ಸ್ಯಾಂಡಲ್ ವುಡ್ ನ ಹಿರಿಯ ನಟ ಲೋಹಿತಾಶ್ವ ನಿಧನರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಲೋಹಿತಾಶ್ವ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಲೋಹಿತಾಶ್ವ ನಟ ಶರತ್ ಲೋಹಿತಾಶ್ವ ಅವರ ತಂದೆ. ಸುಸ್ತು, ವಾಂತಿ-ಭೇದಿ, ಚಳಿ, ಕೆಮ್ಮು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅಕ್ಟೋಬರ್ 4ರಂದು ರಂದು ಬೆಂಗಳೂರಿನ ಅಪೋಲೋ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆ ಸಂದರ್ಭದಲ್ಲಿ ಅವರ ಪರಿಸ್ಥಿತಿ ಇನ್ನಷ್ಟು ಬಿಗಡಾಯಿಸಿತು. ಆದರೆ ಇದೀಗ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಲೋಹಿತಾಶ್ವ ಅವರಿಗೆ ೮೦ ವರ್ಷ ವಯಸ್ಸಾಗಿತ್ತು. ಆಸ್ಪತ್ರೆಗೆ ದಾಖಲಾದ […]readmore
ಕೆಜಿಎಫ್ ಸಿನಿಮಾದ ಮೂಲಕ ದೇಶ, ವಿದೇಶದಲ್ಲೂ ಸದ್ದು ಮಾಡಿದ್ದ ಹೊಂಬಾಳೆ ಫಿಲ್ಮ್ಸ್ ಮಾಲಿಕ ವಿಜಯ್ ಕಿರಗಂದೂರು ಇದೀಗ ಕಾಂತಾರದ ಮೂಲಕ ಕಮಾಲ್ ಮಾಡುತ್ತಿದ್ದಾರೆ. ಕನ್ನಡದ ಜೊತೆಗೆ ಪರಭಾಷೆಯಲ್ಲೂ ಮಿಂಚುತ್ತಿರುವ ಕಾಂತಾರ ತುಳು ನಾಡಿನ ಭೂತ ಕೋಲದ ಕುರಿತಾದ ಸಿನಿಮಾವಾಗಿದೆ. ಸಿನಿಮಾದ ಸಕ್ಸಸ್ ಖುಷಿಯಲ್ಲಿರುವ ನಿರ್ಮಾಪಕ ವಿಜಯ್ ಕಿರಗಂದೂರು ಇದೀಗ ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವ ಅನುರಾಗ್ ಠಾಕೂರ್ ಅವರನ್ನು ಭೇಟಿ ಮಾಡಿದ್ದಾರೆ. ಅನುರಾಗ್ ಠಾಕೂರ್ ಭೇಟಿಯ ಫೋಟೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿರುವ ವಿಜಯ್ ಕಿರಗಂದೂರು ಅದೊಂದು […]readmore
