ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಕನ್ನಡ ಟೆಲಿವಿಷನ್ ಕ್ಷೇತ್ರದ ತಾಯಿಬೇರಿನಂತಿರುವ ಉದಯ ಟಿವಿ ತನ್ನ ವಿಭಿನ್ನ ಧಾರಾವಾಹಿಗಳ ಮೂಲಕ ವೀಕ್ಷಕರಿಗೆ ಮನರಂಜನೆ ಉಣಬಡಿಸುತ್ತಿದೆ. ಸಂಜೆ ೬ ರಿಂದ ರಾತ್ರಿ ೧೦ ಗಂಟೆಯವರೆಗೆ ಕನ್ಯಾದಾನ, ಗಂಗೆಗೌರಿ, ಅಣ್ಣತಂಗಿ, ಶಾಂಭವಿ, ಸೇವಂತಿ, ರಾಧಿಕಾ, ಮೈನಾ, ಜನನಿ, ಗೌರಿಪುರದ ಗಯ್ಯಾಳಿಗಳು ವೈವಿಧ್ಯಮಯ ನೈಜ ಕತೆಗಳಿಂದ ಜನಮನ ಗೆದ್ದಿವೆ. ಬಹುನಿರೀಕ್ಷಿತ ಹೊಸ ಧಾರಾವಾಹಿ ʼಸೂರ್ಯವಂಶʼ ಈ ಸಾಲಿಗೆ ವಿಶಿಷ್ಟ ಸೇರ್ಪಡೆ. ಒಂದು ಹಳೆಯ ಭವ್ಯ ಪರಂಪರೆಯ ಹೆಗ್ಗುರುತಾಗಿ ನಿಂತಿರುವ ʼಸೂರ್ಯವಂಶʼ ಕುಟುಂಬದಲ್ಲಿ ತಾತ ಸತ್ಯಮೂರ್ತಿಗೆ ಈ ಪರಂಪರೆಯನ್ನು ಮುಂದುವರಿಸಿಕೊಂಡು […]Read More
