ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಭಾರತದ ಆರಂಭಿಕ ಬ್ಯಾಟ್ಸ್ಮನ್ ಮತ್ತು ಉಪ ನಾಯಕ ಕೆಎಲ್ ರಾಹುಲ್ ಅವರು ಜರ್ಮನಿಯಲ್ಲಿ ಶಸ್ತ್ರಚಿಕಿತ್ಸೆ ಒಳಗಾಗಿದ್ದರು ಮತ್ತು ಯಶಸ್ವಿಯಾಗಿದೆ. ತೊಡೆಸಂದು ಗಾಯದಿಂದ ಬಳಲುತ್ತಿರುವ ನಂತರ ಚೇತರಿಕೆಯ ಹಾದಿಯಲ್ಲಿದ್ದಾರೆ. ದಕ್ಷಿಣ ಆಫ್ರಿಕಾ ವಿರುದ್ಧದ ನಡೆದ ಭಾರತದ ಟಿ20 ಸರಣಿಯಿಂದ ಮತ್ತು ನಂತರ ಇಂಗ್ಲೆಂಡ್ ವಿರುದ್ಧದ ಐದನೇ ಟೆಸ್ಟ್ ಪಂದ್ಯದಿಂದ ಹೊರಗುಳಿದಿದ್ದರು. ಇನ್ನು ಶಸ್ತ್ರಚಿಕಿತ್ಸೆಯ ನಂತರ ತಮ್ಮ ಆರೋಗ್ಯದ ನಗ್ಗೆ ಮಾಹಿತಿ ತಿಳಿಸಿರುವ ಕೆಎಲ್ ರಾಹುಲ್, ಟ್ವಿಟ್ಟರ್ನಲ್ಲಿ ಚೇತರಿಕೆಯ ಹಾದಿ ಪ್ರಾರಂಭವಾಗಿದೆ ಎಂದು ಹೇಳಿದ್ದಾರೆ. “ಎಲ್ಲರಿಗೂ ನಮಸ್ಕಾರ. ಇದು ಒಂದೆರಡು […]Read More
