ಕನ್ನಡ ಸಿನಿಮಾ ರಂಗದ ದಿಕ್ಕನೇ ಬದಲಾಯಿಸಿದ್ದು ರಾಕಿಂಗ್ ಸ್ಟಾರ್ ಯಶ್ ನಟನೆಯ ಕೆಜಿಎಫ್ ಸಿನಿಮಾ. ಈ ಚಿತ್ರ ಇಡೀ ವಿಶ್ವವೇ ಗಾಂಧಿನಗರದತ್ತ ತಿರುಗಿ ನೋಡುವಂತೆ ಮಾಡಿತ್ತು. ಇದೀಗ ಸಿನಿಮಾ ಬಿಡುಗಡೆ ಆಗಿ 100 ದಿನಗಳನ್ನು ಪೂರೈಸಿದೆ. ಈ ಸಂಭ್ರಮಕ್ಕೆ ಅಭಿಮಾನಿಗಳಿಗೆ ಹೊಂಬಾಳೆ ಫಿಲ್ಮ್ಸ್ ಧನ್ಯವಾದ ತಿಳಿಸಿದೆ. ಕೆಜಿಎಫ್ ಸಿನಿಮಾದ ತುಣಕನ್ನು ಹಂಚಿಕೊಳ್ಳುವ ಮೂಲಕ ಸಿನಿಮಾದ ಯಶಸ್ಸಿಗೆ ಕಾರಣರಾದ ಪ್ರತಿಯೊಬ್ಬರಿಗೂ ಕೆಜಿಎಫ್ ಚಿತ್ರತಂಡ ಧನ್ಯವಾದ ತಿಳಿಸಿದೆ. ಕಳೆದ ಏಪ್ರಿಲ್ 14ರಂದು ಕೆಜಿಎಫ್ ಚಾಪ್ಟರ್ 2 ಸಿನಿಮಾ ತೆರೆಗೆ ಬಂದಿತ್ತು. […]readmore
ಸ್ಯಾಂಡಲ್ ವುಡ್ ನಟಿ ಮೇಘನಾ ರಾಜ್ ಮತ್ತೆ ಸಿನಿಮಾ ಇಂಡಸ್ಟ್ರಿಯಲ್ಲಿ ಬ್ಯುಸಿಯಾಗಿದ್ದಾರೆ. ಕೆಲ ಸಮಯದಿಂದ ಬಣ್ಣದ ಬದುಕಿನಿಂದ ದೂರ ಉಳಿದಿದ್ದ ಮೇಘನಾ ಇದೀಗ ಕಿರುತೆರೆ ಜೊತೆಗೆ ಹಿರಿತೆರೆಯಲ್ಲೂ ಬ್ಯುಸಿಯಾಗಿದ್ದಾರೆ. ಈ ಮಧ್ಯೆ ನಟಿ ಮೇಘನಾ ರಾಜ್ ನಿರ್ಮಾಪಕಿಯಾಗಿಯೂ ಗುರುತಿಸಿಕೊಳ್ತಿದ್ದಾರೆ. ಚಿರಂಜೀವಿ ಸರ್ಜಾ ನಿಧನದ ಬಳಿಕ ಸಿನಿಮಾ ರಂಗದಿಂದ ದೂರವೇ ಉಳಿದಿದ್ದ ನಟಿ ಮೇಘನಾ ರಾಜ್ ಮಗನ ಲಾಲನೆ ಪಾಲನೆಯಲ್ಲಿ ಬ್ಯುಸಿಯಾಗಿದ್ರು. ಈ ಮಧ್ಯೆ ಮಗ ಕೊಂಚ ದೊಡ್ಡವನಾಗಿದ್ದು ಹೀಗಾಗಿ ಮತ್ತೆ ಬಣ್ಣದ ಬದುಕಿನತ್ತ ಮುಖ ಮಾಡಿದ್ದಾರೆ. ಈಗಾಗ್ಲೆ […]readmore
ನಟಿ ನಯನತಾರಾ ಹಾಗೂ ನಿರ್ದೇಶಕ ವಿಘ್ನೇಶ್ ಶಿವನ್ ಕಳೆದ ತಿಂಗಳು ಅದ್ದೂರಿಯಾಗಿ ಹಸೆಮಣೆ ಏರಿದ್ದಾರೆ. ಮದುವೆ ಸಮಾರಂಭಕ್ಕೆ ಕೇವಲ ಆಪ್ತರಿಗಷ್ಟೇ ಆಹ್ವಾನ ನೀಡಲಾಗಿದ್ದು ಮದುವೆಯ ಕೆಲವೊಂದು ಫೋಟೋಗಳನ್ನು ಮಾತ್ರವೇ ಹಂಚಿಕೊಳ್ಳಲಾಗಿತ್ತು. ಮದುವೆಯಲ್ಲಿ ಯಾರು ಫೋಟೋ ಹಾಗೂ ವಿಡಿಯೋ ಚಿತ್ರೀಕರಣಕ್ಕೆ ನಿರ್ಬಂಧ ಹೇರಲಾಗಿತ್ತು. ಈ ಮುದ್ದು ಜೋಡಿಗಳ ಮದುವೆಯ ಅದ್ಭುತ ಕ್ಷಣವನ್ನು ನೆಟ್ ಫ್ಲಿಕ್ಸ್ ಪ್ರಸಾರದ ಹಕ್ಕನ್ನು ಪಡೆದುಕೊಂಡಿದೆ. ಆದರೆ ಕಳೆದ ಕೆಲ ದಿನಗಳಿಂದ ಈ ಕುರಿತು ಗಾಸಿಪ್ ಗಳು ಹರಿದಾಡುತ್ತಿದ್ದು ಅವುಗಳಿಗೆ ನೆಟ್ ಫ್ಲಿಕ್ಸ್ ಕಡೆಯಿಂದ ಅಧಿಕೃತ […]readmore
ಬಿಗ್ ಬಾಸ್ ರಿಯಾಲಿಟಿ ಶೋ ಮೂಲಕ ಖ್ಯಾತಿ ಘಳಿಸಿ ರ್ಯಾಪರ್ ಚಂದನ್ ಶೆಟ್ಟಿ ಜೊತೆ ಸಂಸಾರಿಕ ಜೀವನಕ್ಕೆ ಕಾಲಿಟ್ಟ ನಿವೇದಿತಾ ಗೌಡ ಮಿಸೆಸ್ ಇಂಡಿಯಾ ಆಗಿ ಹೊರ ಹೊಮ್ಮಿದ್ದಾರೆ. ಕಳೆದ ಎರಡು ತಿಂಗಳಿನಿಂದ ಮಿಸೆಸ್ ಇಂಡಿಯಾ ಸ್ಪರ್ಧೆಗೆ ಭರ್ಜರಿ ತಯಾರಿ ನಡೆಸಿದ್ದ ನಿವೀ ಇದೀಗ ಗೆಲುವಿನ ನಗೆ ಬೀರಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಸಖತ್ ಆಕ್ಟೀವ್ ಆಗಿರುವ ನಿವೇದಿತಾ ಗೌಡ ಅಭಿಮಾನಿಗಳ ಜೊತೆ ಅಪ್ ಡೇಟ್ ಗಳನ್ನ ಶೇರ್ ಮಾಡುತ್ತಿರುತ್ತಾರೆ. ರೀಲ್ಸ್ ಗಳನ್ನು ಮಾಡುತ್ತಲೇ ಪ್ರೇಕ್ಷಕರಿಗೆ ಮತ್ತಷ್ಟು ಹತ್ತಿರವಾದ […]readmore
ಯೋಗರಾಜ್ ಭಟ್ ನಿರ್ದೇಶನದ ಗಾಳಿಪಟ ಸಿನಿಮಾ ಬಿಡುಗಡೆ ಆಗೋಕೆ ಇನ್ನೂ ಕೆಲವೇ ದಿನಗಳು ಮಾತ್ರವೇ ಭಾಕಿ ಇದೆ. ಈ ಮಧ್ಯೆ ಚಿತ್ರತಂಡ ಒಂದೊಂದೇ ಹಾಡುಗಳನ್ನು ಬಿಡುಗಡೆ ಮಾಡಿದೆ. ಸದ್ಯ ಚಿತ್ರತಂಡ ರಿಲೀಸ್ ಮಾಡಿರುವ ದೇವ್ಲೆ ದೇವ್ಲೆ ಹಾಡು ದೊಡ್ಡ ಮಟ್ಟದಲ್ಲಿ ಹಿಟ್ ಆಗಿದ್ದು ಅಭಿಮಾನಿಗಳು ರೀಲ್ಸ್ ಮಾಡೋದ್ರಲ್ಲಿ ಬ್ಯುಸಿಯಾಗಿದ್ದಾರೆ. ಗಾಳಿಪಟ 2 ಸಿನಿಮಾದ ಮೂರನೇ ಹಾಡು ‘ದೇವ್ಲೆ ದೇವ್ಲೆ’ ಬಿಡುಗಡೆಯಾದ ಕೆಲವೇ ದಿನಗಳಲ್ಲಿ ಕೇಳುಗರ ಮನ ಮುಟ್ಟಿದ್ದು ಹಿಟ್ ಲಿಸ್ಟ್ ಸೇರಿದೆ. ಜೊತೆಗೆ ಸೋಷಿಯಲ್ ಮೀಡಿಯಾದಲ್ಲಿ ರೀಲ್ಸ್ […]readmore
ಕಳೆದೆರಡು ದಿನಗಳಿಂದ ಕಿಚ್ಚ ಸುದೀಪ್ ಜ್ವರದಿಂದ ಬಳಲುತ್ತಿದ್ದಾರೆ. ಹೀಗಾಗಿ ಸುದೀಪ್ ಭಾಗವಹಿಸಬೇಕಿದ್ದ ಪ್ರೆಸ್ ಮೀಟ್ ಗಳು ಕ್ಯಾನ್ಸಲ್ ಆಗಿದೆ. ಪ್ರೆಸ್ ಮೀಟ್ ಕ್ಯಾನ್ಸಲ್ ಆಗಿರುವ ಬಗ್ಗೆ ಸುದೀಪ್ ಸೋಷಿಯಲ್ ಮೀಡಿಯಾದಲ್ಲಿ ಕ್ಷಮೆ ಯಾಚಿಸಿದ್ದಾರೆ. ಸುದೀಪ್ ನಟನೆಯ ವಿಕ್ರಾಂತ್ ರೋಣ ಸಿನಿಮಾ ಪ್ಯಾನ್ ಇಂಡಿಯಾ ಮಟ್ಟದಲ್ಲಿ ತೆರೆಗೆ ಬರುತ್ತಿದೆ. ಇದೇ ಜುಲೈ 28ರಂದು ಸಿನಿಮಾ ತೆರೆಗೆ ಬರುತ್ತಿದ್ದು ಸಿನಿಮಾದ ಪ್ರಚಾರ ಕಾರ್ಯದಲ್ಲಿ ಸಖತ್ ಬ್ಯುಸಿಯಾಗಿದ್ದಾರೆ. ಬ್ಯಾಕ್ ಟು ಬ್ಯಾಕ್ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿರೋದ್ರಿಂದ ಸುದೀಪ್ ಆಯಾಸಗೊಂಡಿದ್ದು ಜ್ವರದಿಂದ ಬಳಲುತ್ತಿದ್ದಾರೆ. […]readmore
ಮಂಗಳೂರು ಚೆಲುವೆ ಅನುಷ್ಕಾ ಶೆಟ್ಟಿ ಸಿನಿ ಇಂಡಸ್ಟ್ರಿಗೆ ಎಂಟ್ರಿಕೊಟ್ಟು 17 ವರ್ಷ ಕಳೆದಿದೆ. ದಕ್ಷಿಣ ಭಾರತದ ಟಾಪ್ ನಟಿಯರಲ್ಲಿ ಒಬ್ಬರಾಗಿರುವ ಅನುಷ್ಕಾ ಶೆಟ್ಟಿ ವಿಭಿನ್ನ ಪಾತ್ರಗಳ ಮೂಲಕವೇ ಪ್ರೇಕ್ಷಕರ ಮನ ಗೆದ್ದ ನಟಿ. 17 ವರ್ಷಗಳ ಸಿನಿ ಪಯಣದ ಸಂಭ್ರಮವನ್ನು ಕೇಕ್ ಕಟ್ ಮಾಡುವ ರುದ್ರಮ್ಮದೇವಿ ಸಂಭ್ರಮಿಸಿದ್ದಾರೆ. ತೆಲುಗಿನ ಸೂಪರ್ ಸಿನಿಮಾದ ಮೂಲಕ ಸಿನಿ ಜರ್ನಿ ಆರಂಭಿಸಿದ ಅನುಷ್ಕಾ ಶೆಟ್ಟಿ ಹಲವು ಬಗೆಯ ಪಾತ್ರಗಳ ಮೂಲಕವೇ ಅಭಿಮಾನಿಗಳ ಮನಸೂರೆಗೊಂಡ ನಾಯಕಿ. ತೆಲುಗಿನ ಜೊತೆ ತಮಿಳು ಚಿತ್ರರಂಗದಲ್ಲೂ ಮಿಂಚಿದ […]readmore
ಕೊರೋನ ಹೊಡೆತಕ್ಕೆ ಸಿಲುಕಿ ಚಿತ್ರರಂಗ ಅನುಭವಿಸಿದ ಕಷ್ಟ ಅಷ್ಟಿಷ್ಟಲ್ಲ. ಅಂತಹ ಸಮಯದಲ್ಲಿ ಅಂದರೆ, ಕಳೆದವರ್ಷ ಸೆಪ್ಟೆಂಬರ್ ನಲ್ಲಿ ಬಿಡುಗಡೆಯಾದ ಚಿತ್ರ “ಲಂಕೆ” ಲೂಸ್ ಮಾದ ಯೋಗಿ ನಾಯಕನಾಗಿ ನಟಿಸಿ, ರಾಮ್ ಪ್ರಸಾದ್ ಎಂ.