ನಟ ವಿಜಯ ರಾಘವೇಂದ್ರ ಅಭಿನಯದ ‘ರಾಘು’ ಸಿನಿಮಾ ಫೋಸ್ಟರ್ ಮೂಲಕ ಸಖತ್ ಕ್ಯೂರಿಯಾಸಿಟಿ ಬಿಲ್ಡ್ ಮಾಡಿತ್ತು. ಅಣ್ಣನ ಚಿತ್ರಕ್ಕೆ ಶ್ರೀಮುರಳಿ ಕ್ಲ್ಯಾಪ್ ಮಾಡಿ ಶುಭ ಹಾರೈಸಿದ್ದರು. ಇದೀಗ ಚಿತ್ರತಂಡ ‘ರಾಘು’ ಸಿನಿಮಾ ಶೂಟಿಂಗ್ ಕಂಪ್ಲೀಟ್ ಮಾಡಿ ಚಿತ್ರೀಕರಣಕ್ಕೆ ಕುಂಬಳಕಾಯಿ ಒಡೆದಿದೆ. ನವ ನಿರ್ದೇಶಕ ಎಂ ಆನಂದ್ ರಾಜ್ ನಿರ್ದೇಶನದ ರಾಘು ಚಿತ್ರದಲ್ಲಿ ಡಿಫ್ರೆಂಟ್ ಲುಕ್ ಹಾಗೂ ಡಿಫ್ರೆಂಟ್ ರೋಲ್ ನಲ್ಲಿ ವಿಜಯ ರಾಘವೇಂದ್ರ ಕಾಣಿಸಿಕೊಂಡಿದ್ದಾರೆ. ಬೆಂಗಳೂರು ಸುತ್ತಮುತ್ತ ಚಿತ್ರೀಕರಣ ನಡೆಸಿರುವ ಚಿತ್ರತಂಡ ಶೂಟಿಂಗ್ ಕಂಪ್ಲೀಟ್ ಮಾಡಿ ಕೊನೆಯ […]readmore
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಿಧನರಾಗಿ ಒಂದು ವರ್ಷವಾಗುತ್ತ ಬಂದಿದೆ. ಆದರೂ ಇಂದಿಗೂ ಎಂದೆಂದಿಗೂ ಅಪ್ಪು ಕೋಟ್ಯಾಂತರ ಅಭಿಮಾನಿಗಳ ಆರಾಧ್ಯ ದೈವ. ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಸ್ಯಾಂಡಲ್ ವುಡ್ ಮಾತ್ರವಲ್ಲದೆ ಪರಭಾಷೆಯ ನಟ, ನಟಿಯರೊಂದಿಗೂ ಉತ್ತಮ ಬಾಂದವ್ಯ ಹೊಂದಿದ್ದರು ಅನ್ನೋದು ಈಗಾಗ್ಲೆ ಗೊತ್ತಾಗಿದೆ. ಇದೀಗ ಅದು ಮತ್ತೊಮ್ಮೆ ಫ್ರೂವ್ ಆಗಿದೆ. ಟಾಲಿವುಡ್ ನಟ ರಾಣಾ ದಗ್ಗುಬಾಟಿ ತಮ್ಮ ಕಚೇರಿಯಲ್ಲಿ ಪುನೀತ್ ರಾಜ್ ಕುಮಾರ್ ಪುತ್ಥಳಿ ಇಟ್ಟುಕೊಂಡಿದ್ದಾರೆ. ಈ ಬಗ್ಗೆ ನಟ ರಾಣಾ ದಗ್ಗುಬಾಟಿ […]readmore
ಖ್ಯಾತ ನಿರ್ದೇಶಕ ಮಣಿರತ್ನಂ ನಿರ್ದೇಶನದ ಪೊನ್ನಿಯನ್ ಸೆಲ್ವನ್ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ಭರ್ಜರಿ ಕಲೆಕ್ಷನ್ ಮಾಡುತ್ತಿದೆ. ಸ್ಟಾರ್ ಕಲಾವಿದರ ದಂಡೆ ಪೊನ್ನಿಯಲ್ ಸೆಲ್ವನ್ ಚಿತ್ರದಲ್ಲಿದ್ದು ರಿಲೀಸ್ ಆದ ಮೂರೇ ಮೂರು ದಿನಕ್ಕೆ 230 