ಇಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಗಳಿಗೆ ಡಬ್ಬಲ್ ಧಮಾಕ. ಒಂದು ಕಡೆ ದರ್ಶನ್ ನಟನೆಯ ಮುಂದಿನ ಸಿನಿಮಾದ ನಾಯಕಿಯ ಆಯ್ಕೆಯಾಗಿದ್ದು ಮತ್ತೊಂದು ಕಡೆ ಕ್ರಾಂತಿ ಸಿನಿಮಾದ ಮತ್ತೊಂದು ಪೋಸ್ಟರ್ ಬಿಡುಗಡೆ ಆಗಿದೆ. ದರ್ಶನ್ ನಟನೆಯ 55ನೇ ಕ್ರಾಂತಿ ಸಿನಿಮಾದ ಪೋಸ್ಟರ್ ಬಿಡುಗಡೆ ಆಗಿದೆ. ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟರ್ ಹಂಚಿಕೊಂಡಿರುವ ದರ್ಶನ್ ಅಭಿಮಾನಿಗಳಿಗೆ ವರಮಹಾಲಕ್ಷ್ಮಿ ಹಬ್ಬದ ಶುಭ ಹಾರೈಸಿದ್ದಾರೆ. ಪೋಸ್ಟರ್ ನಲ್ಲಿ ದರ್ಶನ್ ಬಾಸ್ಕೆಟ್ ಬಾಲ್ ಹಿಡಿದು ನಡೆದುಕೊಂಡು ಬರುತ್ತಿರುವ ದೃಶ್ಯ ಕಾಣಬಹುದಾಗಿದೆ. ಸರ್ವರಿಗೂ ವರಮಹಾಲಕ್ಷ್ಮಿ ಹಬ್ಬದ ಹಾರ್ದಿಕ […]readmore
ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರಿಗೆ ಕರ್ನಾಟಕ ರತ್ನ ನೀಡಬೇಕು ಎಂದು ಅಭಿಮಾನಿಗಳ ಬಯಕೆಯಾಗಿತ್ತು. ಅಂತೆಯೇ ಕರ್ನಾಟಕ ಸರ್ಕಾರವು ಪುನೀತ್ ಗೆ ಕರ್ನಾಟಕ ರತ್ನ ಪ್ರಶಸ್ತಿ ಘೋಷಿಸಿತ್ತು. ಆದರೆ ಪ್ರಶಸ್ತಿ ಪ್ರಧಾನ ಮಾಡಿರಲಿಲ್ಲ. ಇದೀಗ ಯಾವಾಗ ಅಪ್ಪು ಗೆ ಪ್ರಶಸ್ತಿ ಪ್ರಧಾನ ಮಾಡಬೇಕು ಎಂದು ನಿರ್ಧಾರವಾಗಿದೆ. ಪವರ್ ಸ್ಟಾರ್ ಅಭೀಮಾನಿಗಳ ಆಶಯದಂತೆ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರಿಗೆ ಘೋಷಿಸಿದ್ದ ಕರ್ನಾಟಕ ರತ್ನ ಪ್ರಶಸ್ತಿಯನ್ನು ಕರ್ನಾಟಕ ರಾಜ್ಯೋತ್ಸವದಂದು ಪ್ರಧಾನ ಮಾಡಲಾಗುತ್ತಿದೆ. ಇಂದು […]readmore
ಹಿಂದಿ ಕಿರುತೆರೆಯ ಜನಪ್ರಿಯ ನಟ ರೋಹಿತ್ ವಿರುದ್ಧ ಕೊಲೆ ಬೆದರಿಕೆ ಸೇರಿದಂತೆ ಹಲವು ಆರೋಪಗಳು ಕೇಳಿ ಬಂದಿವೆ. ಹಿಂದಿಯ ಯೇ ರಿಶ್ತಾ ಕ್ಯಾ ಕೆಹಲಾತಾ ಹೈ ಧಾರವಾಹಿಯ ನಟಿ ನಿಶಾ ರಾವಲ್ ಜೊತೆ ರೋಹಿತ್ ಅಕ್ರಮ ಸಂಬಂಧ ಇರಿಸಿಕೊಂಡಿದ್ದಾರೆ ಎಂದು ಸ್ವತಃ ನಿಶಾ ಪತಿ ಆರೋಪ ಮಾಡಿದ್ದು, ನಟ ರೋಹಿತ್ ವಿರುದ್ಧ ದೂರು ದಾಖಲಿಸಿದ್ದಾರೆ. ತನ್ನ ಪತ್ನಿ ನಿಶಾ ಜೊತೆ ರೋಹಿತ್ ಅಕ್ರಮ ಸಂಬಂಧ ಇಟ್ಟುಕೊಂಡಿದ್ದಾನೆ ಎಂದು ನಿಶಾ ಪತಿ ಸುದ್ದಿಗೋಷ್ಠಿ ನಡೆಸಿದ್ದಾರೆ. ನನ್ನ ಸ್ವಂತ ಮನೆಯಿಂದ […]readmore
ಕ್ರಾಂತಿ ಸಿನಿಮಾದ ಬಳಿಕ ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ 56ನೇ ಸಿನಿಮಾದಲ್ಲಿ ಕಾಣಿಸಿಕೊಳ್ತಿದ್ದಾರೆ. ಇದುವರೆಗೂ ದರ್ಶನ್ ಗೆ ಜೋಡಿಯಾಗಿ ಯಾರು ಕಾಣಿಸಿಕೊಳ್ತಾರೆ ಅನ್ನೋ ಕುತೂಹಲ ಕ್ರಿಯೇಟ್ ಆಗಿತ್ತು. ಇದೀಗ ದರ್ಶನ್ ಗೆ ಜೋಡಿಯಾಗುವ ಮೂಲಕ ಹೊಸ ನಾಯಕಿಯೊಬ್ಬರು ಸ್ಯಾಂಡಲ್ ವುಡ್ ಗೆ ಎಂಟ್ರಿಕೊಟ್ಟಿದ್ದಾರೆ. ಕನಸಿನ ರಾಣಿಯಾಗಿ ಸ್ಯಾಂಡಲ್ ವುಡ್ ನಲ್ಲಿ ಮಿಂಚು ಹರಿಸಿದ್ದ ನಟಿ ಮಾಲಾಶ್ರೀ ಪುತ್ರಿ ರಾಧನಾ ರಾಮ್ ದರ್ಶನ್ ಗೆ ಜೋಡಿಯಾಗೋ ಮೂಲಕ ಚಿತ್ರರಂಗಕ್ಕೆ ಎಂಟ್ರಿಕೊಟ್ಟಿದ್ದಾರೆ. ಬಹುಭಾಷಾ ನಟಿಯಾಗಿ ಬಣ್ಣದ ಬದುಕಿನಲ್ಲಿ ದೊಡ್ಡ ಮಟ್ಟದಲ್ಲಿ […]readmore
ಸ್ಯಾಂಡಲ್ ವುಡ್ ಪ್ರತಿಭಾನ್ವಿತ ನಿರ್ದೇಶಕ ಸಿಂಪಲ್ ಸುನಿ ಭತ್ತಳಿಕೆ ಬಹುನಿರೀಕ್ಷಿತ ಸಿನಿಮಾ ಗತವೈಭವ. ಈ ಸಿನಿಮಾ ಮೂಲಕ ಗುಬ್ಬಿ ಕ್ಷೇತ್ರದ ಶಾಸಕ ಎಸ್.ಆರ್.ಶ್ರೀನಿವಾಸ್ ಪುತ್ರ ದುಷ್ಯಂತ್ ನಾಯಕನಾಗಿ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ. ಈಗಾಗಲೇ ವಿಭಿನ್ನವಾಗಿ ದುಷ್ಯಂತ್ ಇಂಟ್ರುಡ್ಷನ್ ಟೀಸರ್ ರಿಲೀಸ್ ಮಾಡಿದ್ದ ಸುನಿ ಈಗ ನಾಯಕಿಯನ್ನು ಚಿತ್ರಪ್ರೇಮಿಗಳಿಗೆ ಪರಿಚಯಿಸಿದ್ದಾರೆ. ‘ಗತವೈಭವಕ್ಕೆ’ ಆಶಿಕಾ ನಾಯಕಿಗತವೈಭವಕ್ಕೆ ನಾಯಕಿ ಯಾರು ಆಗ್ತಾರೆ ಎಂಬ ಕುತೂಹಲ ಚಿತ್ರರಸಿಕರಲ್ಲಿತ್ತು. ಅದಕ್ಕೀಗ ಉತ್ತರ ಸಿಕ್ಕಿದೆ. ಹೀರೋ ಇಂಡ್ರುಡಕ್ಷನ್ ಟೀಸರ್ ದಾಟಿಯಲ್ಲಿಯೇ ಸುನಿ ತಮ್ಮದೇ ಸ್ಟೈಲ್ […]readmore
