ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಬೆಂಗಳೂರು : ಪೊಲೀಸ್ ಸಬ್ ಇನ್ಸ್ ಪೆಕ್ಟರ್ (ಸಿವಿಲ್) ನೇಮಕಾತಿ ಮರು ಪರೀಕ್ಷೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವೇಳಾಪಟ್ಟಿ ಪ್ರಕಟಿಸಿದ್ದು, ಜನವರಿ 23ರಂದು ಪರೀಕ್ಷೆ ನಡೆಯಲಿದೆ. ಪರೀಕ್ಷೆ ಕೇಂದ್ರದಲ್ಲಿ ಅಭ್ಯರ್ಥಿಗಳು ಅನುಸರಿಸಬೇಕಾದ ನಿಯಮಗಳನ್ನ ಪ್ರಾಧಿಕಾರ ಹೊರಡಿಸಿದ್ದು, ಅವುಗಳ ಕಟ್ಟುನಿಟ್ಟು ಪಾಲನೆಗೆ ಸೂಚಿಸಿದೆ. ಅದ್ರಂತೆ, ಪರೀಕ್ಷೆ ಸಂಬಂಧಿಸಿದ ವೇಳಾಪಟ್ಟಿ ಮತ್ತು ಅಭ್ಯರ್ಥಿಗಳು ಅನುಸರಿಸಬೇಕಾದ ನಿಯಮಗಳು ಈ ಕೆಳಗಿನಂತಿವೆ. • ಪರೀಕ್ಷಾ ಕೇಂದ್ರದಲ್ಲಿ ಅಭ್ಯರ್ಥಿಗಳು ತಪಾಸಣೆಗೆ ಒಳಪಡುವ ಹಿನ್ನೆಲೆಯಲ್ಲಿ ಬೆಳಿಗ್ಗೆ 8.30 ಕ್ಕೆ ಸರಿಯಾಗಿ ನಿಗದಿತ ಪರೀಕ್ಷಾ ಕೇಂದ್ರದಲ್ಲಿ ಹಾಜರಿರಲು […]Read More
