ಮಲಯಾಳಂ ಚಿತ್ರರಂಗದ ಖ್ಯಾತ ನಟ ಮೋಹನ್ ಲಾಲ್ ಸದ್ಯ ಸಾಲು ಸಾಲು ಸಿನಿಮಾಗಳಲ್ಲಿ ತೊಡಗಿಕೊಂಡಿದ್ದಾರೆ. ಸದ್ಯ ಮೋಹನ್ ಲಾಲ್ ನಟನೆಯ 4-5 ಸಿನಿಮಾಗಳು ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿದ್ದು ಆರೇಳು ಸಿನಿಮಾಗಳು ಪ್ರೀ ಪ್ರೊಡಕ್ಷನ್ ಕೆಲಸದಲ್ಲಿವೆ. ಈ ಮಧ್ಯೆ ಮೋಹನ್ ಲಾಲ್ ರಾಜಕೀಯಕ್ಕೆ ಎಂಟ್ರಿಕೊಡ್ತಾರೆ ಎಂಬ ಸುದ್ದಿ ಜೋರಾಗಿಯೇ ಕೇಳಿ ಬರ್ತಿದ್ದು ಈ ಬಗ್ಗೆ ಸ್ವತಃ ಮೋಹನ್ ಲಾಲ್ ಸ್ಪಷ್ಟನೆ ನೀಡಿದ್ದಾರೆ. ಸಿನಿಮಾ ರಂಗದವರು ರಾಜಕೀಯಕ್ಕೆ ಎಂಟ್ರಿಕೊಡುವುದು ಹೊಸದೇನು ಅಲ್ಲ. ಪ್ರತಿಯೊಂದು ಭಾಷೆಯ ಸಾಕಷ್ಟು ಕಲಾವಿದರು ರಾಜಕೀಯದಲ್ಲಿ ಗುರುತಿಸಿಕೊಂಡಿದ್ದಾರೆ. […]readmore
ಕಳೆದ ಕೆಲ ತಿಂಗಳುಗಳಿಂದ ಸೈಲೆಂಟ್ ಆಗಿದ್ದ ನಟ ನರೇಶ್ ಹಾಗೂ ರಮ್ಯಾ ಇದೀಗ ಮತ್ತೆ ಸುದ್ದಿಯಾಗಿದ್ದಾರೆ. ಇಂದು ಏಕಾಏಕಿ ರಮ್ಯಾ, ನರೇಶ್ ಮನೆಗೆ ತೆರಳಿದ್ದು ಆತನೊಂದಿಗೆ ಜೀವನ ನಡೆಸುವುದಾಗಿ ಹೇಳಿದ್ದಾರೆ. ಅಲ್ಲದೆ ಹೇಗಾದರೂ ಮಾಡಿ ಪತಿಯನ್ನು ಪವಿತ್ರಾ ಲೋಕೇಶ್ ರಿಂದ ದೂರ ಮಾಡಲು ನಿರ್ಧರಿಸಿದ್ದಾರೆ ಎನ್ನಲಾಗಿತ್ತು. ಇದೀಗ ಈ ಕುರಿತಾಗಿ ನರೇಶ್ ಪ್ರತಿಕ್ರಿಯೆ ನೀಡಿದ್ದಾರೆ. ನನ್ನ ಮನೆಯಲ್ಲಿ ರಮ್ಯಾ ಇದ್ದಾರೆ, ನನ್ನೊಂದಿಗೆ ಸಂಸಾರ ಮಾಡಲು ಬಂದಿದ್ದಾರೆ ಎನ್ನುವುದೆಲ್ಲಾ ಸುಳ್ಳು ಸುದ್ದಿ. ಅದು ಎಂದಿಗೂ ಸಾಧ್ಯವಾಗದೇ ಇರುವ ಕೆಲಸ. […]readmore
ಜೊತೆ ಜೊತೆಯಲಿ ಧಾರಾವಾಹಿಯಿಂದ ಹೊರ ಬಂದಿರೋ ನಟ ಅನಿರುದ್ಧ್ ಬಿಗ್ ಬಾಸ್ ಕಾರ್ಯಕ್ರಮಕ್ಕೆ ಹೋಗ್ತಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಬಿಗ್ ಬಾಸ್ ಸೀಸನ್ ಶುರುವಾಗಲು ಇನ್ನೂ ಕೆಲವೇ ಕೆಲವು ದಿನಗಳು ಮಾತ್ರವೇ ಭಾಕಿ ಇದೆ. ಹೀಗಾಗಿ ದೊಡ್ಮನೆ ಒಳಗೆ ಯಾರೆಲ್ಲಾ ಹೋಗ್ತಾರೆ ಎಂಬ ಕುತೂಹಲ ಶುರುವಾಗಿದ್ದು ನಟ ಅನಿರುದ್ಧ್ ಬಿಗ್ ಬಾಸ್ ಗೆ ಹೋಗ್ತಾರೆ ಎನ್ನಲಾಗ್ತಿದೆ. ಈ ಬಗ್ಗೆ ಸ್ವತಃ ನಟ ಅನಿರುದ್ಧ್ ಸ್ಪಷ್ಟನೆ ನೀಡಿದ್ದಾರೆ. ಬಿಗ್ ಬಾಸ್ ಮನೆಗೆ ಪ್ರವೇಶಿಸಲು ಅನಿರುದ್ಧ್ ಅವರಿಗೆ ಆಫರ್ ಮಾಡಲಾಗಿದೆ. […]readmore
ರಾಕಿಂಗ್ ಸ್ಟಾರ್ ಯಶ್ ನಟನೆಯ ಕೆಜಿಎಫ್ ಸಿನಿಮಾದ ಬಳಿಕ ಸಾಕಷ್ಟು ಮಂದಿ ಮತ್ತೆ ಸಿನಿಮಾ ರಂಗದಲ್ಲಿ ಸದ್ದು ಮಾಡುತ್ತಿದ್ದಾರೆ. ಕೆಜಿಎಫ್ ಚಿತ್ರದಲ್ಲಿ ನಟಿಸಿದ್ದ ಹೊಸ ಹೊಸ ಕಲಾವಿದರಿಗೆ ಆಫರ್ ಹೆಚ್ಚುತ್ತಿದ್ದು ಚಿತ್ರರಂಗದಿಂದ ಕೊಂಚ ಮಟ್ಟಿಗೆ ದೂರವಾಗಿದ್ದ ಸ್ಟಾರ್ ನಟರಿಗೂ ಕೆಜಿಎಫ್ ಸಿನಿಮಾ ಮರು ಜೀವ ನೀಡಿದೆ. ಸದ್ಯ ಕೆಜಿಎಫ್ ಚಿತ್ರದಲ್ಲಿ ಅಧಿರನ ಪಾತ್ರ ಮಾಡಿದ್ದ ಸಂಜಯ್ ದತ್ ಗೆ ಕೆಜಿಎಫ್ ಚಾಪ್ಟರ್ 2 ಬಳಿಕ ಹಲವು ಆಫರ್ ಗಳು ಬರುತ್ತಿವೆ. ಬಾಲಿವುಡ್ ಚಿತ್ರರಂಗದ ಖ್ಯಾತ ನಟರಲ್ಲಿ ನಟ […]readmore
ಡಾಲಿ ಧನಂಜಯ್, ರಚಿತಾರಾಮ್ ನಟನೆಯ ಬಹುನಿರೀಕ್ಷೆಯ ಚಿತ್ರ ಮಾನ್ಸೂನ್ ರಾಗ ಇದೇ ಶುಕ್ರವಾರ (16) ರಾಜ್ಯಾದ್ಯಂತ ತೆರೆಕಾಣುತ್ತಿದೆ. ಈಗಾಗಲೇ ಮೇಕಿಂಗ್ ಹಾಗೂ ಹಾಡುಗಳಿಂದಲೇ ಸಾಕಷ್ಟು ಕುತೂಹಲ ಹುಟ್ಟಿಸಿರುವ ಚಿತ್ರದಲ್ಲಿ ನಟಿ ಸುಹಾಸಿನಿ ಹಾಗೂ ಅಚ್ಯುತ್ ಕುಮಾರ್ ಕಾಣಿಸಿಕೊಂಡಿದ್ದು ಸಿನಿಮಾದ ಬಗ್ಗೆ ಸಾಕಷ್ಟು ನಿರೀಕ್ಷೆ ಮೂಡಿಸಿದೆ. ಬಡವ ರಾಸ್ಕಲ್, ರತ್ನನ್ ಪ್ರಪಂಚ ಸಿನಿಮಾಗಳ ಬಳಿಕ ನಟ ಧನಂಜಯ್ ಮತ್ತೊಂದು ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಪುಷ್ಪಕ ವಿಮಾನ ಖ್ಯಾತಿಯ ನಿರ್ದೇಶಕ ಎಸ್ ರವೀಂದ್ರ ನಾಥ್ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ. […]readmore
