ಕೋಟ್ಯಾಂತರ ಅಭಿಮಾನಿಗಳ ಆರಾಧ್ಯ ದೈವ, ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಟನೆಯ ಡ್ರೀಮ್ ಪ್ರಾಜೆಕ್ಟ್ ಗಂಧದ ಗುಡಿ ಇಂದು ಅದ್ದೂರಿಯಾಗಿ ತೆರೆಗೆ ಬಂದಿದೆ. ಬೆಳಗ್ಗೆ ಆರು ಗಂಟೆಯಿಂದಲೇ ಶೋಗಳು ಆರಂಭವಾಗಿದ್ದು ಎಲ್ಲೆಡೆ ಹೌ್ ಫುಲ್ ಪ್ರದರ್ಶನ ಕಾಣುತ್ತಿದೆ. ನಿನ್ನೆ ಸಾಕಷ್ಟು ಕಡೆಗಳಲ್ಲಿ ಚಿತ್ರದ ಪ್ರೀಮಿಯರ್ ಶೋ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ನಟ, ನಟಿಯರು, ತಂತ್ರಜ್ನರು, ಗಣ್ಯರು, ಅಭಿಮಾನಿಗಳು ಸೇರಿದಂತೆ ಸಾಕಷ್ಟು ಮಂದಿ ಚಿತ್ರ ವೀಕ್ಷಿಸಿದರು. ಸಿನಿಮಾ ನೋಡಿದ ಇನ್ಫೋಸಿಸ್ ಸುಧಾಮೂರ್ತಿ ಗಂಧದ ಗುಡಿ ಹಾಗೂ ಪುನೀತ್ […]readmore
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ರ ಡ್ರೀಮ್ ಪ್ರಾಜೆಕ್ಟ್ ಗಂಧದ ಗುಡಿ ಇಂದು ಅದ್ದೂರಿಯಾಗಿ ತೆರೆಕಂಡಿದೆ. ನಿನ್ನೆ ಸಾಕಷ್ಟು ಕಡೆಗಳಲ್ಲಿ ಪ್ರೀಮಿಯರ್ ಶೋ ಹಮ್ಮಿಕೊಳ್ಳಲಾಗಿದ್ದು ಸಿನಿಮಾ ನಟ, ನಟಿಯರು, ತಂತ್ರಜ್ನರು ಸೇರಿದಂತೆ ಸಾಕಷ್ಟು ಮಂದಿ ಚಿತ್ರ ವೀಕ್ಷಿಸಿದ್ದಾರೆ. ಇಂದು ಬೆಳ್ಳಿ ತೆರೆ ಮೇಲೆ ಪರಮಾತ್ಮನ ಆರ್ಭಟ ಶುರುವಾಗಿದ್ದು ಅಭಿಮಾನಿಗಳು ಮುಗಿ ಬಿದ್ದು ಥಿಯೇಟರ್ ಗೆ ಎಂಟ್ರಿಕೊಡ್ತಿದ್ದಾರೆ. ಇಂದು ಬೆಳಗ್ಗೆ ಆರು ಗಂಟೆಯಿಂದಲೇ ಥಿಯೇಟರ್ ನಲ್ಲಿ ರಾಜಕುಮಾರ ರಾರಾಜಿಸುತ್ತಿದ್ದಾನೆ. ಎಲ್ಲೆಡೆ ಹೌಸ್ ಫುಲ್ ಪ್ರದರ್ಶನ ಕಾಣುತ್ತಿದ್ದು ಗಂಧದ […]readmore
