ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಸ್ಯಾಂಡಲ್ ವುಡ್ ಗೂ ಬಂತು ಬಾಯ್ಕಾಟ್ ಬಿಸಿ: ಶಾಸಕ ಜಮೀರ್ ಪುತ್ರ ಝೈದ್ ಖಾನ್ ಚಿತ್ರಕ್ಕೆ ವಿರೋಧ
ಇದೇ ಮೊದಲ ಬಾರಿಗೆ ಸಿನಿಮಾ ರಂಗಕ್ಕೆ ಎಂಟ್ರಿಕೊಟ್ಟಿರುವ ಝೈದ್ ಪುತ್ರನ ಸಿನಿಮಾಗೆ ಬಾಯ್ಕಾಟ್ ಬಿಸಿ ತಾಗಿದೆ. ಬನಾರಸ್ ಚಿತ್ರದ ವಿರುದ್ಧ ಹಿಂದೂಪರ ಸಂಘಟನೆಗಳು ಇದೀಗ #boycottBanaras ಟ್ರೆಂಡ್ ಆರಂಭಿಸಿದ್ದು, ಚಿತ್ರ ಹಿಂದೂ ವಿರೋಧಿ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಆರೋಪಿಸಿದ್ದಾರೆ. ಅಂತೆಯೇ ಸಾಮಾಜಿಕ ಜಾಲತಾಣಗಳಲ್ಲಿ ಗಣೇಶ ಹಬ್ಬಕ್ಕೆ ಶುಭ ಕೋರುವ ಶಾಸಕರು, ಅತ್ತ ದೆಹಲಿಯಲ್ಲಿ ಖ್ಯಾತ ಕಪಿಲ್ ಸಿಬಲ್ ರನ್ನು ಭೇಟಿ ಮಾಡಿ ಚಾಮರಾಜಪೇಟೆ ಮೈದಾನದಲ್ಲಿ ಗಣೇಶೋತ್ಸವ ನಡೆಸದಂತೆ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಹಾಕಿಸಿದ್ದಾರೆ ಎಂದು ಆರೋಪಿಸಿದ್ದಾರೆ.
ಇತ್ತೀಚೆಗೆ ಬನಾರಸ್ ಚಿತ್ರತಂಡ ಬಿಡುಗಡೆ ಮಾಡಿದ್ದ ಪೋಸ್ಟರ್ ಮತ್ತು ಚಿತ್ರಗಳಲ್ಲೂ ಹಿಂದೂಗಳ ಭಾವನೆಗೆ ಧಕ್ಕೆಯಾಗಿದೆ ಎಂದು ಆರೋಪಿಸಲಾಗಿದೆ.ಜಯತೀರ್ಥ ನಿರ್ದೇಶನದ ಬನಾರಸ್ ಸಿನಿಮಾ ಇದೇ ಸೆಪ್ಟೆಂಬರ್ 4ರಂದು ಕನ್ನಡ, ತೆಲುಗು,ಹಿಂದಿ ಸೇರಿದಂತೆ ವಿವಿಧ ಭಾಷೆಗಳಲ್ಲಿ ತೆರೆ ಕಾಣಲಿದೆ.It gives me goosebumps to announce something that is so dear to my heart!
— Zaid Khan (@UrsZaidKhan) August 31, 2022
First of all,Happy Ganesha Chaturthi to everyone.
The day when Banaras movie hits the big screen is now,presented to you.
We are coming on this November 4
Please bless us with your prayers see youintheatres pic.twitter.com/tKTmSuajvi
