ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಬಿ.ವೈ.ವಿಜಯೇಂದ್ರ ಅವರ ಪ್ರೋತ್ಸಾಹದಿಂದ ಧನರಾಜ ಬಾಬು ಜಿ ಅರ್ಪಿಸಿರುವ ಈ ಚಿತ್ರವನ್ನು ಪ್ರಸಾದ್ ರುದ್ರಮುನಿ ನಿರಘಂಟಿ ನಿರ್ಮಿಸಿದ್ದಾರೆ. ಧನರಾಜ ಬಾಬು ಅವರು ಸಾಮಾಜಿಕ ಹಾಗೂ ಧಾರ್ಮಿಕ ಕೆಲಸಗಳಿಗೆ ಸಾಕಷ್ಟು ಸಹಾಯ ಮಾಡಿದ್ದಾರೆ. ಈ ಚಿತ್ರದ ಬಗ್ಗೆ ಕುರುತು ನಾಯಕ ಶ್ರೇಯಸ್ ಚಿಂಗಾ ಅವರು, ಧನರಾಜ ಬಾಬು ಅವರ ಬಳಿ ಹೇಳಿದಾಗ, ಹೊಸತಂಡದ ಹೊಸಪ್ರಯತ್ನಕ್ಕೆ ಧನರಾಜ ಬಾಬು ಅವರು ಪ್ರೋತ್ಸಾಹ ನೀಡಲು ಮುಂದಾದರು.. ಈ ಚಿತ್ರದ ಬಿಡುಗಡೆ ಪೂರ್ವ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಸಾಕಷ್ಟು ಮಾತನಾಡಿದರು. “ಡೇವಿಡ್” […]Read More
