ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಕನ್ನಡ, ತೆಲುಗು ಹಾಗೂ ಹಿಂದಿ ಬಳಿಕ ಇದೀಗ ಮಲಯಾಳಂ ಚಿತ್ರರಂಗಕ್ಕೂ ಎಂಟ್ರಿಕೊಟ್ಟಿದ್ದಾರೆ. ರಶ್ಮಿಕಾ ಮಂದಣ್ಣ ನಟನೆಯ ಮೊದಲ ಮಲಯಾಳಂ ಸಿನಿಮಾ ‘ಸೀತಾ ರಾಮಂ’ ಸಿನಿಮಾ ರಿಲೀಸ್ ಗೆ ತಡೆ ನೀಡಲಾಗಿದ್ದು ಈ ಮೂಲಕ ರಶ್ಮಿಕಾ ಮಂದಣ್ಣ ಅಭಿಮಾನಿಗಳಿಗೆ ಶಾಕ್ ಆಗಿದೆ. ಹನು ರಾಘವಪುಡಿ ನಿರ್ದೇಶನದ `ಸೀತಾ ರಾಮಂ’ ಸಿನಿಮಾದಲ್ಲಿ ರಶ್ಮಿಕಾ ಮಂದಣ್ಣ ಆಫ್ರೀನ್ ಎಂಬ ಮುಸ್ಲಿಂ ಯುವತಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈಗಾಗ್ಲೆ ಚಿತ್ರದಲ್ಲಿ ಅವರ ಲುಕ್ ನೋಡಿ ಅಭಿಮಾನಿಗಳು ಫಿದಾ ಆಗಿದ್ದಾರೆ. […]readmore
ತಮ್ಮ ಅಮೋಘ ಅಭಿನಯದ ಮೂಲಕ ಜನಮನಸೂರೆಗೊಂಡಿರುವ ನಟ ಹರೀಶ್ ರಾಜ್ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿ 25 ವರ್ಷಗಳು ಕಳೆದಿದೆ. ತಮ್ಮ ಸಿನಿಪಯಣಕ್ಕೆ 25 ವಸಂತಗಳು ಪೂರೈಸಿರುವ ಈ ಹೊತ್ತಿನಲ್ಲಿ ಹರೀಶ್ ರಾಜ್ ಚಿಕ್ಕ ಸಮಾರಂಭವೊಂದನ್ನು ಆಯೋಜಿಸಿದ್ದರು. ಖ್ಯಾತ ನಿರ್ದೇಶಕ ಗಿರೀಶ್ ಕಾಸರವಳ್ಳಿ, ನಟ, ನಿರ್ದೇಶಕ ಸುನೀಲ್ ಪುರಾಣಿಕ್, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಭಾ.ಮ.ಹರೀಶ್, ನಿರ್ಮಾಪಕ ಮಧುಸೂದನ್ ಗೌಡ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. 1997 ರಲ್ಲಿ ರಾಜೇಂದ್ರ ಸಿಂಗ್ ಬಾಬು ಅವರ ನಿರ್ದೇಶನದಲ್ಲಿ ಸೌಂದರ್ಯ ಅವರು […]readmore
