ಕೊರೋನ ನಂತರ ಸಾಲಸಾಲು ಹೊಸಚಿತ್ರಗಳು ಆರಂಭವಾಗುತ್ತಿದೆ. ಹೊಸ ಪ್ರಯತ್ನದೊಂದಿಗೆ ಬರುತ್ತಿರುವ ಹೊಸಬರ ಮೇಲೆ ಸಾಕಷ್ಟು ನಿರೀಕ್ಷೆ ಸಹ ಇದೆ. ಈ ಪೈಕಿ ಮತ್ತೊಂದು ಹೊಸತಂಡದ ಹೊಸಪ್ರಯತ್ನ “ಶರ” ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ಬೆಂಗಳೂರಿನ ಪ್ರತ್ಯಂಗಿರ ದೇವಿ ದೇವಸ್ಥಾನದಲ್ಲಿ ನಡೆಯಿತು. ಡ್ರೀಮ್ಸ್ ಕ್ಯಾಪ್ಚರ್ ಮೂವಿ ಮೇಕರ್ಸ್ ಲಾಂಛನದಲ್ಲಿ ಈ ಚಿತ್ರ ನಿರ್ಮಾಣವಾಗುತ್ತಿದೆ. ಎಸ್ ಎಸ್ ಪ್ರಕಾಶ್ ರಾಜ್ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ತಮ್ಮ ಮೊದಲ ನಿರ್ದೇಶನದ ಚಿತ್ರಕ್ಕೆ “ಶರ” ಎಂದು ಶೀರ್ಷಿಕೆ ಇಟ್ಟಿದ್ದಾರೆ. […]readmore
ಇದೇ ಮೊದಲ ಬಾರಿಗೆ ಬೆಂಗಳೂರಿನಲ್ಲಿ ಸೈಮಾ 2022 ಕಾರ್ಯಕ್ರಮ ಸಾಕಷ್ಟು ಅದ್ದೂರಿಯಾಗಿ ನಡೆಯಿತು. ಪುನೀತ್ ರಾಜ್ ಕುಮಾರ್ ಸ್ಮರಣೆಯಲ್ಲಿ ನಡೆದ ಪ್ರಶಸ್ತಿ ಪ್ರಧಾನ ಕಾರ್ಯಕ್ರಮದಲ್ಲಿ ದಕ್ಷಿಣ ಭಾರತದ ಸಾಕಷ್ಟು ಮಂದಿ ಭಾಗಿಯಾಗಿದ್ದರು. ಕಾರ್ಯಕ್ರಮದ ಬಳಿಕ ಬೆಂಗಳೂರಿನ ಪ್ರತಿಷ್ಠಿತ ಸ್ಟಾರ್ ಹೋಟೆಲ್ ನಲ್ಲಿ ಪಾರ್ಟಿ ಮಾಡಿದ ಸಾಕಷ್ಟು ಸೆಲೆಬ್ರಿಟಿಗಳು ಇದೀಗ ಸಂಕಷ್ಟಕ್ಕೆ ಸಿಲುಕಿಕೊಂಡಿದ್ದಾರೆ. ಬೆಂಗಳೂರಿನಲ್ಲಿ ಎರಡು ದಿನಗಳ ಕಾಲ ನಡೆದ ಅದ್ದೂರಿ ಕಾರ್ಯಕ್ರಮದಲ್ಲಿ ಕನ್ನಡ, ತಮಿಳು, ತೆಲುಗು ಹಾಗೂ ಮಲೆಯಾಳಂ ಸಿನಿಮಾ ರಂಗದ ಅನೇಕ ದಿಗ್ಗಜರು ಪಾಲ್ಗೊಂಡಿದ್ದರು. ಕಾರ್ಯಕ್ರಮದ […]readmore
ಬಾಲಿವುಡ್ ನಟ ಇಮ್ರಾನ್ ಹಶ್ಮಿ ಶೂಟಿಂಗ್ ಗಾಗಿ ಕಾಶ್ಮೀರಕ್ಕೆ ತೆರಳಿದ್ದ ವೇಳೆ ಅವರ ಮೇಲೆ ಕಲ್ಲು ಎಸೆಯಲಾಗಿದೆ ಎಂಬ ಸುದ್ದಿ ಹರಡಿತ್ತು. ಏಕಾ ಏಕಿ ನಡೆದ ದಾಳಿಯಿಂದ ಗಾಬರಿಗೊಂಡ ಇಮ್ರಾನ್ ಬಳಿಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಆದರೆ ಇದೀಗ ಇದೆಲ್ಲಾ ಸುಳ್ಳು ಎಂದು ಇಮ್ರಾನ್ ಹಶ್ಮಿ ಹೇಳಿದ್ದಾರೆ. ನನ್ನ ಮೇಲೆ ಕಲ್ಲು ತೂರಾಟವಾಗಲಿ, ದಾಳಿಯಾಗಲಿ ನಡೆದಿಲ್ಲ. ಇದೆಲ್ಲಾ ಗಾಸಿಪ್ ಅಷ್ಟೇ. ನಾನು ಕಾಶ್ಮೀರದಲ್ಲಿ ಸೇಫ್ ಆಗಿದ್ದು, ಚಿತ್ರೀಕರಣದಲ್ಲಿ ಭಾಗಿ ಆಗಿದ್ದೇನೆ ಎಂದು ಹಶ್ಮಿ ಹೇಳಿದ್ದಾರೆ. ಇಮ್ರಾನ್ […]readmore
ಹಿಂದಿ ಸಿರಿಯಲ್ ಮೂಲಕ ಬಣ್ಣದ ಜರ್ನಿ ಆರಂಭಿಸಿದ ನಟಿ ಮೃಣಾಲ್ ಠಾಕೂರ್ ಸದ್ಯ ಸಖತ್ ಭೇಡಿಕೆಯ ನಟಿಯಾಗಿ ಡಿಮ್ಯಾಂಡ್ ಕ್ರಿಯೇಟ್ ಮಾಡಿದ್ದಾರೆ. ಇತ್ತೀಚೆಗೆ ತೆರೆಕಂಡ ದುಲ್ಕರ್ ಸಲ್ಮಾನ್ ನಟನೆಯ ಸೀತಾ ರಾಮಂ ಸಿನಿಮಾದಲ್ಲಿ ಕಾಣಿಸಿಕೊಂಡು ದೊಡ್ಡ ಮಟ್ಟದಲ್ಲಿ ಸದ್ದು ಮಾಡಿದ್ದ ಮೃಣಾಲ್ ಪ್ಯಾನ್ ಇಂಡಿಯಾ ನಾಯಕಿಯಾಗಿ ಗುರುತಿಸಿಕೊಂಡಿದ್ದಾರೆ. ಇದೀಗ ಅವರ ಸಂಭಾವನೆಯೂ ಹೆಚ್ಚಾಗಿದೆ. ಸಾಕಷ್ಟು ವರ್ಷಗಳಿಂದ ಬಣ್ಣದ ಲೋಕದಲ್ಲಿದ್ದರು ಮೃಣಾಲ್ ಗೆ ಬ್ರೇಕ್ ನೀಡಿದ್ದು ಸೀತಾ ರಾಮ ಸಿನಿಮಾ. ಚಿತ್ರದಲ್ಲಿ ಮೃಣಾಲ್ ಎರಡು ಶೇಡ್ ಗಳಿರುವ ಪಾತ್ರದಲ್ಲಿ […]readmore
ಬಹುಭಾಷಾ ನಟ ರಾಣಾ ದಗ್ಗುಬಾಟಿ ಇತ್ತೀಚೆಗೆ ಬೆಂಗಳೂರಿಗೆ ಆಗಮಿಸಿ ಉಪೇಂದ್ರ ನಟನೆಯ ಕಬ್ಜ ಸಿನಿಮಾದ ಟೀಸರ್ ಲಾಂಚ್ ಮಾಡಿದ್ದಾರೆ. ಬಳಿಕ ಇಲ್ಲೇ ವಿಶ್ರಾಂತಿ ಪಡೆಯುತ್ತಿದ್ದ ರಾಣಾ ಇದೀಗ ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ತೆರಳಿದ್ದಾರೆ. ಈ ವೇಳೆ ಸೆಲ್ಫಿ ತೆಗೆದುಕೊಳ್ಳಲು ಬಂದ ಅಭಿಮಾನಿಯ ಮೊಬೈಲ್ ಕಿತ್ತುಕೊಂಡಿದ್ದಾರೆ. ರಾಣಾ ಪತ್ನಿ ಮಹಿಕಾ ಬಾಲಾಜಿ ಹಾಗೂ ಸ್ನೇಹಿತರ ಜೊತೆ ತಿಮ್ಮಪ್ಪನ ದರ್ಶನ ತೆರಳಿದ್ದಾರೆ. ಈ ವೇಳೆ ದೇಗುಲದ ಆವರಣದಲ್ಲಿ ಅಭಿಮಾನಿಗಗಳು ಸೆಲ್ಫಿಗಾಗಿ ಮುಗ್ಗಿಬಿದ್ದಿದ್ದಾರೆ. ಇದರಲ್ಲಿ ಒಬ್ಬ ಅಭಿಮಾನಿ ಮೊಬೈಲ್ ಹಿಡಿದುಕೊಂಡು ಮುಖಕ್ಕೆ […]readmore
