ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಕನ್ನಡ ಬಿಗ್ ಬಾಸ್ ಮನೆಯೊಳಗೆ ಯಾರೆಲ್ಲಾ ಹೋಗ್ತಿದ್ದಾರೆ ಗೊತ್ತಾ? ಇಲ್ಲಿದೆ ನೋಡಿ ಸೆಲೆಬ್ರಿಟಿಗಳ ಪಟ್ಟಿ
ಕಿರಿತೆರೆಯ ಪುಟ್ಟಗೌರಿ ಮದುವೆ ಧಾರಾವಾಹಿ ಮೂಲಕ ಪುಟ್ಟಗೌರಿ ಆಗಿ ಮನಗೆದ್ದ ನಟಿ ಸಾನ್ಯ ಅಯ್ಯರ್, ಸಮಾಜಿಕ ಕಾರ್ಯಗಳ ಮೂಲಕ ಮನೆಮಾತಾಗಿರುವ ಕೆಚ್ಚೆದೆಯ ಕನ್ನಡತಿ ಅಕ್ಕ ಅನು ಎಂದೇ ಫೇಮಸ್ ಆಗಿರುವ ಅನು, ರಿಯಾಲಿಟಿ ಶೋ ಹಾಡುಗಾರ್ತಿ ಆಶಾ ಭಟ್, ರೀಲ್ಸ್ ಮೂಲಕ ಪಡ್ಡೆ ಹುಡುಗರ ಮನ ಗೆದ್ದಿರುವ ಸೋನು ಶ್ರೀನಿವಾಸ್ ಗೌಡ ಹಾಗೂ ಬರ್ತಡೇ ಸಾಂಗ್ ಹೇಳುವ ಮೂಲಕ ಸೋಷಿಯಲ್ ಮೀಡಿಯಾದಲ್ಲಿ ಸದ್ದು ಮಾಡುತ್ತಿರುವ ಕಾಫಿನಾಡು ಚಂದು ಬಿಗ್ ಬಾಸ್ ಮನೆಯೊಳಗೆ ಕಾಲಿಡುತ್ತಿದ್ದಾರೆ.
ಒಟ್ನಲ್ಲಿ ಸಾಕಷ್ಟು ನಿರೀಕ್ಷೆ ಮೂಡಿಸಿರೋ ಬಿಗ್ ಬಾಸ್ ಗ್ರ್ಯಾಂಡ್ ಓಪನಿಂಗ್ ಗೆ ಕ್ಷಣಗಣನೆ ಶುರುವಾಗಿದ್ದು ಬಿಗ್ ಬಾಸ್ ನೋಡೋಕೆ ಅಭಿಮಾನಿಗಳು ಕಾದು ಕೂತಿದ್ದಾರೆ.