ಅಲ್ಲು ಅರ್ಜುನ್ ನಟನೆಯ ಪುಷ್ಪ ಸಿನಿಮಾ ದೊಡ್ಡ ಮಟ್ಟದಲ್ಲಿ ಸುದ್ದಿಯಾಗಿದ್ದು ಗೊತ್ತೆ ಇದೆ. ಇದೇ ತಿಂಗಳಲ್ಲಿ ಪುಷ್ಪ 2 ಶೂಟಿಂಗ್ ಶುರುವಾಗಲಿದೆ. ಈ ಮಧ್ಯೆ ಚಿತ್ರತಂಡಕ್ಕೆ ದೊಡ್ಡ ದೊಡ್ಡ ನಟರ ಎಂಟ್ರಿಯಾಗ್ತೀದೆ. ಇದೀಗ ಪುಷ್ಪ ಸಿನಿಮಾಗೆ ಮತ್ತೊಬ್ಬ ಸ್ಟಾರ್ ನಟಿ ಎಂಟ್ರಿಕೊಟ್ಟಿದ್ದಾರೆ. ಕನ್ನಡದ ಜೊತೆಗೆ ಪರಭಾಷೆಯಲ್ಲೂ ಮಿಂಚುತ್ತಿರುವ ನಟಿ ಪ್ರಿಯಾಮಣಿ ಇದೀಗ ಪುಷ್ಪ ತಂಡ ಸೇರಿಕೊಂಡಿದ್ದಾರೆ. ಈ ಹಿಂದೆ ಸಿನಿಮಾ ತಂಡಕ್ಕೆ ವಿಜಯ್ ಸೇತುಪತಿ ಎಂಟ್ರಿಯಾಗಿರೋದಾಗಿ ಸುದ್ದಿಯಾಗಿತ್ತು. ಇದೀಗ ಪ್ರಿಯಾಮಣಿಯೂ ಪುಷ್ಪ ತಂಡಕ್ಕೆ ಸಾಥ್ ನೀಡ್ತಿದ್ದಾರೆ. ಚಿತ್ರದಲ್ಲಿ […]readmore
ಬಿಟೌನ್ ಸ್ಟಾರ್ ನಟನ ಅಮೀರ್ ಖಾನ್ ನಟನೆಯ ಲಾಲ್ ಸಿಂಗ್ ಚಡ್ಡಾ ಬಿಡುಗಡೆಗೆ ಇನ್ನೊಂದು ದಿನ ಮಾತ್ರವೇ ಭಾಕಿ ಇದೆ. ಈ ಮಧ್ಯೆ ಟ್ವಿಟರ್ ನಲ್ಲಿ ಬೈಕಾಟ್ ಲಾಲ್ ಸಿಂಗ್ ಚಡ್ಡಾ ಎಂಬ ಟ್ರೆಂಡ್ ಶುರುವಾಗಿದೆ. ಜೊತೆಗೆ ಅಮೀರ್ ಕೂಡ ತಮ್ಮ ಸಿನಿಮಾವನ್ನು ಬ್ಯಾನ್ ಮಾಡದಂತೆ ಮನವಿ ಮಾಡಿಕೊಂಡಿದ್ದಾರೆ. ಆದರೆ ಇದೆಲ್ಲವೂ ಸಿನಿಮಾದ ಪ್ರಚಾರದ ಗಿಮ್ಮಿಕ್. ಅಮೀರ್ ಖಾನ್ ನೆಗೆಟಿವಿಟಿ ಮಾಸ್ಟರ್ ಮೈಂಡ್ ಎಂದು ನಟಿ ಕಂಗನಾ ರಣಾವತ್ ಆರೋಪಿಸಿದ್ದಾರೆ. ಈ ವರ್ಷ ಬಿಡುಗಡೆಯಾದ ಮೂರೇ ಮೂರು […]readmore
ನೂತನ ತಂಡದವರು ಸೇರಿ ನಿರ್ಮಿಸುತ್ತಿರುವ “ಮಾಂಕ್ ದಿ ಯಂಗ್” ಚಿತ್ರದ ಪೋಸ್ಟರ್ ಇತ್ತೀಚೆಗೆ ಬಿಡುಗಡೆ ಮಾಡಲಾಯಿತು. ಖ್ಯಾತ ನಿರ್ದೇಶಕ – ನಟ ರಿಷಭ್ ಶೆಟ್ಟಿ ಹಾಗೂ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಭಾ.ಮ.ಹರೀಶ್ ಪೋಸ್ಟರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. “ಮಾಂಕ್ ದಿ ಯಂಗ್” ನನ್ನ ಮೊದಲ ನಿರ್ದೇಶನದ ಚಿತ್ರ. ವಿಂಟೇಜ್, ಫ್ಯಾಂಟಸಿ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರದ ನಾಯಕನಾಗಿ ಸರೋವರ್ ಹಾಗೂ ನಾಯಕಿಯಾಗಿ ಸೌಂದರ್ಯ ಗೌಡ ಅಭಿನಯಿಸಿದ್ದಾರೆ. ಈ ಚಿತ್ರಕ್ಕೆ ಐದು […]readmore
ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರಾದ ಪ್ರವೀಣ್ ಶೆಟ್ಟಿ ಅವರ ಪುತ್ರ ಪ್ರವೀರ್ ಶೆಟ್ಟಿ “ಸೈರನ್” ಚಿತ್ರದ ಮೂಲಕ ಸ್ಯಾಂಡಲ್ ವುಡ್ ಗೆ ಪ್ರವೇಶ ಮಾಡಿದ್ದಾರೆ. ಇತ್ತೀಚೆಗೆ ಈ ಚಿತ್ರದ ಟೀಸರ್ ಬಿಡುಗಡೆ ಸಮಾರಂಭ ಅದ್ದೂರಿಯಾಗಿ ನಡೆಯಿತು. “ಉಪಾಧ್ಯಕ್ಷ” ಚಿಕ್ಕಣ್ಣ ಈ ಚಿತ್ರದ ಟೀಸರ್ ಬಿಡುಗಡೆ ಮಾಡಿದರು. ನಿರ್ಮಾಪಕ ಉಮಾಪತಿ ಗೌಡ, ಲಹರಿ ವೇಲು, ಟವಿ 9 ಹಿರಿಯ ಸಂಪಾದಕರಾದ ರಂಗನಾಥ್ ಭಾರದ್ವಾಜ್, ಶಿವಾನಂದ ಶೆಟ್ಟಿ, ಶರತ್ ಚಂದ್ರ ಸಾನಿಲ್ ಸೇರಿದಂತೆ ಅನೇಕ ಗಣ್ಯರು ಈ ಸಮಾರಂಭಕ್ಕೆ ಆಗಮಿಸಿ […]readmore
ನಟ ದರ್ಶನ್ ರ ಸಿನಿಮಾವೊಂದು ಕಂಪ್ಲೀಟ್ ಆಯ್ತು ಅಂತಿದ್ದಂಗೆ ಮತ್ತೊಂದು ಸಿನಿಮಾದ ಮಾತುಕತೆ ಶುರುವಾಗುತ್ತೆ. ಸದ್ಯ ದರ್ಶನ್ ನಟನೆಯ ಕ್ರಾಂತಿ ಸಿನಿಮಾದ ಶೂಟಿಂಗ್ ಮುಗಿದಿದ್ದು ಇದೀಗ ಹೊಸ ಸಿನಿಮಾದ ಮುಹೂರ್ತಕ್ಕೆ ದಿನಗಣನೆ ಶುರುವಾಗಿದೆ. ಹರಿಕೃಷ್ಣ ಹಾಗೂ ದರ್ಶನ್ ಕಾಂಬಿನೇಷನ್ ನ ಹೊಸ ಸಿನಿಮಾ ‘ಕ್ರಾಂತಿ’ಯ ಡಬ್ಬಿಂಗ್ ಅನ್ನು ಇತ್ತೀಚೆಗಷ್ಟೆ ದರ್ಶನ್ ಮುಗಿಸಿದ್ದಾರೆ. ಸದ್ಯ ಚಿತ್ರದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿದ್ದು ಈ ಮಧ್ಯೆ ದರ್ಶನ್ ರ ಹೊಸ ಸಿನಿಮಾ ಸೆಟ್ಟೇರಲು ರೆಡಿಯಾಗಿದೆ. ಸಾಮಾನ್ಯವಾಗಿ ದರ್ಶನ್ ಒಂದು ಸಿನಿಮಾದಿಂದ […]readmore
ಇಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ 75ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಈ ಸಂಭ್ರಮವನ್ನು ದಾವಣಗೆರೆಯಲ್ಲಿ ಸಾಕಷ್ಟು ಅದ್ದೂರಿಯಾಗಿ ಸೆಲೆಬ್ರೆಟ್ ಮಾಡಲಾಗುತ್ತಿದೆ. ನೆಚ್ಚಿನ ನಾಯಕನ ಹುಟ್ಟುಹಬ್ಬಕ್ಕೆ ಇಡೀ ಕರುನಾಡೇ ಆಗಮಿಸಿದ್ದು ಸ್ಥಳದಲ್ಲಿ ಹಬ್ಬದ ಸಂಭ್ರಮ ಮನೆ ಮಾಡಿದೆ. ಇದೇ ಖುಷಿಯಲ್ಲಿ ತೆಲಂಗಾಣದ ಉದ್ಯಮಿ ಶ್ರೀಧರ್ ರಾವ್ ಅಭಿಮಾನಿಗಳಿಗೆ ಖುಷಿಯ ವಿಷಯವೊಂದನ್ನ ತಿಳಿಸಿದ್ದಾರೆ. ಈಗಾಗ್ಲೆ ಸಾಕಷ್ಟು ರಾಜಕಾರಣಿಗಳ ಬಯೋಪಿಕ್ ತೆರೆಗೆ ಬಂದಿದೆ. ಇದೀಗ ಸಿದ್ದರಾಮಯ್ಯ ಅವರ ಜೀವನ ಕುರಿತಾದ ಚಿತ್ರ ತೆರೆಗೆ ತರಲು ಶ್ರೀಧರ್ ರಾವ್ ರೆಡಿಯಾಗಿದ್ದಾರೆ.ಈ ಬಗ್ಗೆ ಮಾತನಾಡಿದ ಶ್ರೀಧರ್ […]readmore
ಕಿಚ್ಚ ಸುದೀಪ್ ನಟನೆಯ ವಿಕ್ರಾಂತ್ ರೋಣ ಸಿನಿಮಾ ಭರ್ಜರಿ ಪ್ರದರ್ಶನ ಕಾಣುತ್ತಿದ್ದೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ತೆರೆಗೆ ಬಂದಿರೋ ವಿಕ್ರಾಂತ್ ರೋಣ ಎಲ್ಲಾ ಭಾಷೆಯಲ್ಲೂ ಕಮಾಲ್ ಮಾಡುತ್ತಿದೆ. ಸಿನಿಮಾ 100 ಕೋಟಿ ಕ್ಲಬ್ ಸೇರಿದ್ದು ಇದೇ ಖುಷಿಯಲ್ಲಿ ಸುದೀಪ್ ನಿರ್ದೇಶಕ ಅನೂಪ್ ಭಂಡಾರಿಗೆ ಕಾರನ್ನು ಗಿಫ್ಟ್ ನೀಡಿದ್ದಾರೆ. ಸೆಟ್ಟೇರಿದ ಮೊದಲ ದಿನದಿಂದಲೂ ವಿಕ್ರಾಂತ್ ರೋಣ ಸಿನಿಮಾ ದಾಖಲೆ ನಿರ್ಮಿಸಿಕೊಂಡು ಬಂದಿದೆ. ಅನೂಪ್ ಭಂಡಾರಿ ಹೇಳಿದ ಗುಮ್ಮನ ಕಥೆಗೆ ಪ್ರೇಕ್ಷಕರು ಜೈಕಾರ ಹಾಕಿದ್ದು ರಿಲೀಸ್ ಆದ ಆರೇ ದಿನದಲ್ಲಿ […]readmore
ಸ್ಯಾಂಡಲ್ ವುಡ್ ನ ಮೋಹಕ ತಾರೆ ನಟಿ ರಮ್ಯಾ ಚಿತ್ರರಂಗದಿಂದ ಬ್ರೇಕ್ ತೆಗೆದುಕೊಂಡು ಕೆಲ ವರ್ಷಗಳೆ ಕಳೆದುಹೋಗಿದೆ. ಆದರೆ ಇಂದಿಗೂ ಆಕೆಯ ಮೇಲಿರೋ ಕ್ರೇಜ್ ಕೊಂಚವೂ ಕಮ್ಮಿಯಾಗಿಲ್ಲ. ರಮ್ಯಾ ಮತ್ತೆ ಯಾವಾಗ ಚಿತ್ರರಂಗಕ್ಕೆ ಬರ್ತಾರೆ ಅಂತ ಅಭಿಮಾನಿಗಳು ಕಾದು ಕೂತಿದ್ದಾರೆ. ಈ ಮಧ್ಯೆ ರಮ್ಯಾರ ಹಳೆಯ ಫೋಟೋವೊಂದು ವೈರಲ್ ಆಗಿದೆ. ನಟಿ ರಮ್ಯಾ ಲಕ್ಷಾಂತರ ಹುಡುಗರ ಕನಸಿನ ಕನ್ಯೆ. ನಟನೆಯ ಜೊತೆಗೆ ತಮ್ಮ ಬ್ಯೂಟಿಯಿಂದಲೂ ಸಿನಿ ರಸಿಕರ ಮನ ಗೆದ್ದಿರುವ ರಮ್ಯಾ ಇಂದಿಗೂ ಅದೇ ಚಾರ್ಮ್ ಉಳಿಸಿಕೊಂಡಿದ್ದಾರೆ. […]readmore
