್ವೀಟ್ ಮಾಡಿದ್ದರು. […]readmore

ತಮಿಳಿನ ಮತ್ತೊಂದು ಬಿಗ್ ಬಜೆಟ್ ಸಿನಿಮಾದಲ್ಲಿ ಶಿವರಾಜ್ ಕುಮಾರ್ ನಟನೆ?

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಸದ್ಯ ಬ್ಯಾಕ್ ಟು ಬ್ಯಾಕ್ ಸಿನಿಮಾದಲ್ಲಿ ಕಾಣಿಸಿಕೊಳ್ತಿದ್ದಾರೆ. ಕೈ ತುಂಬಾ ಸಿನಿಮಾಗಳನ್ನು ಇಟ್ಟುಕೊಂಡಿರುವ ಸೆಂಚುರಿ ಸ್ಟಾರ್ ಈಗಾಗ್ಲೆ ಸೂಪರ್ ಸ್ಟಾರ್ ರಜನಿಕಾಂತ್ ನಟನೆಯ ಜೈಲರ್ ಚಿತ್ರದಲ್ಲಿ ಕಾಣಿಸಿಕೊಳ್ತಿದ್ದಾರೆ. ಈ ಮಧ್ಯೆ ತಮಿಳಿನ ಮತ್ತೊಂದು ಬಿಗ್ ಬಜೆಟ್ ಚಿತ್ರದಲ್ಲಿ ಶಿವರಾಜ್ ಕುಮಾರ್ ನಟಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ತಮಿಳು ಸ್ಟಾರ್ ನಟ ಧನುಷ್ ನಟನೆಯ ಅರುಣ್ ಮಾಥೇಶ್ವರನ್ ನಿರ್ದೇಶನದ ಕ್ಯಾಪ್ಟನ್ ಮಿಲ್ಲರ್ ಚಿತ್ರದ ಪ್ರಮುಖ ಪಾತ್ರದಲ್ಲಿ ನಟಿಸಲು ಚಿತ್ರತಂಡ ಶಿವಣ್ಣ ಅವರನ್ನು ಸಂಪರ್ಕಿಸಿದೆಯಂತೆ. […]readmore

ವಿಚ್ಚೇದನ ನಿರ್ಧಾರ ಕೈ ಬಿಟ್ಟ ಧನುಷ್, ಐಶ್ವರ್ಯಾ: ಈ ಬಗ್ಗೆ ನನಗೆ ಮಾಹಿತಿಯೇ

ದಕ್ಷಿಣ ಭಾರತದ ಖ್ಯಾತ ನಟ ಧನುಷ್ ಮತ್ತು ಸೂಪರ್ ಸ್ಟಾರ್ ರಜನಿಕಾಂತ್ ಪುತ್ರಿ ಐಶ್ವರ್ಯಾ ಕಳೆದ 9 ತಿಂಗಳ ಹಿಂದೆ ಸೋಷಿಯಲ್ ಮೀಡಿಯಾದಲ್ಲಿ ಡಿವೋರ್ಸ್ ಪಡೆದುಕೊಳ್ಳುತ್ತಿರುವ ಕುರಿತಾಗಿ ತಿಳಿಸಿದ್ದರು. ಈ ಜೋಡಿಗಳು ದೂರವಾಗ್ತಿರೋ ವಿಷಯ ಕೇಳಿ ಅಭಿಮಾನಿಗಳು ದಂಗಾಗಿದ್ದರು. ಇದೀಗ ಈ ಜೋಡಿ ಡಿವೋರ್ಸ್ ವಿಷಯವನ್ನು ಕೈ ಬಿಟ್ಟಿರುವುದಾಗಿ ಸುದ್ದಿಯಾಗಿತ್ತು. ಆದರೆ ಈ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ ಎಂದು ಧನುಷ್ ತಂದೆ ಹೇಳಿದ್ದಾರೆ. ಸುಮಾರು 18 ವರ್ಷಗಳ ಸಂಸಾರಿಕ ಜೀವನದಿಂದ ದೂರ ದೂರವಾಗ್ತಿರೋದಾಗಿ ಸೋಷಿಯಲ್ […]readmore

ವಿಜಯ್ ದೇವರಕೊಂಡ ಶರ್ಟ್ ತೊಟ್ಟು ಕ್ಯಾಮೆರಾಗೆ ಫೋಸ್ ಕೊಟ್ರಾ ರಶ್ಮಿಕಾ?

