ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
“ಮುದ್ದು ಮನಸ್ಸೆ” ಚಿತ್ರದ ಮೂಲಕ ಚಿತ್ರರಂಗ ಪ್ರವೇಶಿಸಿದ ಅರುಣ್ ರಾಮ್ ಗೌಡ, ನಂತರ 3 ಗಂಟೆ 30 ದಿನ 30 ಸೆಕೆಂಡ್, ಪತಿ ಬೇಕು. ಕಾಮ್ ಹಾಗೂ ಪುನೀತ್ ರಾಜಕುಮಾರ್ ಅಭಿನಯದ ಯುವರತ್ನ ಚಿತ್ರಗಳಲ್ಲಿ ನಟಿಸಿದ್ದರು. ಕೆಲವು ವರ್ಷಗಳ ಬಳಿಕ ಅರುಣ್ ರಾಮ್ ಗೌಡ ಪ್ಯಾನ್ ಇಂಡಿಯಾ ಚಿತ್ರವೊಂದರ ಮೂಲಕ ಚಿತ್ರರಂಗಕ್ಕೆ ರೀ ಎಂಟ್ರಿ ಕೊಡುತ್ತಿದ್ದಾರೆ. ಅರುಣ್ ರಾಮ್ ಗೌಡ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದು, ಪ್ರಮುಖಪಾತ್ರದಲ್ಲೂ ನಟಿಸುತ್ತಿದ್ದಾರೆ. ಅರುಣ್ ರಾಮ್ ಗೌಡ ತಮ್ಮ ಹುಟ್ಟುಹಬ್ಬದ ದಿನ(ಜುಲೈ 7) […]Read More