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಟನೆಯ ಕೊನೆಯ ಹಾಗೂ ಕನಸಿನ ಸಿನಿಮಾ ಗಂಧದ ಗುಡಿ ಬಿಡುಗಡೆಗೆ ಇನ್ನೂ ಕೆಲವೇ ದಿನಗಳು ಮಾತ್ರವೇ ಭಾಕಿ ಇದೆ. ಇದಕ್ಕೂ ಮುನ್ನ ದೊಡ್ಮನೆ ಕುಟುಂಬ ಅದ್ದೂರಿಯಾಗಿ ಪ್ರೀರಿಲೀಸ್ ರುಕಾರ್ಯಕ್ರಮ ಹಮ್ಮಿಕೊಂಡಿದೆ. ಕರುನಾಡಿನ ನಾಡು, ನುಡು ವಿಚಾರದ ಕುರಿತು ರೆಡಿಯಾಗಿರುವ ಗಂಧದ ಗುಡಿ ಚಿತ್ರವನ್ನು ಟ್ಯಾಕ್ಸ್ ಫ್ರೀ ಮಾಡುವಂತೆ ಅಭಿಮಾನಿಗಳು ಒತ್ತಾಯ ಮಾಡುತ್ತಿದ್ದಾರೆ. ಇದೇ ಅಕ್ಟೋಬ್ 28ರಂದು ಚಿತ್ರಮಂದಿರಗಳಲ್ಲಿ ಗಂಧದ ಗುಡಿ ಸಾಕ್ಷ್ಯ ಚಿತ್ರ ಬಿಡುಗಡೆ ಆಗುತ್ತಿದೆ. ಈಗಾಗ್ಲೆ ಟ್ರೈಲರ್ ನೋಡಿ […]readmore
ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರಿಗೆ ಸ್ಯಾಂಡಲ್ ವುಡ್ ಜೊತೆಗೆ ಪರಭಾಷೆಯಲ್ಲೂ ಸಾಕಷ್ಟು ಹೆಸರಿದೆ. ಸಿನಿ ರಂಗದಲ್ಲಿ ದೊಡ್ಡ ಮಟ್ಟದ ಖ್ಯಾತಿ ಘಳಿಸಿರುವ ಶಿವಣ್ಣ ಡೌನ್ ಟು ಅರ್ಥ್ ಅನ್ನೋದು ಎಲ್ರಿಗೂ ಗೊತ್ತಿರೋ ವಿಚಾರ. ಜೊತೆಗೆ ಶಿವರಾಜ್ ಕುಮಾರ್ ಕೊಟ್ಟ ಮಾತಿಗೆ ಎಂದು ತಪ್ಪಲ್ಲಾ ಅನ್ನೊದು ಮತ್ತೊಮ್ಮೆ ಪ್ರೂವ್ ಆಗಿದೆ. ಬ್ಯಾಕ್ ಟು ಬ್ಯಾಕ್ ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ಸೆಂಚುರಿ ಸ್ಟಾರ್ ಸದ್ಯ ತಮಿಳು ಚಿತ್ರರಂಗದಲ್ಲೂ ಸದ್ದು ಮಾಡ್ತಿದ್ದಾರೆ. ಇದರ ಜೊತೆಗೆ ರಿಯಾಲಿಟಿ ಶೋ ಜಡ್ಜ್ ಕೂಡ ಆಗಿದ್ದಾರೆ. […]readmore
ಡಿಯರ್ ಸತ್ಯ ಸಿನಿಮಾದ ಮೂಲಕ ಪ್ರೇಕ್ಷಕರ ಮುಂದೆ ಬಂದಿದ್ದ ನಟ ಹಾಗೂ ಬಿಗ್ ಬಾಸ್ ಮಾಜಿ ಸ್ಪರ್ಧಿ ಆರ್ಯನ್ ಸಂತೋಷ್ ಇದೀಗ ಮಲಯಾಳಂ ಚಿತ್ರರಂಗಕ್ಕೆ ಎಂಟ್ರಿಕೊಟ್ಟಿದ್ದಾರೆ. ಮಲಯಾಳಂ ಚಿತ್ರರಂಗಕ್ಕೆ ಎಂಟ್ರಿಕೊಟ್ಟ ಆರಂಭದಲ್ಲಿಯೇ ಆಕ್ಷನ್, ಥ್ರಿಲ್ಲರ್ ಚಿತ್ರಕ್ಕೆ ಬಣ್ಣ ಹಚ್ಚಿರುವ ಆರ್ಯನ್ ಸಂತೋಷ್ ಮಾಲಿವುಡ್ ಸಿನಿ ಜರ್ನಿ ಬಗ್ಗೆ ಮಾತನಾಡಿದ್ದಾರೆ. ನೂರು ಜನ್ಮಕ್ಕೂ ಸಿನಿಮಾದ ಮೂಲಕ ಆರ್ಯನ್ ಸಂತೋಷ್ ಮಾಲಯಾಳಂ ಚಿತ್ರರಂಗಕ್ಕೆ ಎಂಟ್ರಿಕೊಟ್ಟಿದ್ದಾರೆ. ಅರುಣ್ ಗೋಪಿ ನಿರ್ದೇಶನದ ದಿಲೀಪ್ ನಿರ್ಮಾಣದ ಚಿತ್ರದಲ್ಲಿ ಸಂತೋಷ್ ಆರ್ಯನ್ ಬಣ್ಣ ಹಚ್ಚಿದ್ದು ಚಿತ್ರದಲ್ಲಿ […]readmore
