ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ವಿಜಯ್ ದೇವರಕೊಂಡ ಹಾಗೂ ಸಮಂತಾ ನಟನೆಯ ‘ಖುಷಿ’ ಸಿನಿಮಾದ ಟ್ರೈಲರ್ ಬಿಡುಗಡೆಯಾಗಿದೆ. ಕಾಶ್ಮೀರಕ್ಕೆ ಹೋಗುವ ಕ್ರಿಶ್ಚಿಯನ್ ಯುವಕ ವಿಪ್ಲವ್ ಹಾಗೂ ಮುಸ್ಲಿಂ ಯುವತಿ ಬೇಗಂ ಭೇಟಿಯಾಗುತ್ತದೆ. ಆಕೆಯನ್ನು ನೋಡಿ ನಾಯಕ ಪ್ರೀತಿಯಲ್ಲಿ ಬೀಳುತ್ತಾನೆ. ನಂತರ ಆಕೆ ಮುಸ್ಲಿಂ ಅಲ್ಲ ಬ್ರಾಹ್ಮಣ ಕುಟುಂಬದ ಯುವತಿ ಅನ್ನೋದು ಗೊತ್ತಾಗುತ್ತದೆ. ಅಂದರೆ ಇದು ಕ್ರಿಶ್ಚಿಯನ್ ಯುವಕ ಹಾಗೂ ಹಿಂದೂ ಯುವತಿಯ ಪ್ರೇಮಕಥೆ ಅನ್ನೋದು ಅರ್ಥವಾಗುತ್ತದೆ. ಇಬ್ಬರ ಮನೆಯಲ್ಲೂ ಮದುವೆಗೆ ಒಪ್ಪುವುದಿಲ್ಲ. ನಾಯಕಿಯ ತಂದೆಯಂತೂ ಇವರಿಬ್ಬರು ಮದುವೆ ಆದರೆ ಭಾರೀ ಸಮಸ್ಯೆಗಳಾಗುತ್ತದೆ ಎಂದು […]Read More