ಕೋಟಿಗೂ ಅಧಿಕ ಕಲೆಕ್ಷನ್ ಮಾಡಿದೆ ಎನ್ನಲಾಗುತ್ತಿದೆ. ಐಶ್ವರ್ಯ ರೈ, ಚಿಯಾನ್ ವಿಕ್ರಂ, ಜಯಂ ರವಿ, ಕಾರ್ತಿ, ತ್ರಿಷಾ, ಪ್ರಕಾಶ್ ರಾಜ್ ಸೇರಿದಂತೆ ದೊಡ್ಡ ದೊಡ್ಡ ಕಲಾವಿದರ ದಂಡೆ ಪೊನ್ನಿಯಲ್ ಸೆಲ್ವನ್ ಸಿನಿಮಾದಲ್ಲಿ ಬಣ್ಣ ಹಚ್ಚಿದ್ದಾರೆ. ಒಟ್ಟು ಐದು ಭಾಷೆಯಲ್ಲಿ ಸಿನಿಮಾ ತೆರೆಗೆ […]readmore
ಸ್ವಾತಂತ್ರ್ಯ ಹೋರಾಟಗಾರ ವೀರ ಸಾವರ್ಕರ್ ನಿಲುವಿನ ಬಗ್ಗೆ ದೇಶಾದ್ಯಂತ ಬಿಸಿ ಬಿಸಿ ಚರ್ಚೆ ಆಗುತ್ತಿದೆ. ಈ ಮಧ್ಯೆ ಬಾಲಿವುಡ್ ಸಿನಿಮಾ ರಂಗದಲ್ಲಿ ವೀರ ಸಾವರ್ಕರ್ ಬಯೋಪಿಕ್ ತೆರೆಗೆ ಬರಲು ರೆಡಿಯಾಗುತ್ತಿದೆ. ಈಗಾಗ್ಲೆ ಚಿತ್ರದ ಫಸ್ಟ್ ಲುಕ್ ರಿಲೀಸ್ ಆಗಿ ಸಾಕಷ್ಟು ಕುತೂಹಲ ಮೂಡಿಸಿದ್ದು ಇದೀಗ ಶೂಟಿಂಗ್ ಆರಂಭವಾಗಿದೆ. ನಟ ರಣದೀಪ್ ಹೂಡ ಸಾವರ್ಕರ್ ಸಿನಿಮಾದ ನಟನೆಯ ಜೊತೆಗೆ ನಿರ್ದೇಶನದ ಜವಬ್ದಾರಿಯನ್ನೂ ಹೊತ್ತಿದ್ದಾರೆ. ಈ ಬಗ್ಗೆ ರಣದೀಪ್ ಹೂಡ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದು ಈ ಸಿನಿಮಾದಲ್ಲಿ ನಟಿಸುವುದರ ಜೊತೆಗೆ […]readmore
ಬಿಗ್ ಬಾಸ್ ಜೋಡಿ ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಆಕ್ಟೀವ್ ಆಗಿದ್ದಾರೆ. ಬಿಗ್ ಬಾಸ್ ರಿಯಾಲಿಟಿ ಶೋನಲ್ಲಿ ಪ್ರೀತಿಸಿದ್ದ ಜೋಡಿ ಬಳಿಕ ಮದುವೆಯಾಗಿ ಈಗ ಖುಷಿಯಾಗಿ ಸಂಸಾರ ಮಾಡುತ್ತಿದ್ದಾರೆ. ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ಮದುವೆಯಾದಾಗ ಈ ಜೋಡಿಗಳು ಹೆಚ್ಚು ದಿನ ಅನ್ಯೋನ್ಯವಾಗಿರುವುದಿಲ್ಲ ಎಂದಿದ್ದರು. ಆದರೆ ಆ ಮಾತನ್ನು ಸುಳ್ಳು ಮಾಡಿರೋ ಚಂದನ್ ಹಾಗೂ ನಿವೇದಿತಾ ಇಬ್ಬರು ಹಾಯಾಗಿ ಮ್ಯಾರೇಜ್ ಲೈಫ್ ಲೀಡ್ ಮಾಡ್ತಿದ್ದಾರೆ. ಇದೀಗ ನಿವೇದಿತಾ ಹಂಚಿಕೊಂಡಿರುವ ಹೊಸ […]readmore