ಡಾಲಿ ಧನಂಜಯ್ ನಟನೆಯ ಹೆಡ್ ಬುಷ್ ಸಿನಿಮಾ ರಿಲೀಸ್ ಗೆ ರೆಡಿಯಾಗಿದೆ. ಈ ಹಿನ್ನೆಲೆಯಲ್ಲಿ ಚಿತ್ರತಂಡ ಭರ್ಜರಿ ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿದೆ. ಹೆಡ್ ಬುಷ್ ಚಿತ್ರದಲ್ಲಿ ಧನಂಜಯ್ ನಟನೆಯ ಜೊತೆಗೆ ನಿರ್ಮಾಣದ ಜವಬ್ದಾರಿಯನ್ನು ಹೊತ್ತಿದ್ದಾರೆ. ಹೀಗಾಗಿ ಚಿತ್ರವನ್ನು ಆದಷ್ಟು ಜನರಿಗೆ ರೀಚ್ ಮಾಡಿಸುವ ಜವಬ್ದಾರಿ ಧನಂಜಯ್ ಮೇಲಿದೆ. ಹೆಡ್ ಬುಷ್ ಬೆಂಗಳೂರು ಡಾನ್ ಜಯರಾಜ್ ಕುರಿತಾದ ಸಿನಿಮಾವಾಗಿದ್ದು ಈಗಾಗ್ಲೆ ಸಾಕಷ್ಟು ನಿರೀಕ್ಷೆ ಮೂಡಿಸಿದೆ. ಸಿನಿಮಾದ ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿರುವ ಡಾಲಿ ರೆಟ್ರೋ ಲುಕ್ ನಲ್ಲಿ ಪ್ರಚಾರ ಕಾರ್ಯದಲ್ಲಿ […]readmore
ನಟ ಸುಚೇಂದ್ರ ಪ್ರಸಾದ್ ರಿಂದ ದೂರವಾದ ನಟಿ ಪವಿತ್ರಾ ಲೋಕೇಶ್ ತೆಲುಗು ನಟ ನರೇಶ್ ಜೊತೆ ಅಪೇರ್ ನಲ್ಲಿರುವುದು ಇತ್ತೀಚೆಗೆ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿತ್ತು. ಇಬ್ಬರು ಮೈಸೂರಿನ ಲಾಡ್ಜ್ ನಲ್ಲಿ ಇದ್ದ ವೇಳೆ ನರೇಶ್ ಮೂರನೇ ಪತ್ನಿ ರಮ್ಯಾ ಕೈಗೆ ಸಿಕ್ಕಿ ಬಿದ್ದಿದ್ದರು. ಇದೀಗ ತೆಲುಗು ಇಂಡಸ್ಟ್ರಿಯಿಂದ ಮತ್ತೊಂದು ಸುದ್ದಿ ಹೊರ ಬಿದ್ದಿದೆ. ನರೇಶ್ ಹೆಣ್ಣು ಬಾಕ, ಆತನಿಗೆ ಸಾಕಷ್ಟು ಮಹಿಳೆಯರ ಜೊತೆ ಸಂಬಂಧವಿದೆ ಎಂದು ಸ್ವತಃ ನರೇಶ್ ಮೂರನೇ ಪತ್ನಿ ರಮ್ಯಾ ರಘುಪತಿ ಆರೋಪ […]readmore
ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿರುವ ಕಾಂತಾರ ಸಿನಿಮಾ ಬಿಡುಗಡೆ ಆಗಿ ಎರಡು ವಾರ ಕಳೆದಿದೆ. ಆದರೂ ಇಂದಿಗೂ ಕಾಂತಾರ ಹವಾ ಕೊಂಚವೂ ಕಮ್ಮಿಯಾಗಿಲ್ಲ. ಕಾಂತಾರ ಚಿತ್ರಕ್ಕೆ ಪ್ರೇಕ್ಷಕರು ಕ್ಲೀನ್ ಬೋಲ್ಡ್ ಆಗಿದ್ದು ಪರಭಾಷೆಯ ಮಂದಿಯೂ ಕಾಂತಾರ ಸಿನಿಮಾವನ್ನು ಮೆಚ್ಚಿಕೊಂಡಿದ್ದಾರೆ. ಹೀಗಾಗಿ ಉಳಿದ ಭಾಷೆಗಳಲ್ಲೂ ಕಾಂತಾರ ಬಿಡುಗಡೆಗೆ ಪ್ಲಾನ್ ನಡೆಯುತ್ತಿದೆ. ಕಾಂತಾರ ಸ್ಯಾಂಡಲ್ ವುಡ್ ಸಿನಿಮಾಗಳ ರೆಕಾರ್ಡ್ ಬ್ರೇಕ್ ಮಾಡುತ್ತಿದೆ. ಸೋಮವಾರದ ಘಳಿಕೆಯಲ್ಲಿ ಕೆಜಿಎಫ್ ಸಿನಿಮಾವನ್ನು ಹಿಂದಿಕ್ಕಿದ್ದ ಕಾಂತಾರ ಇದೀಗ ಮತ್ತೊಂದು ರೆಕಾರ್ಡ್ ಬ್ರೇಕ್ ಮಾಡಿದೆ. ಕಳೆದ ಅಕ್ಟೋಬರ್ […]readmore
ಕನ್ನಡದ ಗಿಲ್ಲಿ ಸಿನಿಮಾದ ಮೂಲಕ ಸ್ಯಾಂಡಲ್ ವುಡ್ ಗೆ ಎಂಟ್ರಿಕೊಟ್ಟು ಪರಭಾಷೆಯಲ್ಲಿ ಸ್ಟಾರ್ ನಟಿಯಾಗಿ ಗುರುತಿಸಿಕೊಂಡಿರುವ ನಟಿ ರಾಕುಲ್ ಪ್ರೀತ್ ಸಿಂಗ್ ಹಸೆಮಣೆ ಏರಲು ಸಜ್ಜಾಗಿದ್ದಾರೆ. ಕಳೆದ ಕೆಲ ವರ್ಷಗಳಿಂದ ಡೇಟಿಂಗ್ ಮಾಡುತ್ತಿರುವ ರಾಕುಲ್ ಪ್ರೀತ್ ಸಿಂಗ್ ಹಾಗೂ ಬಾಲಿವುಡ್ ನಟ ಕಂ ನಿರ್ಮಾಪಕ ಜಕ್ಕಿ ಬಗ್ ನಾನಿ ಮದುವೆಯ ವಿಚಾರ ಸಾಕಷ್ಟು ಭಾರಿ ಸುದ್ದಿಯಾಗಿದೆ. ಇದೀಗ ಈ ಜೋಡಿಯ ಮದುವೆಯ ಕುರಿತು ಅಧಿಕೃತ ಮಾಹಿತಿ ಹೊರ ಬಿದ್ದಿದೆ. ಜಕ್ಕಿ ಹಾಗೂ ರಾಕುಲ್ ಪ್ರೀತ್ ಡೇಟಿಂಗ್ ಮಾಡ್ತಿರೋ […]readmore
ಡಾಲಿ ಧನಂಜಯ್ ನಟನೆಯ ಬಹುನಿರೀಕ್ಷಿತ ಹೆಟ್ ಬುಷ್ ಸಿನಿಮಾ ಇದೇ ಅ. 21ರಂದು ತೆರೆಗೆ ಬರಲಿದೆ. ಈ ಹಿನ್ನೆಲೆಯಲ್ಲಿ ಚಿತ್ರತಂಡ ಭರ್ಜರಿ ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿದ್ದು ಇದೇ ಅ.16ರಂದು ದಾವಣಗೆರೆಯಲ್ಲಿ ಚಿತ್ರದ ಪ್ರೀರಿಲೀಸ್ ಈವೆಂಟ್ ಆರ್ಗನೈಸ್ ಮಾಡಲಾಗಿದೆ. ಹೆಡ್ ಬುಷ್ ಡಾನ್ ಕುರಿತಾದ ಸಿನಿಮಾವಾಗಿದ್ದು ಚಿತ್ರದಲ್ಲಿ ಧನಂಜಯ್ ರೆಟ್ರೊ ಲುಕ್ ಕಾಣಿಸಿಕೊಂಡಿದ್ದಾರೆ. ಇದೀಗ ಚಿತ್ರದ ಮತ್ತೋರ್ವ ಪ್ರಮುಖ ಪಾತ್ರಧಾರಿ ಕ್ರೇಜಿಸ್ಟಾರ್ ರವಿಚಂದ್ರನ್ ಲುಕ್ ರಿವೀಲ್ ಆಗಿದೆ. ಹೆಡ್ ಬುಷ್ ಸಿನಿಮಾದಲ್ಲಿ ಕ್ರೇಜಿಸ್ಟಾರ್ ಲುಕ್ ಹೇಗಿರಲಿದೆ ಅನ್ನೋ ಕ್ಯೂರಿಯಾಸಿಟಿಗೆ […]readmore