ಡಿ ನಿರ್ಮಿಸಿ, ನಿರ್ದೇಶಿಸಿರುವ “ಲಂಕೆ” ಚಿತ್ರ ಉತ್ತರ ಕರ್ನಾಟಕ ಭಾಗದ ಅಥಣಿ, ಜಮಖಂಡಿ ಮುಂತಾದ ಕಡೆ ಈಗಲೂ ಪ್ರದರ್ಶನ ಕಾಣುತ್ತಿದೆ. ಇದರ ನಡುವೆ ಇತ್ತೀಚೆಗೆ ಅಮೆಜಾನ್ ಪ್ರೈಮ್ ನಲ್ಲಿ ಈ ಚಿತ್ರ ಬಿಡುಗಡೆಯಾಗಿದೆ. ಅಲ್ಲೂ ನೋಡುಗರಿಂದ ಉತ್ತಮ ಪ್ರತಿಕ್ರಿಯೆ ದೊರಕುತ್ತಿದೆ. ಈಗಾಗಲೇ ಚಿತ್ರ 300 […]readmore
ಸ್ಯಾಂಡಲ್ ವುಡ್ ನಟಿ ಸಂಜನಾ ಗಲ್ರಾನಿ ಮನೆಯಲ್ಲಿ ಸಂತಸ ಮನೆ ಮಾಡಿದೆ. ಮುದ್ದು ಮಗುವಿನ ಆಗಮನದಿಂದ ಸಖತ್ ಖುಷಿಯಾಗಿರುವ ಸಂಜನಾ ಮಗುವಿನ ಲಾಲನೆ ಪಾಲನೆಯಲ್ಲಿ ಬ್ಯುಸಿಯಾಗಿದ್ದಾರೆ. ಈ ಮಧ್ಯೆ ಮಗ ಅಲಾರಿಕ್ ಜೊತೆ ಸಂಜನಾ ರೀಲ್ಸ್ ಮಾಡಿದ್ದು ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ. ನಟಿ ಸಂಜನಾ ಗಲ್ರಾಣಿ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಆಕ್ಟೀವ್ ಆಗಿದ್ದಾರೆ. ಇತ್ತೀಚೆಗೆ ಮಗನ ಅದ್ದೂರಿ ನಾಮಕರಣ ಮಾಡಿರುವ ಸಂಜನಾ ಆಗಾಗ ರೀಲ್ಸ್ ಗಳನ್ನ ಮಾಡಿ ಸಾಮಾಜಿಕ ಜಾಲಾ ತಾಣಗಳಲ್ಲಿ ಹಂಚಿಕೊಳ್ಳುತ್ತಿರುತ್ತಾರೆ. ಇದೀಗ […]readmore
ಕಳೆದೊಂದೆರಡು ದಿನಗಳಿಂದ ನಟಿ ನಿತ್ಯಾ ಮೆನನ್ ಮದುವೆಯ ವಿಚಾರ ದೊಡ್ಡ ಮಟ್ಟದಲ್ಲಿ ಸುದ್ದಿಯಾಗುತ್ತಿದೆ.ಮಲಯಾಳಂ ಸ್ಟಾರ್ ನಟನ ಜೊತೆ ನಿತ್ಯಾ ಹಸೆ ಮಣೆ ಏರಲಿದ್ದಾರೆ ಅನ್ನೋ ಮಾತುಗಳು ಕೇಳಿ ಬಂದಿತ್ತು. ಇದೀಗ ಈ ಬಗ್ಗೆ ನಟಿ ನಿತ್ಯಾ ಮೆನನ್ ಪ್ರತಿಕ್ರಿಯಿಸಿದ್ದು ನಾನು ಯಾವ ಸ್ಟಾರ್ ನಟನನ್ನು ವಿವಾಹವಾಗುತ್ತಿಲ್ಲ ಎಂದಿದ್ದಾರೆ. ನಿತ್ಯಾ ಮೆನನ್ ಸ್ಟಾರ್ ನಟನೊಂದಿದೆ ವಿವಾಹವಾಗುತ್ತಾರೆ ಅನ್ನೋ ಸುದ್ದಿ ಕೇಳಿ ಸಾಕಷ್ಟು ಮಂದಿ ಖುಷಿಯಾಗಿದ್ದರು. ಜೊತೆಗೆ ನಿತ್ಯಾ ಮೆನನ್ ಕೈ ಹಿಡಿಯಲಿರೋ ಆ ಸ್ಟಾರ್ ನಟ ಯಾರು ಅನ್ನೋ […]readmore
