ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಬಿಗ್ ಬಾಸ್ ಓಟಿಟಿ ಮೂಲಕ ಪ್ರೇಕ್ಷಕರ ಮನ ಗೆದ್ದ ನಂಬರ್ ಗುರೂಜಿ ಎಂದೇ ಖ್ಯಾತಿ ಘಳಿಸಿದ ಆರ್ಯವರ್ಧನ್ ಗುರೂಜಿ ಬಿಗ್ ಬಾಸ್ ಸೀಸನ್ 9ರಲ್ಲೂ ಭರ್ಜರಿ ಆಟ ಆಡುತ್ತಿದ್ದಾರೆ. ನಾನು ಯಾವುದರಲ್ಲೂ ಕಮ್ಮಿ ಇಲ್ಲ ಅನ್ನೋ ರೀತಿ ಗುರೂಜಿ ಪ್ರತಿಯೊಂದು ಆಟದಲ್ಲೂ ಭಾಗಿಯಾಗುತ್ತಿದ್ದು ಈ ವಾರದ ಕ್ಯಾಪ್ಟನ್ ಆಗಿದ್ದಾರೆ. ಆದರೆ ಇದೀಗ ಗುರೂಜಿ ತಾವು ಮನೆಯಿಂದ ಹೊರ ಹೋಗುವುದಾಗಿ ಹೇಳಿಕೊಂಡಿದ್ದಾರೆ. ಬಿಗ್ ಬಾಸ್ ಓಟಿಟಿಯಲ್ಲಿ ಜೊತೆಗಿದ್ದ ಆರ್ಯವರ್ಧನ್ ಗುರೂಜಿ ಹಾಗೂ ನಟ ರೂಪೇಶ್ ಶೆಟ್ಟಿ ಮಧ್ಯೆ ಉತ್ತಮ […]Read More