ಲಿಂಗ ತಾರತಮ್ಯ ಹೋಗಲಾಡಿಸುವ ನಿಟ್ಟಿನಲ್ಲಿ ಪ್ರತಿಯೊಂದು ಕ್ಷೇತ್ರದಲ್ಲೂ ಮಹತ್ವದ ಬದಲಾವಣೆ ಮಾಡಲಾಗುತ್ತಿದೆ. ಇದೀಗ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯೂ ಲಿಂಗ ತಾರತಮ್ಯ ಹೋಗಲಾಡಿಸಲು ಮಹತ್ವ ನಿರ್ಧಾರ ತೆಗೆದುಕೊಂಡಿದೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ತನ್ನ ಕೇಂದ್ರೀಯ ಗುತ್ತಿಗೆ ಪಡೆದ ಮಹಿಳಾ ಮತ್ತು ಪುರುಷ ಆಟಗಾರರಿಗೆ ಸಮಾನ ಪಂದ್ಯ ಶುಲ್ಕ ನೀಡುವುದಾಗಿ ಘೋಷಿಸಿದೆ.ಇದನ್ನು ಶ್ಲಾಘಿಸಿರುವ ನಟಿ ರಮ್ಯಾ ಸಿನಿಮಾ ರಂಗದಲ್ಲೂ ಈ ರೀತಿಯ ಬೆಳವಣಿಗೆ ಆಗಬೇಕು ಎಂದಿದ್ದಾರೆ. ತುಂಬಾ ಅಗತ್ಯವಿದ್ದ, ತುಂಬಾ ಶ್ಲಾಘನೀಯ ನಿರ್ಧಾರವಾಗಿದೆ. ಚಿತ್ರೋದ್ಯಮ ಸಹ […]readmore
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಗಂಧದ ಗುಡಿ ಸಾಕ್ಷ್ಯ ಚಿತ್ರ ರಿಲೀಸ್ ಆಗಿದೆ. ನಿನ್ನೆ ಚಿತ್ರದ ಪ್ರೀಮಿಯರ್ ಶೋ ರಿಲೀಸ್ ಆಗಿದ್ದು ಅಭೂತ ಪೂರ್ವ ರೆಸ್ಪಾನ್ಸ್ ಸಿಕ್ಕಿದೆ. ಇಂದು 225ಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ಗಂಧದ ಗುಡಿ ರಾರಾಜಿಸುತ್ತಿದೆ. ಗಂಧದ ಗುಡಿ ಚಿತ್ರ ಯಶಸ್ಸು ಸಾಧಿಸಲಿ ಎಂದು ನಿರ್ದೇಶಕ ಅಮೋಘ ವರ್ಷ ಬೆಂಗಳೂರಿ ನ ದೊಡ್ಡ ಗಣಪತಿ ದೇವಸ್ಥಾನದಲ್ಲಿ ಗಂಧದ ಗುಡಿ ಚಿತ್ರದ ಟಿಕೇಟ್ ಇಟ್ಟು ಪೂಜೆ ಸಲ್ಲಿಸಿದ್ದಾರೆ. ಗಂಧದ ಗುಡಿ ಚಿತ್ರ ಪಿಆರ್ಕೆ ಪ್ರೊಡಕ್ಷನ್ಸ್ […]readmore
ಅಭಿಮಾನಿಗಳು ಸಾಕಷ್ಟು ಸಮಯದಿಂದ ಕುತೂಹಲದಿಂದ ಕಾಯುತ್ತಿದ್ದ ಆ ದಿನ ಬಂದೆ ಬಿಟ್ಟಿದೆ. ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ರ ಡ್ರೀಮ್ ಪ್ರಾಜೆಕ್ಟ್ ಗಂಧದ ಗುಡಿ ಸಿನಿಮಾ ತೆರೆಗೆ ಬಂದಿದೆ. ಅಭಿಮಾನಿಗಳು ಅಪ್ಪು ಅವರನ್ನು ತೆರೆ ಮೇಲೆ ನೋಡಿ ಕಣ್ಣೀರಿಟ್ಟಿದ್ದಾರೆ. ನಿನ್ನೆ ಅಂದರೆ ಅಕ್ಟೋಬರ್ 27ರಂದು ಅನೇಕ ಕಡೆ ಗಂಧದ ಗುಡಿ ಚಿತ್ರದ ಪ್ರೀಮಿಯರ್ ಶೋ ಹಮ್ಮಿಕೊಳ್ಳಲಾಗಿತ್ತು. ಪ್ರೀಮಿಯರ್ ಶೋನಲ್ಲಿ ಹಲವು ಸೆಲೆಬ್ರಿಟಿಗಳು ಭಾಗಿ ಆಗಿದ್ದಾರೆ. ನಟಿ ರಮ್ಯಾ ಕೂಡ ಪ್ರೀಮಿಯರ್ ಶೋಗೆ ಆಗಮಿಸಿದ್ದು, ಈ ವೇಳೆ ಅಪ್ಪು ಬಗ್ಗೆ […]readmore
