ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಸೂಪರ್ಸ್ಟಾರ್ ರಜನಿಕಾಂತ್ ನಟನೆಯ ‘ಜೈಲರ್’ ಈ ವರ್ಷದ ಬಹುನಿರೀಕ್ಷಿತ ಸಿನಿಮಾಗಳಲ್ಲಿ ಒಂದು. ತಲೈವ ವೃತ್ತಿ ಬದುಕಿನ ವಿಶೇಷ ಚಿತ್ರ ಇದಾಗಿದ್ದು, ದಕ್ಷಿಣ ಭಾರತ ಹಾಗೂ ಬಾಲಿವುಡ್ ದಿಗ್ಗಜರು ಜೈಲರ್ ಸಿನಿಮಾದ ಭಾಗವಾಗಿದ್ದಾರೆ. ಸದ್ಯ ಕಾವಾಲಾಯ್ಯ ಹಾಡಿನ ಮೂಲಕ ಭಾರೀ ಸೆನ್ಸೇಷನ್ ಸೃಷ್ಟಿಸುತ್ತಿರುವ ಈ ಚಿತ್ರ ಆಗಸ್ಟ್ 10ಕ್ಕೆ ಕನ್ನಡ, ತಮಿಳು ಹಾಗೂ ತೆಲುಗು ಭಾಷೆಯಲ್ಲಿ ಬೆಳ್ಳಿತೆರೆಗೆ ಎಂಟ್ರಿ ಕೊಡುತ್ತಿದೆ. ಸನ್ ಪಿಕ್ಚರ್ ನಿರ್ಮಾಣ ಮಾಡುತ್ತಿರುವ ಈ ಸಿನಿಮಾವನ್ನು ನೆಲ್ಸನ್ ದಿಲೀಪ್ ಕುಮಾರ್ ನಿರ್ದೇಶನ ನಿರ್ದೇಶಿದ್ದಾರೆ. ಇದೇ […]Read More