ತಮ್ಮ ಅಮೋಘ ಅಭಿನಯದ ಮೂಲಕ ಜನಮನಸೂರೆಗೊಂಡಿರುವ ನಟ ಹರೀಶ್ ರಾಜ್ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿ 25 ವರ್ಷಗಳು ಕಳೆದಿದೆ. ತಮ್ಮ ಸಿನಿಪಯಣಕ್ಕೆ 25 ವಸಂತಗಳು ಪೂರೈಸಿರುವ ಈ ಹೊತ್ತಿನಲ್ಲಿ ಹರೀಶ್ ರಾಜ್ ಚಿಕ್ಕ ಸಮಾರಂಭವೊಂದನ್ನು ಆಯೋಜಿಸಿದ್ದರು. ಖ್ಯಾತ ನಿರ್ದೇಶಕ ಗಿರೀಶ್ ಕಾಸರವಳ್ಳಿ, ನಟ, ನಿರ್ದೇಶಕ ಸುನೀಲ್ ಪುರಾಣಿಕ್, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಭಾ.ಮ.ಹರೀಶ್, ನಿರ್ಮಾಪಕ ಮಧುಸೂದನ್ ಗೌಡ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. 1997 ರಲ್ಲಿ ರಾಜೇಂದ್ರ ಸಿಂಗ್ ಬಾಬು ಅವರ ನಿರ್ದೇಶನದಲ್ಲಿ ಸೌಂದರ್ಯ ಅವರು […]readmore
ಅಲ್ಲು ಅರ್ಜುನ್ ನಟನೆಯ ಪುಷ್ಪ ಸಿನಿಮಾ ದೊಡ್ಡ ಮಟ್ಟದಲ್ಲಿ ಸುದ್ದಿಯಾಗಿದ್ದು ಗೊತ್ತೆ ಇದೆ. ಇದೇ ತಿಂಗಳಲ್ಲಿ ಪುಷ್ಪ 2 ಶೂಟಿಂಗ್ ಶುರುವಾಗಲಿದೆ. ಈ ಮಧ್ಯೆ ಚಿತ್ರತಂಡಕ್ಕೆ ದೊಡ್ಡ ದೊಡ್ಡ ನಟರ ಎಂಟ್ರಿಯಾಗ್ತೀದೆ. ಇದೀಗ ಪುಷ್ಪ ಸಿನಿಮಾಗೆ ಮತ್ತೊಬ್ಬ ಸ್ಟಾರ್ ನಟಿ ಎಂಟ್ರಿಕೊಟ್ಟಿದ್ದಾರೆ. ಕನ್ನಡದ ಜೊತೆಗೆ ಪರಭಾಷೆಯಲ್ಲೂ ಮಿಂಚುತ್ತಿರುವ ನಟಿ ಪ್ರಿಯಾಮಣಿ ಇದೀಗ ಪುಷ್ಪ ತಂಡ ಸೇರಿಕೊಂಡಿದ್ದಾರೆ. ಈ ಹಿಂದೆ ಸಿನಿಮಾ ತಂಡಕ್ಕೆ ವಿಜಯ್ ಸೇತುಪತಿ ಎಂಟ್ರಿಯಾಗಿರೋದಾಗಿ ಸುದ್ದಿಯಾಗಿತ್ತು. ಇದೀಗ ಪ್ರಿಯಾಮಣಿಯೂ ಪುಷ್ಪ ತಂಡಕ್ಕೆ ಸಾಥ್ ನೀಡ್ತಿದ್ದಾರೆ. ಚಿತ್ರದಲ್ಲಿ […]readmore