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಗೆ ನವೆಂಬರ್ 1ರಂದು ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ಪ್ರಧಾನ ಮಾಡಲಾಗುತ್ತಿದೆ. ಕಾರ್ಯಕ್ರಮಕ್ಕೆ ತಮಿಳು ಸೂಪರ್ ಸ್ಟಾರ್ ರಜನಿಕಾಂತ್, ತೆಲುಗಿನ ಖ್ಯಾತ ನಟ ಜೂ.ಎನ್ ಟಿ ಆರ್ ಅವರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿದೆ. ಕಾರ್ಯಕ್ರಮಕ್ಕೆ ಆಗಮಿಸಲು ಗ್ರೀನ್ ಸಿಗ್ನಲ್ ನೀಡಿದ್ದಾರೆ. ರಜನಿಕಾಂತ್ ಗೂ ಬೆಂಗಳೂರಿಗೆ ಉತ್ತಮ ನಂಟಿದೆ. ತಮಿಳು ಚಿತ್ರರಂಗದಲ್ಲಿ ಖ್ಯಾತಿ ಘಳಿಸಿದ್ದರು ರಜನಿಕಾಂತ್ ಹುಟ್ಟಿ ಬೆಳೆದಿದೆಲ್ಲ ಬೆಂಗಳೂರಿನಲ್ಲಿ. ಅಲ್ಲದೆ ಡಾ.ರಾಜ್ ಕುಮಾರ್ ಫ್ಯಾಮಿಲಿ ಜೊತೆ ರಜನಿಕಾಂತ್ ಅವರಿಗೆ ಉತ್ತಮ ಬಾಂದವ್ಯವಿದೆ. […]readmore
ಡಾಲಿ ಧನಂಜಯ್ ನಟನೆಯ ಹೆಡ್ ಬುಷ್ ಸಿನಿಮಾ ಬಿಡುಗಡೆ ಆಗಿ ಒಂದು ವಾರವಷ್ಟೇ ಕಳೆದಿದೆ. ಆದರೆ ಸಿನಿಮಾ ಬಿಡುಗಡೆ ಆದ ದಿನದಿಂದಲೂ ಹೆಡ್ ಉಷ್ ಸಿನಿಮಾ ವಿವಾದದ ಮೂಲಕವೇ ಸದ್ದು ಮಾಡುತ್ತಿದೆ. ಚಿತ್ರದಲ್ಲಿ ವೀರಗಾಸೆಗೆ ಅವಮಾನ ಮಾಡಲಾಗಿದೆ ಎನ್ನುವ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಚಿತ್ರತಂಡ ಕ್ಷಮೆ ಯಾಚಿಸಿತ್ತು. ಇದೀಗ ಕರಗದ ಕುರಿತಾಗಿ ಹೇಳಿರುವ ಹೇಳಿಕೆಯನ್ನು ಮ್ಯೂಟ್ ಮಾಡಲು ಚಿತ್ರತಂಡ ಮುಂದಾಗಿದೆ. ಹೆಡ್ ಬುಷ್ ಚಿತ್ರದಲ್ಲಿ ವೀರಗಾಸೆಗೆ ಅವಮಾನ ಮಾಡಲಾಗಿದೆ ಎನ್ನುವ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ […]readmore
