ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ದಕ್ಷಿಣ ಭಾರತದ ನಂಬರ್ 1 ಸಿನಿಮಾ ಪ್ರಚಾರ ಕಂಪನಿಯಾಗಿ ಹೊರಹೊಮ್ಮಿರುವ ಶ್ರೇಯಸ್ ಮೀಡಿಯಾ ಭಾರತದಲ್ಲಿ ತನ್ನ ಶಾಖೆಯನ್ನು ವಿಸ್ತರಿಸುತ್ತಿದೆ. ಹೈದ್ರಾಬಾದ್ ನಲ್ಲಿ ಯಶಸ್ವಿ ಕಾರ್ಯಕ್ರಮಗಳನ್ನು ಕೊಟ್ಟಿರುವ ಶ್ರೇಯಸ್ ಕಂಪನಿ, ಶ್ರೇಯಸ್ ಲೈವ್ ನಡಿ ಇದೀಗ ಬೆಂಗಳೂರಿನಲ್ಲಿಯೂ ಹೊಸ ವೆಂಚರ್ ಪ್ರಾರಂಭ ಮಾಡಿದೆ. ಸಿಲಿಕಾನ್ ಸಿಟಿಯಲ್ಲಿ ನಿನ್ನೆ ಶುಭಾರಂಭಗೊಂಡ ಶ್ರೇಯಸ್ ಮೀಡಿಯಾದ ಹೊಸ ಶಾಖೆಯನ್ನು ತೆಲುಗಿನ ಖ್ಯಾತ ನಿರ್ದೇಶಕ ಮಾರುತಿ ಉದ್ಘಾಟಿಸಿದರು. Biz-Bash ಸಹಯೋಗದೊಂದಿಗೆ ಶ್ರೇಯಸ್ ಕೆಲಸಕ್ಕೆ ಸಾಥ್ ಕೊಟ್ಟಿದೆ. ಬಳಿಕ ಮಾತನಾಡಿದ ನಿರ್ದೇಶಕ ಮಾರುತಿ, ಕಳೆದ 20 […]Read More