ಬಿಟೌನ್ ಸ್ಟಾರ್ ನಟನ ಅಮೀರ್ ಖಾನ್ ನಟನೆಯ ಲಾಲ್ ಸಿಂಗ್ ಚಡ್ಡಾ ಬಿಡುಗಡೆಗೆ ಇನ್ನೊಂದು ದಿನ ಮಾತ್ರವೇ ಭಾಕಿ ಇದೆ. ಈ ಮಧ್ಯೆ ಟ್ವಿಟರ್ ನಲ್ಲಿ ಬೈಕಾಟ್ ಲಾಲ್ ಸಿಂಗ್ ಚಡ್ಡಾ ಎಂಬ ಟ್ರೆಂಡ್ ಶುರುವಾಗಿದೆ. ಜೊತೆಗೆ ಅಮೀರ್ ಕೂಡ ತಮ್ಮ ಸಿನಿಮಾವನ್ನು ಬ್ಯಾನ್ ಮಾಡದಂತೆ ಮನವಿ ಮಾಡಿಕೊಂಡಿದ್ದಾರೆ. ಆದರೆ ಇದೆಲ್ಲವೂ ಸಿನಿಮಾದ ಪ್ರಚಾರದ ಗಿಮ್ಮಿಕ್. ಅಮೀರ್ ಖಾನ್ ನೆಗೆಟಿವಿಟಿ ಮಾಸ್ಟರ್ ಮೈಂಡ್ ಎಂದು ನಟಿ ಕಂಗನಾ ರಣಾವತ್ ಆರೋಪಿಸಿದ್ದಾರೆ. ಈ ವರ್ಷ ಬಿಡುಗಡೆಯಾದ ಮೂರೇ ಮೂರು […]readmore
ನೂತನ ತಂಡದವರು ಸೇರಿ ನಿರ್ಮಿಸುತ್ತಿರುವ “ಮಾಂಕ್ ದಿ ಯಂಗ್” ಚಿತ್ರದ ಪೋಸ್ಟರ್ ಇತ್ತೀಚೆಗೆ ಬಿಡುಗಡೆ ಮಾಡಲಾಯಿತು. ಖ್ಯಾತ ನಿರ್ದೇಶಕ – ನಟ ರಿಷಭ್ ಶೆಟ್ಟಿ ಹಾಗೂ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಭಾ.ಮ.ಹರೀಶ್ ಪೋಸ್ಟರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. “ಮಾಂಕ್ ದಿ ಯಂಗ್” ನನ್ನ ಮೊದಲ ನಿರ್ದೇಶನದ ಚಿತ್ರ. ವಿಂಟೇಜ್, ಫ್ಯಾಂಟಸಿ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರದ ನಾಯಕನಾಗಿ ಸರೋವರ್ ಹಾಗೂ ನಾಯಕಿಯಾಗಿ ಸೌಂದರ್ಯ ಗೌಡ ಅಭಿನಯಿಸಿದ್ದಾರೆ. ಈ ಚಿತ್ರಕ್ಕೆ ಐದು […]readmore
ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರಾದ ಪ್ರವೀಣ್ ಶೆಟ್ಟಿ ಅವರ ಪುತ್ರ ಪ್ರವೀರ್ ಶೆಟ್ಟಿ “ಸೈರನ್” ಚಿತ್ರದ ಮೂಲಕ ಸ್ಯಾಂಡಲ್ ವುಡ್ ಗೆ ಪ್ರವೇಶ ಮಾಡಿದ್ದಾರೆ. ಇತ್ತೀಚೆಗೆ ಈ ಚಿತ್ರದ ಟೀಸರ್ ಬಿಡುಗಡೆ ಸಮಾರಂಭ ಅದ್ದೂರಿಯಾಗಿ ನಡೆಯಿತು. “ಉಪಾಧ್ಯಕ್ಷ” ಚಿಕ್ಕಣ್ಣ ಈ ಚಿತ್ರದ ಟೀಸರ್ ಬಿಡುಗಡೆ ಮಾಡಿದರು. ನಿರ್ಮಾಪಕ ಉಮಾಪತಿ ಗೌಡ, ಲಹರಿ ವೇಲು, ಟವಿ 9 ಹಿರಿಯ ಸಂಪಾದಕರಾದ ರಂಗನಾಥ್ ಭಾರದ್ವಾಜ್, ಶಿವಾನಂದ ಶೆಟ್ಟಿ, ಶರತ್ ಚಂದ್ರ ಸಾನಿಲ್ ಸೇರಿದಂತೆ ಅನೇಕ ಗಣ್ಯರು ಈ ಸಮಾರಂಭಕ್ಕೆ ಆಗಮಿಸಿ […]readmore
