ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಮರ್ಡರ್ ಮಿಸ್ಟ್ರಿ ಕ್ರೈಂ ಜೊತೆಗೆ ಇನ್ ವೆಸ್ಟಿಗೇಷನ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಚಿತ್ರ 4 n 6. ಪರ್ಪಲ್ ಪ್ಯಾಚ್ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ಸಾಯಿಪ್ರೀತಿ ಅವರು ನಿರ್ಮಾಣ ಮಾಡುತ್ತಿರುವ ಈ ಚಿತ್ರಕ್ಕೆ ಬೆಂಗಳೂರು ಸುತ್ತಮುತ್ತ 30 ದಿನಗಳ ಕಾಲ ಚಿತ್ರೀಕರಣ ನಡೆಸಲಾಗಿದೆ, ಬಾಕಿ ಉಳಿದಿದ್ದ ವಿಶಿಷ್ಟ ಶೈಲಿಯ, ಆಂಗ್ಲ ಸಾಹಿತ್ಯವಿರುವ ಹಾಡನ್ನು ಚಿತ್ರೀಕರಿಸುವುದರೊಂದಿಗೆ ಕುಂಬಳಕಾಯಿ ಒಡೆಯಲಾಯಿತು, ಲವ್ ಮಾಕ್ಟೇಲ್ ಹಾಗೂ ಲವ್ 360 ಚಿತ್ರಗಳ ಖ್ಯಾತಿಯ ರಚನಾ ಇಂದರ್ ಹಾಗೂ ನವೀನ್ ಕುಮಾರ್ ಪ್ರಮುಖ ಪಾತ್ರಗಳಲ್ಲಿ […]Read More