ಸಚಿನ್ ಧನಪಾಲ್ ಹಾಗೂ ಅದಿತಿ ಪ್ರಭುದೇವ ನಾಯಕ, ನಾಯಕಿಯಾಗಿ ನಟಿಸಿರುವ “ಚಾಂಪಿಯನ್” ಚಿತ್ರದ ಟ್ರೇಲರ್ ಡೈನಾಮಿಕ್ ಸ್ಟಾರ್ ದೇವರಾಜ್ ಅವರಿಂದ ಇತ್ತೀಚಿಗೆ ಬಿಡುಗಡೆಯಾಯಿತು. ಚಿತ್ರ ಅಕ್ಟೋಬರ್ 14 ರಂದು ತೆರೆಗೆ ಬರುತ್ತಿದೆ. ನಾನು ಹದಿನಾಲ್ಕು ವರ್ಷಗಳ ಹಿಂದೆ ನನ್ನ ಸ್ನೇಹಿತ ಸಚಿನ್ ಧನಪಾಲ್ ಗೆ ಹೇಳಿದ್ದೆ. ನನಗೇನಾದರೂ ತುಂಬಾ ದುಡ್ಡು ಬಂದರೆ, ನಿನ್ನನ್ನು ಸಿನಿಮಾ ಹೀರೋ ಮಾಡುತ್ತೀನಿ ಎಂದು. ಈಗ ಆ ಮಾತು ನಿಜವಾಗಿದೆ. ಸಚಿನ್ ಧನಪಾಲ್ ನಾಯಕನಾಗಿ ನಟಿಸಿರುವ “ಚಾಂಪಿಯನ್” ಚಿತ್ರವನ್ನು ನಾನು ನಿರ್ಮಾಣ ಮಾಡಿದ್ದೀನಿ. […]readmore
ಟಿ.ಎನ್.ಸೀತಾರಾಮ್ ನಿರ್ದೇಶನದ ಈ ಧಾರಾವಾಹಿಯ ಮುಂದುವರೆದ ಭಾಗ “ಮತ್ತೆ ಮಾಯಾಮೃಗ” ಎಂಬ ಹೆಸರಿನಿಂದ ಸಿರಿಕನ್ನಡ ವಾಹಿನಿಯಲ್ಲಿ ಪ್ರಸಾರವಾಗಲಿದೆ. ಈ ಕುರಿತು ಧಾರಾವಾಹಿ ತಂಡ ಕೆಲವು ವಿಷಯಗಳನ್ನು ಹಂಚಿಕೊಂಡಿತ್ತು. ಸಿನಿಮಾಗಳಿಗೆ ಸೀಕ್ವೆಲ್ ಬರುವುದು ಸಾಮಾನ್ಯ. ಹಿರಿತೆರೆಗೆ ಹೋಲಿಸಿದರೆ ಕಿರುತೆರೆಯಲ್ಲಿ ಸೀಕ್ವೆಲ್ಗಳು ಬರುವುದು ಬಹಳ ಕಡಿಮೆ. ಆದರೆ, ಈ ರೀತಿಯ ಪ್ರಯತ್ನವನ್ನು ಮಾಡಲು ಸೀತಾರಾಮ್ ಅವರು ಮುಂದಾಗಿದ್ದಾರೆ. ಬರೋಬ್ಬರಿ 25 ವರ್ಷಗಳ ಬಳಿಕ ‘ಮಾಯಾಮೃಗ’ ಧಾರಾವಾಹಿಯ ಸೀಕ್ವೆಲ್ ಬರುತ್ತಿದೆ. ಇಷ್ಟೊಂದು ವರ್ಷಗಳ ಬಳಿಕ ಈ ಧಾರಾವಾಹಿಯ ಮುಂದುವರೆದ ಭಾಗ ತರುವುದು […]readmore
ಕನ್ನಡದ ಹೆಮ್ಮೆಯ ಮತ್ತೊಂದು ಪ್ಯಾನ್ ಇಂಡಿಯಾ ಸಿನಿಮಾ “ಕಬ್ಜ”ದ ಟೀಸರ್ ಬಿಡುಗಡೆಗೆ ದಿನಾಂಕ ನಿಗದಿಯಾಗಿದೆ. ಸೆಪ್ಟೆಂಬರ್ 17 ರ ಸಂಜೆ 5 ಗಂಟೆಗೆ ಆನಂದ್ ಆಡಿಯೋ ಮೂಲಕ ಬಹು ನಿರೀಕ್ಷಿತ ಈ ಚಿತ್ರದ ಟೀಸರ್ ಬಿಡುಗಡೆಯಾಗಲಿದೆ. ರಿಯಲ್ ಸ್ಟಾರ್ ಉಪೇಂದ್ರ ಹಾಗೂ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯದ ಈ ಚಿತ್ರ ಆರಂಭದಿಂದಲೂ ಭಾರತದಾದ್ಯಂತ ಮನೆಮಾತಾಗಿದೆ. ಈ ಚಿತ್ರದ ಟೀಸರ್ ಯಾವಾಗ ಬರಬಹುದೆಂದು ಕರ್ನಾಟಕ ಮಾತ್ರವಲ್ಲದೆ, ದೇಶದೆಲ್ಲೆಡೆಯಿರುವ ಅಭಿಮಾನಿ ಸಮೂಹ ಕಾತುರದಿಂದ ಕಾಯುತ್ತಿತ್ತು. ಈಗ ಆ ಸಮಯ […]readmore
ತಮಿಳು ಧಾರಾವಾಹಿ ನಟಿ ಕಂ ನಿರೂಪಕಿ ಮಹಾಲಕ್ಷ್ಮೀ ಹಾಗೂ ನಿರ್ಮಾಪಕ ರವೀಂದರ್ ಚಂದ್ರಶೇಖರ್ ಕಳೆದ ಕೆಲ ದಿನಗಳಿಂದ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಸದ್ದು ಮಾಡುತ್ತಿದ್ದಾರೆ. ಸಾಕಷ್ಟು ಟ್ರೋಲಿಗರು ಇವರನ್ನು ಮಿಸ್ ಮ್ಯಾಚ್ ಎಂದು ಕರೆದಿದ್ದಾರೆ. ಆದ್ರೆ ಇದ್ಯಾವುದಕ್ಕೂ ಈ ಜೋಡಿಗಳು ತಲೆ ಕೆಡಿಸಿಕೊಂಡಿರಲಿಲ್ಲ. ಇದೀಗ ಮಹಾಲಕ್ಷ್ಮೀ ಸೋಷಿಯಲ್ ಮೀಡಿಯಾದಲ್ಲಿ ಲೈವ್ ಬಂದು ನನ್ನ ಗಂಡನಿಗೆ ಅವಮಾನ ಮಾಡಬೇಡಿ ಎಂದು ಮನವಿ ಮಾಡಿಕೊಂಡಿದ್ದಾರೆ. ಕಳೆದ ವಾರ ತಿರುಪತಿಯಲ್ಲಿ ಮಹಾಲಕ್ಷ್ಮೀ ಹಾಗೂ ರವೀಂದರ್ ಹಸೆಮಣೆ ಏರಿದ್ದರು. ಮೊದಲ ಇದು ಯಾವುದೋ […]readmore
ಬಿಗ್ ಬಾಸ್ ಕನ್ನಡ ಓಟಿಟಿಗೆ ಈ ವಾರ ತೆರೆ ಬೀಳಲಿದೆ. ಹೀಗಾಗಿ ಬಿಗ್ ಬಾಸ್ ಸೀಸನ್ 9ರ ಪ್ರಮೋಗಳನ್ನು ವಾಹಿನಿಗಳು ಪ್ರಸಾರ ಮಾಡುತ್ತಿವೆ. ಈ ಮಧ್ಯೆ ಬಿಗ್ ಬಾಸ್ ಮನೆಗೆ ಯಾರೆಲ್ಲಾ ಹೋಗ್ತಾರೆ ಎಂಬ ಕುತೂಹಲ ಶುರುವಾಗಿದೆ. ಸದ್ಯ ನಟ ಅನಿರುದ್ಧ್ ಬಿಗ್ ಬಾಸ್ ಮನೆಗೆ ಕಾಲಿಡಲಿದ್ದಾರೆ ಎಂಬ ಸುದ್ದಿ ಕೇಳಿ ಬಂದಿದೆ. ಜೊತೆ ಜೊತೆಯಲಿ ಧಾರಾವಾಹಿ ತಂಡದಿಂದ ಹೊರ ಬಂದಿರುವ ಅರ್ಯವರ್ಧನ್ ಪಾತ್ರಧಾರಿ ಅನಿರುದ್ಧ್ ಮುಂದಿನ ನಡೆ ಏನು? ಸಿನಿಮಾದಲ್ಲಿ ನಟಿಸುತ್ತಾರಾ? ಅಥವಾ ಧಾರಾವಾಹಿಯಲ್ಲಿ ಬಣ್ಣ […]readmore