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಿಧನರಾಗಿ ಅಕ್ಟೋಬರ್ 29ಕ್ಕೆ ಸರಿಯಾಗಿ ಒಂದು ವರ್ಷ ತುಂಬಲಿದೆ. ಆದರೆ ಪ್ರತಿಯೊಬ್ಬ ಅಭಿಮಾನಿಯ ಮನಸಲ್ಲು ಅಪ್ಪು ಜೀವಂತವಾಗಿದ್ದಾರೆ. ಯಾವುದೇ ಶುಭ ಸಂದರ್ಭವಿದ್ದರು ಅಲ್ಲಿ ಅಪ್ಪು ಇದ್ದೆ ಇರುತ್ತಾರೆ ಅನ್ನೋ ನಂಬಿಕೆ ಅಭಿಮಾನಿಗಳದ್ದು. ನಿತ್ಯ ಅಪ್ಪು ಸಮಾಧಿಗೆ ಸಾವಿರಾರು ಅಭಿಮಾನಿಗಳು ಭೇಟಿ ನೀಡುತ್ತಾರೆ. ಅಪ್ಪು ಅವರ ಪ್ರತಿಯೊಂದು ಮಾತು, ಪ್ರತಿಯೊಂದು ಪೋಸ್ಟ್ ಕೂಡ ಅಭಿಮಾನಿಗಳ ಮನಸಲ್ಲಿ ಅಚ್ಚಾಗಿ ಉಳಿದಿದೆ. ಈ ಹಿಂದೆ ಪುನೀತ್ ಹೇಳಿದ್ದ ಪ್ರತಿಯೊಂದು ಮಾತು, ಮಾಡಿದ್ದ ಪ್ರತಿಯೊಂದು ಟ್ವೀಟ್ […]readmore
ಸಾಕಷ್ಟು ನಿರೀಕ್ಷೆ ಇಟ್ಟುಕೊಂಡು ರಿಲೀಸ್ ಆದ ಲೈಗರ್ ಸಿನಿಮಾ ಕೆಲವೇ ದಿನಗಳಲ್ಲಿ ಥಿಯೇಟರ್ ನಿಂದ ಎತ್ತಂಗಡಿ ಆಗಿದೆ. ಸಾಕಷ್ಟು ಭರವಸೆಯಿಂದ ಕೋಟಿ ಕೋಟಿ ಹಣ ಕೊಟ್ಟು ಚಿತ್ರ ಖರೀದಿಸಿದ್ದ ವಿತರಕರು ಕೈ ಸುಟ್ಟುಕೊಂಡಿದ್ದಾರೆ. ಇದೀಗ ಸಿನಿಮಾ ವಿತರಕರಿಂದ ತಮಗೆ ಜೀವ ಬೆದರಿಕೆ ಇದೆ ಎಂದು ನಿರ್ದೇಶಕ ಪುರಿ ಜಗನ್ನಾಥ್ ದೂರು ನೀಡಿದ್ದಾರೆ. ತಮಗೆ ಸಿನಿಮಾ ವಿತರಕರಿಂದ ಜೀವ ಬೆದರಿಕೆ ಇದೆ ನಿರ್ದೇಶಕ ಪುರಿ ಜಗನಾಥ್ ಚೆನ್ನೈನ ಜೂಬ್ಲಿ ಹಿಲ್ಸ್ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ. ನಷ್ಟಕ್ಕೆ ಸಂಬಂಧಿಸಿದಂತೆ ಮೊನ್ನೆಯಷ್ಟೇ ವಿತರಕರು […]readmore
ಸೋಷಿಯಲ್ ಮೀಡಿಯಾದಲ್ಲಿ ಮಿಸ್ ಮ್ಯಾಚ್ ಜೋಡಿ ಎಂದೇ ಸಖತ್ ಟ್ರೋಲ್ ಆಗಿದ್ದ ತಮಿಳು ಕಿರುತೆರೆ ನಟಿ ಮಹಾಲಕ್ಷ್ಮೀ ಹಾಗೂ ನಿರ್ಮಾಪಕ ರವೀಂದರ್ ಮದುವೆಯ ಬಳಿಕ ಮೊದಲ ವರ್ಷದ ದೀಪಾವಳಿ ಹಬ್ಬ ಆಚರಿಸಿದ್ದಾರೆ.readmore