ನಟಿ ರಶ್ಮಿಕಾ ಮಂದಣ್ಣ ಹಾಗೂ ನಟ ವಿಜಯ್ ದೇವರಕೊಂಡ ಕಳೆದ ಕೆಲ ದಿನಗಳಿಂದ ಸಖತ್ ಸುದ್ದಿಯಾಗ್ತಿದ್ದಾರೆ. ಈ ಮೊದಲು ಡೇಟಿಂಗ್ ನಲ್ಲಿದ್ದ ಜೋಡಿಗಳು ಬಳಿಕ ದೂರ ದೂರವಾಗಿದ್ದರು. ಇದೀಗ ಮತ್ತೆ ಒಂದಾಗಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದ್ದು ಇಬ್ಬರು ಮಾಲ್ಡೀವ್ಸ್ ನಲ್ಲಿ ಎಂಜಾಯ್ ಮಾಡುತ್ತಿದ್ದಾರೆ ಎನ್ನಲಾಗುತ್ತಿದೆ. ಕಿರಿಕ್ ಪಾರ್ಟಿ ಸಿನಿಮಾದ ಮೂಲಕ ಸಿನಿಮ ಜರ್ನಿ ಆರಂಭಿಸಿದ ರಶ್ಮಿಕಾ ಮಂದಣ್ಣ ಇದೀಗ ಬಹುಭಾಷಾ ನಟಿಯಾಗಿ ಖ್ಯಾತಿ ಘಳಿಸಿದ್ದಾರೆ. ಈಗಾಗ್ಲೆ ಬಾಲಿವುಡ್ ಗೆ ಎಂಟ್ರಿಕೊಟ್ಟಿರುವ ರಶ್ಮಿಕಾ ಮಂದಣ್ಣ ನಟನೆಯ ಮೊದಲ ಸಿನಿಮಾ […]readmore

ಕಾಂತಾರ ಸಿನಿಮಾದ ವರಹ ರೂಪಂ ಟ್ಯೂನ್ ಕದ್ದಿದ್ದಾ? ಸ್ಪಷ್ಟನೆ ನೀಡಿದ ಅಜನೀಶ್ ಲೋಕನಾಥ್

ಸದ್ಯ ಎಲ್ಲಿ ನೋಡಿದ್ರು ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸಿರುವ ಕಾಂತಾರ ಸಿನಿಮಾದ್ದೇ ಸದ್ದು. ಸಿನಿಮಾ ರಿಲೀಸ್ ಆಗಿ ಎರಡು ವಾರ ಕಳೆದಿದ್ರು ಎಲ್ಲೆಲ್ಲೂ ಭರ್ಜರಿ ಹೌಸ್ ಫುಲ್ ಪ್ರದರ್ಶನ ಕಾಣುತ್ತಿದೆ. ಈ ಮಧ್ಯೆ ಕಾಂತಾರ ಚಿತ್ರವನ್ನು ಬೇರೆ ಬೇರೆ ಭಾಷೆಗಳಿಗೆ ಡಬ್ ಮಾಡಿ ಬಿಡುಗಡೆ ಮಾಡಲು ಸಿದ್ದತೆ ನಡೆಯುತ್ತಿದೆ. ಕಾಂತಾರ ಸಿನಿಮಾವನ್ನು ಕರಾವಳಿ ದೈವ ಕೋಲದ ಕುರಿತಾಗಿ ಚಿತ್ರಿಸಲಾಗಿದ್ರು ದೇಶ, ವಿದೇಶದ ಅಭಿಮಾನಿಗಳು ಕಾಂತಾರಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಈಗಾಗ್ಲೆ ಹಿಂದಿಗೆ ಡಬ್ ಮಾಡಿ ಟ್ರೈಲರ್ ಬಿಡುಗಡೆ ಆಗಿದ್ದು […]readmore

Phone icon
Call Now
Reach us!
WhatsApp icon
Chat Now