ಸ್ಯಾಂಡಲ್ ವುಡ್ ಸಿನಿಮಾ ರಂಗದಲ್ಲಿ ವಿಭಿನ್ನ ಕಾನ್ಸೆಪ್ಟ್ ನಲ್ಲಿ ನಿಲ್ಲುವ ಸಿನಿಮಾಗಳಲ್ಲಿ ಲವ್ ಮಾಕ್ಟೇಲ್ ಹಾಗೂ ದಿಯಾ ಸಿನಿಮಾಗಳು ಒಂದು. ಇದೀಗ ಈ ಎರಡು ಸಿನಿಮಾಗಳಲ್ಲಿ ತೆರೆ ಹಂಚಿಕೊಂಡಿದ್ದ ನಟ, ನಟಿಯರು ಇದೀಗ ಫಾರ್ ರಿಜಿಸ್ಟ್ರೇಷನ್ ಸಿನಿಮಾದಲ್ಲಿ ಒಂದಾಗ್ತಿದ್ದಾರೆ. ಇದೀಗ ಚಿತ್ರದ ಹಾಡುಗಳಿಗೆ ಭಾರಿ ಬೇಡಿಕೆ ಬಂದಿದೆ. ದಿಯಾ ಸಿನಿಮಾದಲ್ಲಿ ನಟಿಸಿದ್ದ ಪೃಥ್ವಿ ಅಂಬರ್ ಹಾಗೂ ಲವ್ ಮಾಕ್ಟೇಲ್ ಚಿತ್ರದಲ್ಲಿ ಕಾಣಿಸಿಕೊಂಡಿದ್ದ ಮಿಲನಾ ನಾಗರಾಜ್ ಫಾರ್ ರಿಜಿಸ್ಟ್ರೇಷನ್ ಎಂಬ ಸಿನಿಮಾದಲ್ಲಿ ನಾಯಕ, ನಾಯಕಿಯಾಗಿ ಕಾಣಿಸಿಕೊಳ್ತಿದ್ದಾರೆ. ಈಗಾಗ್ಲೆ ಬಹುತೇಕ […]readmore
ಕಿರಿಕ್ ಪಾರ್ಟಿ ಸಿನಿಮಾದ ಮೂಲಕ ಸಿನಿ ಇಂಡಸ್ಟ್ರಿಗೆ ಎಂಟ್ರಿಕೊಟ್ಟ ನಟಿ ರಮ್ಯಾ ಬಹುಭಾಷಾ ನಟಿಯಾಗಿ ಖ್ಯಾತಿ ಘಳಿಸಿದ್ದಾರೆ. ಟಾಲಿವುಡ್ ನಲ್ಲಿ ಮಿಂಚು ಹರಿಸಿರುವ ರಶ್ಮಿಕಾ ಸದ್ಯ ಬಾಲಿವುಡ್ ಚಿತ್ರರಂಗಕ್ಕೂ ಎಂಟ್ರಿಕೊಟ್ಟಿದ್ದಾರೆ. ಬಾಲಿವುಡ್ ಗೆ ಎಂಟ್ರಿಕೊಟ್ಟಿರುವ ರಶ್ಮಿಕಾ ಮೊದಲ ಸಿನಿಮಾದಲ್ಲೇ ಬಿಗ್ ಬಿ ಅಮಿತಾಬ್ ಬಚ್ಚನ್ ಜೊತೆ ಜೊತೆ ಸ್ಕ್ರೀನ್ ಶೇರ್ ಮಾಡಿದ್ದು ಸದ್ಯದಲ್ಲೇ ಸಿನಿಮಾ ತೆರೆಗೆ ಬರಲಿದೆ. ಗುಡ್ ಬೈ ಸಿನಿಮಾ ಬಿಡುಗಡೆಗೆ ಇನ್ನು ಮೂರೇ ಮೂರು ದಿನ ಮಾತ್ರವೇ ಭಾಕಿ ಇದೆ. ಈ ಮಧ್ಯೆ ರಶ್ಮಿಕಾ […]readmore
ಸದ್ಯ ಎಲ್ಲಿ ನೋಡಿದ್ರು ಕಾಂತಾರ ಸಿನಿಮಾದ್ದೇ ಮಾತು. ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸಿರುವ ಕಾಂತಾರ ಸಿನಿಮಾಕ್ಕೆ ದೇಶ, ವಿದೇಶದಲ್ಲೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಕರಾವಳಿಯ ಭೂತ ಕೋಲ ಹಾಗೂ ನೃತ್ಯದ ಕುರಿತಾದ ಕಾಂತಾರ ಸಿನಿಮಾವ ವಿದೇಶದಲ್ಲೂ ಸದ್ದು ಮಾಡುತ್ತಿದ್ದೆ. ಈಗಾಗ್ಲೆ ಬಾಕ್ಸ್ ಆಫೀಸ್ ನಲ್ಲಿ ಭರ್ಜರಿ ಕಲೆಕ್ಷನ್ ಮಾಡುತ್ತಿದ್ದೆ ಕಾಂತಾರ. ಈ ಮಧ್ಯೆ ಕಾಂತಾರ ಸಿನಿಮಾದ ಹೊಸ ಹೊಸ ಇಂಟ್ರೆಸ್ಟಿಂಗ್ ಮಾಹಿತಿಗಳು ಹೊರ ಬೀಳುತ್ತಿದೆ. ಕಾಂತಾರ ದೈವ, ನಾಡು, ನುಡಿ ಆಚರಣೆಯನ್ನು ಒಳಗೊಂಡದ್ದು ಗ್ರಾಮೀಣ ಸೊಗಡಿನ ಹಿನ್ನೆಲೆಯಲ್ಲಿ […]readmore
ಅಮರ್ ಸಿನಿಮಾದ ಮೂಲಕ ಸ್ಯಾಂಡಲ್ ವುಡ್ ಗೆ ಎಂಟ್ರಿಕೊಟ್ಟ ರೆಬೆಲ್ ಸ್ಟಾರ್ ಅಂಬರೀಶ್ ಪುತ್ರ ಅಭಿಷೇಕ್ ಅಂಬರೀಶ್ ಗೆ ಇಂದು ಹುಟ್ಟುಹಬ್ಬದ ಸಂಭ್ರಮ. ಅಮರ್ ಬಳಿಕ ಅಭಿಷೇಕ್ ಹಲವು ಸಿನಿಮಾಗಳಲ್ಲಿ ತೊಡಗಿಕೊಂಡಿದ್ದಾರೆ. ಅಭಿಷೇಕ್ ಹುಟ್ಟುಹಬ್ಬದ ಪ್ರಯುಕ್ತ ಹೊಸ ಸಿನಿಮಾದ ಪೋಸ್ಟರ್ ಹಾಗೂ ಟೀಸರ್ ಗಳು ರಿಲೀಸ್ ಆಗುತ್ತಿವೆ. ಅಭಿಷೇಕ್ ಬರ್ತಡೇ ಹಿನ್ನೆಲೆ ಅಭಿಮಾನಿಗಳು, ರಾಜಕೀಯ ಗಣ್ಯರು, ಸಿನಿಮಾ ರಂಗದವರು, ಸ್ನೇಹಿತರು ಸೇರಿದಂತೆ ಸಾಕಷ್ಟು ಮಂದಿ ಶುಭ ಹಾರೈಸಿದ್ದಾರೆ. ಅಭಿಷೇಕ್ ಹುಟ್ಟುಹಬ್ಬವನ್ನು ಮತ್ತಷ್ಟು ಹೆಚ್ಚಿಸಲು ಬ್ಯಾಡ್ ಮ್ಯಾನರ್ಸ್ ಸಿನಿಮಾದ […]readmore
ಬುಲ್ ಬುಲ್ ಚಿತ್ರದ ಮೂಲಕ ಸಿನಿಮಾ ರಂಗಕ್ಕೆ ಎಂಟ್ರಿಕೊಟ್ಟು ಸ್ಟಾರ್ ನಟರ ಜೊತೆ ಸ್ಕ್ರೀನ್ ಶೇರ್ ಮಾಡಿ ಸೈ ಎನಿಸಿಕೊಂಡಿರುವ ಡಿಂಪಲ್ ಕ್ವೀನ್ ರಚಿತಾ ರಾಮ್ ಗೆ ಇಂದು ಹುಟ್ಟುಹಬ್ಬದ ಸಂಭ್ರಮ. ಹಲವು ಹಿಟ್ ಸಿನಿಮಾಗಳನ್ನು ನೀಡಿರುವ ರಚಿತಾ ರಾಮ್ ಇಂದಿಗೂ ಬಹುಬೇಡಿಕೆಯ ನಟಿಯಾಗಿ ಗುರುತಿಸಿಕೊಂಡಿದ್ದಾರೆ. ವೀರಂ, ಮ್ಯಾಟ್ನಿ, ಬ್ಯಾಡ್ ಮ್ಯಾನರ್, ಕ್ರಾಂತಿ ಸೇರಿದಂತೆ ಇನ್ನೂ ಹಲವು ಸಿನಿಮಾಗಳಲ್ಲಿ ರಚಿತಾ ರಾಮ್ ಬ್ಯುಸಿಯಾಗಿದ್ದಾರೆ. ಜೊತೆಗೆ ಇತ್ತೀಚೆಗೆ ರಚಿತಾ ರಾಮ್ ನಟನೆಯ ಮಾನ್ಸೂನ್ ರಾಗ ಸಿನಿಮಾ ಬಿಡುಗಡೆ ಆಗಿ […]readmore
