ಕಿರಿಕ್ ಪಾರ್ಟಿ ಸಿನಿಮಾದ ಮೂಲಕ ಸ್ಯಾಂಡಲ್ ವುಡ್ ಗೆ ಎಂಟ್ರಿಕೊಟ್ಟ ನಟಿ ರಶ್ಮಿಕಾ ಮಂದಣ್ಣ ದಕ್ಷಿಣ ಭಾರತದ ಖ್ಯಾತ ನಟಿಯಾಗಿ ಗುರುತಿಸಿಕೊಂಡಿದ್ದಾರೆ. ಬಾಲಿವುಡ್ ನಲ್ಲೂ ಸಾಕಷ್ಟು ಬೇಡಿಕೆ ಹೆಚ್ಚಿಸಿಕೊಂಡಿರುವ ರಶ್ಮಿಕಾ ಇದೀಗ ನಿರ್ಮಾಪಕರಿಗೆ ತಲೆ ನೋವು ಹೆಚ್ಚಿಸಿದ್ದಾರೆ. ಸಿನಿ ರಂಗದಲ್ಲಿ ನಟಿ ರಶ್ಮಿಕಾ ಮಂದಣ್ಣ ಓಡುವ ಕುದುರೆಯಾಗಿದ್ದಾರೆ. ರಶ್ಮಿಕಾ ನಟನೆಯ ಸಾಕಷ್ಟು ಸಿನಿಮಾಗಳು ಹಿಟ್ ಆಗುತ್ತಿವೆ. ಅಲ್ಲದೆ ಒಂದರ ಹಿಂದೊಂದರಂತೆ ಸ್ಟಾರ್ ನಟರ ಸಿನಿಮಾಗಳಲ್ಲಿ ರಶ್ಮಿಕಾ ಬಣ್ಣ ಹಚ್ಚುತ್ತಿದ್ದಾರೆ. ಬೇಡಿಕೆ ಹೆಚ್ಚುತ್ತಿದ್ದಂತೆ ರಶ್ಮಿಕಾ ಸಂಭಾವನೆಯೂ ಹೆಚ್ಚುತ್ತಿದೆಯಂತೆ. ಟಾಲಿವುಡ್ […]readmore
ಇದೇ ಮೊದಲ ಭಾರಿಗೆ ಕನ್ನಡದ ಓಟಿಟಿ ಫ್ಲ್ಯಾಟ್ ಫಾರ್ಮ್ ನಲ್ಲಿ ಪ್ರಸಾರವಾಗುತ್ತಿದ್ದ ಬಿಗ್ ಬಾಸ್ ಶೋಗೆ ತೆರೆ ಬಿದ್ದಿದೆ. ಶುಕ್ರವಾರ ಸಂಜೆ ಕಾರ್ಯಕ್ರಮದ ಫಿನಾಲೆ ನಡೆದಿದ್ದು ತುಳು ಪ್ರತಿಭೆ ನಟ ರೂಪೇಶ್ ಶೆಟ್ಟಿ ಟಾಪರ್ ಆಗಿ ಹೊರ ಹೊಮ್ಮಿದ್ದಾರೆ. 42 ದಿನಗಳ ಕಾಲ ನಡೆದ ಕಾರ್ಯಕ್ರಮದಲ್ಲಿ ರೂಪೇಶ್ ಟಾಪರ್ ಆಗುವ ಮೂಲಕ ಬಿಗ್ ಬಾಸ್ ಸೀಸನ್ 9ಕ್ಕೆ ಪ್ರವೇಶಿಸಿದ್ದಾರೆ.ಇವರ ಜೊತೆ ನಟಿ ಸಾನ್ಯಾ ಐಯ್ಯರ್, ನಟ ರಾಕೇಶ್ ಅಡಿಗ ಹಾಗೂ ಆರ್ಯವರ್ಧನ್ ಗುರೂಜಿ ಕೂಡ ಬಿಗ್ ಬಾಸ್ […]readmore
ಸ್ಯಾಂಡಲ್ ವುಡ್ ಸಿನಿಮಾ ರಂಗದಲ್ಲಿ ದೊಡ್ಡ ಮಟ್ಟಿಗೆ ನಿರೀಕ್ಷೆ ಮೂಡಿಸಿರುವ ಸಿನಿಮಾ ಕಬ್ಜ. ರಿಯಲ್ ಸ್ಟಾರ್ ಉಪೇಂದ್ರ ಹಾಗೂ ಕಿಚ್ಚ ಸುದೀಪ್ ಕಾಂಬಿನೇಷನ್ ನಲ್ಲಿ ಮೂಡಿಬರ್ತಿರುವ ಕಬ್ಜ ಸಿನಿಮಾ ಟ್ರೈಲರ್ ಇಂದು ಸಂಜೆ 4.30ಕ್ಕೆ ರಿಲೀಸ್ ಆಗುತ್ತಿದ್ದು ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ತೆಲುಗು ನಟ ರಾಣಾ ದಗ್ಗುಬಾಟಿ ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. ಇಂದು ಸಂಜೆ ಬೆಂಗಳೂರಿನ ಮಾಲ್ ಒಂದರಲ್ಲಿ ನಡೆಯಲಿರುವ ಕಾರ್ಯಕ್ರಮಕ್ಕೆ ರಾಣಾ ಆಗಮಿಸುತ್ತಿದ್ದು ರಾಣಾ ಜೊತೆ ನಟಿ ಶ್ರೀಯಾ ಶರಣ್ ಕೂಡ ಭಾಗಿಯಾಗುತ್ತಿದ್ದಾರೆ. ಇಂದು ರಿಯಲ್ […]readmore
ಸ್ಯಾಂಡಲ್ ವುಡ್ ಸಿನಿಮಾ ರಂಗದಲ್ಲಿ ಮತ್ತೆ ಮೀ ಟೂ ಆರೋಪ ಕೇಳಿ ಬಂದಿದೆ. ನಟಿ ಶೃತಿ ಹರಿಹರನ್ ಮೀ ಟೂ ಆರೋಪದ ಬಳಿಕ ಮತ್ತೊಬ್ಬ ನಟಿ ಕನ್ನಡ ಚಿತ್ರರಂಗದ ಕರಾಳತೆಯನ್ನು ಬಿಚ್ಚಿಟ್ಟಿದ್ದು ಇದೇ ಕಾರಣಕ್ಕೆ ತಾವು ಸಿನಿಮಾ ಇಂಡಸ್ಟ್ರಿಯನ್ನು ತೊರೆದಿದ್ದಾಗಿ ಹೇಳಿದ್ದಾರೆ. ಸಾಕಷ್ಟು ವರ್ಷಗಳ ಬಳಿಕ ಕ್ಯಾಮೆರಾ ಮುಂದೆ ಬಂದಿರುವ ಬಾಬಾ ಬಾರೋ ರಸಿಕ ಖ್ಯಾತಿಯ ನಟಿ ಆಶಿತಾ ಇದೀಗ ಮೀ ಟೂ ಆರೋಪ ಮಾಡಿದ್ದಾರೆ. ಯುಟ್ಯೂಬ್ ಚಾನಲ್ ಒಂದರಲ್ಲಿ ಮಾತನಾಡಿದ ಆಶಿತಾ ತಮಗೆ ಕನ್ನಡ ಚಿತ್ರರಂಗದಲ್ಲಿ […]readmore
ರಾಕಿಂಗ್ ಸ್ಟಾರ್ ಯಶ್ ಮುದ್ದಿನ ಮಡದಿ ರಾಧಿಕಾ ಪಂಡಿತ್ ಜೊತೆ ಫೋಟೋಗೆ ಫೋಸ್ ನೀಡಿದ್ದಾರೆ. ರಾಧಿಕಾ ಪಂಡಿತ್ ಹಾಗೂ ಯಶ್ ಪೋಟೋಗೆ ಅಭಿಮಾನಿಗಳು ಕ್ಲೀನ್ ಬೋಲ್ಡ್ ಆಗಿದ್ದಾರೆ. ಹಲವು ವರ್ಷಗಳ ಪ್ರೀತಿಸಿ ಗುರು ಹಿರಿಯರ ಸಮ್ಮುಖದಲ್ಲಿ ಹಸೆಮಣೆ ಏರಿದ ಜೋಡಿಗಳು ಮದುವೆಯ ಬಳಿಕ ಸಿನಿಮಾ ರಂಗದಿಂದ ಕೊಂಚ ಮಟ್ಟಿಗೆ ದೂರವಾದ ನಟಿ ರಾಧಿಕಾ ಪಂಡಿತ್ ಕೆಜಿಎಫ್ ಸಿನಿಮಾದ ಬಳಿಕ ದೇಶ, ವಿದೇಶದಲ್ಲೂ ಅಭಿಮಾನಿಗಳನ್ನು ಸಂಪಾದಿಸಿದ ರಾಕಿಂಗ್ ಸ್ಟಾರ್ ಮುದ್ದಿನ ಮಕ್ಕಳಾದ ಆಯ್ರಾ, ಯಥರ್ವ್ ಆರೈಕೆಯಲ್ಲಿ ಬ್ಯುಸಿಯಾದ ಸ್ಯಾಂಡಲ್ […]readmore
ಸ್ಯಾಂಡಲ್ ವುಡ್ ನ ಬಹು ನಿರೀಕ್ಷಿತ ಸಿನಿಮಾಗಳಲ್ಲೊಂದು ಉಪೇಂದ್ರ ಹಾಗೂ ಕಿಚ್ಚ ಸುದೀಪ್ ನಟನೆಯ ಕಬ್ಜ ಸಿನಿಮಾ. ನಾಳೆ (ಸೆ.17)ರಂದು ಸಿನಿಮಾದ ಟೀಸರ್ ಬಿಡುಗಡೆ ಆಗಲಿದ್ದು ಅದಕ್ಕಾಗಿ ಅಭಿಮಾನಿಗಳ ಜೊತೆ ಸ್ವತಃ ನಟ ಕಿಚ್ಚ ಸುದೀಪ್ ಕಾದು ಕೂತಿದ್ದಾರಂತೆ. ಜೊತೆಗೆ ಅಭಿಮಾನಿಗಳಿಗೂ ಕಡ್ಡಾಯವಾಗಿ ಸಿನಿಮಾದ ಟೀಸರ್ ನೋಡಿ ಎಂದು ವಿಡಿಯೋ ಮೂಲಕ ಕೇಳಿಕೊಂಡಿದ್ದಾರೆ. ಕಬ್ಜ ಸಿನಿಮಾದ ಟೀಸರ್ ಉಪೇಂದ್ರರ ಹುಟ್ಟು ಹಬ್ಬದ ದಿನಕ್ಕಾಗಿ ಬಿಡುಗಡೆ ಆಗುತ್ತಿದ್ದು, ಟೀಸರ್ ನೋಡಲು ನಾನಂತೂ ಎಕ್ಸೈಟ್ ಆಗಿದ್ದೇನೆ. ಎಲ್ಲರೂ ಈ ಸಿನಿಮಾಗೆ […]readmore
ಕ್ರೇಜಿಬಾಯ್ ಸಿನಿಮಾದ ಮೂಲಕ ಸ್ಯಾಂಡಲ್ ವುಡ್ ಗೆ ಎಂಟ್ರಿಕೊಟ್ಟ ನಟಿ ಆಶಿಕಾ ರಂಗನಾಥ್ ಇದೀಗ ಕಾಲಿವುಡ್ ನತ್ತ ಮುಖ ಮಾಡಿದ್ದಾರೆ. ಸ್ಯಾಂಡಲ್ ವುಡ್ ನಲ್ಲಿ ಒಂದರ ಹಿಂದೊದರಂತೆ ಹಿಟ್ ಸಿನಿಮಾಗಳಲ್ಲಿ ನಟಿಸಿ ಸೈ ಎನಿಸಿಕೊಂಡ ಆಶಿಕಾ ಸದ್ಯ ಸಿದ್ದಾರ್ಥ್ ಗೆ ಜೋಡಿಯಾಗುವ ಮೂಲಕ ತಮಿಳು ಚಿತ್ರರಂಗದಲ್ಲಿ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದಾರೆ. ಸದ್ಯ ಆಶಿಕಾಗೆ ಸ್ಯಾಂಡಲ್ ವುಡ್ ನಲ್ಲಿ ಸಖತ್ ಡಿಮ್ಯಾಂಡ್ ಇದೆ. ಶರಣ್ ಜೊತೆ ನಾಯಕಿಯಾಗಿ ರ್ಯಾಂಬೋ ಸಿನಿಮಾದಲ್ಲಿ ನಟಿಸಿದ್ದ ಆಶಿಕಾಗೆ ಆ ಬಳಿಕ ಸಾಕಷ್ಟು ಬೇಡಿಕೆ […]readmore
ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಲಕ್ಷಾಂತರ ಜನರಿಗೆ ಸ್ಪೂರ್ತಿಯಾಗಿದ್ದರು. ಸಿನಿಮಾದ ಜೊತೆಗೆ ಅನೇಕ ಸಾಮಾಜಿಕ ಕೆಲಸಗಳಲ್ಲಿ ತೊಡಗಿಕೊಂಡಿದ್ದ ಅಪ್ಪು ಅದೆಷ್ಟೋ ಜನರಿಗೆ ಸ್ಪೂರ್ತಿ. ಇದೀಗ ಪುನೀತ್ ಅವರ ಜನ್ಮ ದಿನವನ್ನು ಸ್ಪೂರ್ತಿ ದಿನವನ್ನಾಗಿ ಆಚರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ಮೂಲಕ ಸರ್ಕಾರ ಪುನೀತ್ ಅವರಿಗೆ ವಿಶೇಷವಾಗಿ ಗೌರವ ಸೂಚಿಸುತ್ತಿದೆ. ಯಾವತ್ತು ಹಣದ ಮುಖ ನೋಡದೇ ಕೇವಲ ಉತ್ತಮ ಪಾತ್ರಗಳ ಮೂಲಕವೇ ಪ್ರೇಕ್ಷಕರಿಗೆ ಮುಂದೆ ಬರುತ್ತಿದ್ದ ಪುನೀತ್ ರಾಜ್ ಕುಮಾರ್ ನಿರ್ಮಾಪಕರಾಗಿಯೂ ಸಾಕಷ್ಟು ಹೊಸ ಪ್ರತಿಭೆಗಳಿಗೆ ಅವಕಾಶ […]readmore
ಹಿರಿಯ ನಿರ್ದೇಶಕ, ಕಲಾವಿದ ಬಿ. ಸುರೇಶ್ ಅವರ ಜೊತೆ ಸಾಕಷ್ಟು ವರ್ಷ ನಿರ್ದೇಶನ ವಿಭಾಗದಲ್ಲಿ ಕೆಲಸಮಾಡಿ ಅನುಭವ ಪಡೆದಿರುವ ಸಾಗರ್ ಈಗ ಸ್ವತಂತ್ರ ನಿರ್ದೇಶಕರಾಗುತ್ತಿದ್ದಾರೆ. ಅವರ ಚೊಚ್ಚಲ ನಿರ್ದೇಶನದ ಚಿತ್ರದ ಹೆಸರು ಸೂರ್ಯ. `ಪವರ್ ಆಫ್ ಲವ್’ ಎಂಬ ಟ್ಯಾಗ್ಲೈನ್ ಇದಕ್ಕಿದೆ. ಯುವ ಪ್ರತಿಭೆ ಪ್ರಶಾಂತ್ ಈ ಚಿತ್ರದ ನಾಯಕ ನಟ. ಹೆಸರಿನಷ್ಟೇ ಪವರ್ಫುಲ್ ಕಥೆಯನ್ನು ಸಿದ್ಧಪಡಿಸಿಕೊಂಡು ಆ್ಯಕ್ಷನ್ ಕಟ್ ಹೇಳಲು ಸಜ್ಜಾಗಿದ್ದಾರೆ ಡೈರೆಕ್ಟರ್ ಸಾಗರ್. ಇತ್ತೀಚೆಗಷ್ಟೇ ಈ ಚಿತ್ರದ ಫಸ್ಟ್ ಲುಕ್ ಅನಾವರಣಗೊಂಡಿದ್ದು, ಡಾಲಿ ಧನಂಜಯ್ […]readmore
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಿಧನರಾಗಿ 11 ತಿಂಗಳಾಗಿದೆ. ಆದರೂ ಇಂದಿಗೂ ಲಕ್ಷಾಂತರ ಅಭಿಮಾನಿಗಳು ಅವರ ನೆನಪಿನಲ್ಲಿ ದಿನ ಕಳೆಯುತ್ತಿದ್ದಾರೆ. ಯಾವುದೇ ಕಾರ್ಯಕ್ರಮವಿದ್ದರು ಅಪ್ಪು ಅವರ ನೆನಪು ಅಲ್ಲಿ ಇದ್ದೇ ಇರುತ್ತೆ. ನಿತ್ಯ ಒಂದಲ್ಲ ಒಂದು ಕಾರಣಕ್ಕೆ ಪುನೀತ್ ರಾಜ್ ಕುಮಾರ್ ನೆನಪಾಗುತ್ತಲೆ ಇರುತ್ತಾರೆ. ಸದ್ಯ ಶಾಸಕ ಕುಮಾರ್ ಬಂಗಾರಪ್ಪ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಕೆಲವೊಂದು ಹಳೆಯ ಫೋಟೋಗಳನ್ನು ಫೇಸ್ ಬುಕ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಕಾರ್ಯಕ್ರಮವೊಂದರಲ್ಲಿ ಪುನೀತ್ ರಾಜ್ ಕುಮಾರ್ ಪತ್ನಿ […]readmore