ಬಿಗ್ ಬಾಸ್ ಓಟಿಟಿ ಮನೆಗೆ ಹೋಗಿ ಬಂದಿರೋ ಸೋನು ಶ್ರೀನಿವಾಸ್ ಗೌಡ ಅವರ ಖಾಸಗಿ ವಿಡಿಯೋ ಲೀಕ್ ಆಗಿ ಸಖತ್ ಸದ್ದು ಮಾಡಿತ್ತು. ಸೋಷಿಯಲ್ ಮೀಡಿಯಾದಲ್ಲಿ ಸದ್ದು ಮಾಡಿದ್ದ ವಿಡಿಯೋ ಕುರಿತು ಸೋನು ಗೌಡ ಬಿಗ್ ಬಾಸ್ ಮನೆಯಲ್ಲಿ ಹೇಳಿಕೊಂಡು ಕಣ್ಣೀರು ಹಾಕಿದ್ದರು. ಜೊತೆಗೆ ಮತ್ತೊಂದು ವಿಡಿಯೋ ಎಂದು ಹೇಳಿ ಶಾಕ್ ನೀಡಿದ್ದರು. ಇದೀಗ ಮತ್ತೆ ಸೋನು ಗೌಡ ತಮ್ಮ ಖಾಸಗಿ ವಿಡಿಯೋ ಬಗ್ಗೆ ಮಾತನಾಡಿದ್ದಾರೆ. ಸೋನು ಗೌಡ ಬಿಗ್ ಬಾಸ್ ಮನೆಯಲ್ಲಿ ಸಿಂಪತಿ ಗಿಟ್ಟಿಸಿಕೊಳ್ಳಲು ಖಾಸಗಿ […]readmore
ಚೆಲುವಿನ ಚಿತ್ತಾದ ನಟಿ ಅಮೂಲ್ಯ ಸದ್ಯ ಮುದ್ದಾದ ಅವಳಿ ಮಕ್ಕಳ ಆರೈಕೆಯಲ್ಲಿ ತೊಡಗಿಕೊಂಡಿದ್ದಾರೆ. ಸಿನಿಮಾ ರಂಗದಿಂದ ದೂರವಿದ್ದರು ಅಮೂಲ್ಯ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಆಕ್ಟೀವ್ ಆಗಿದ್ದಾರೆ. ಇದೀಗ ಅಮೂಲ್ಯ ಹೊಟ್ಟೆಯಲ್ಲಿ ಅವಳಿ ಮಕ್ಕಳಿವೆ ಎಂದು ವೈದ್ಯರು ಹೇಳಿದಾದ ರಿಯಾಕ್ಷನ್ ಹೇಗಿತ್ತು ಅನ್ನೋದನ್ನ ಅಮೂಲ್ಯ ಹೇಳಿಕೊಂಡಿದ್ದಾರೆ. ಜಗದೀಶ್ ಕೈ ಹಿಡಿದ ಬಳಿಕ ಅಮೂಲ್ಯ ಸಿನಿಮಾ ರಂಗದಿಂದ ದೂರವಾಗಿದ್ದಾರೆ. ಇದೀಗ ಮುದ್ದಾಗ ಅವಳಿ ಗಂಡು ಮಕ್ಕಳಿಗೆ ಜನ್ಮ ನೀಡಿರುವ ನಟಿ ಅವುಗಳ ಆರೈಕೆಯಲ್ಲಿ ತೊಡಗಿಕೊಂಡಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಮಕ್ಕಳ ಮುದ್ದು […]readmore
ನಟರಾಕ್ಷಸ ಡಾಲಿ ಧನಂಜಯ್ ಈಗ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಇತ್ತೀಚೆಗಷ್ಟೇ ಡಾಲಿ ನಟನೆಯ ಮಾನ್ಸೂನ್ ರಾಗ ರಿಲೀಸ್ ಆಗಿದ್ದು, ಸದ್ಯ ತೋತಾಪುರಿ, ಹೆಡ್ ಬುಷ್, ಒನ್ಸ್ ಅಪಾನ್ ಎ ಟೈಮ್ ಇನ್ ಜಮಾಲಿಗುಡ್ಡ ಸಿನಿಮಾಗಳ ರಿಲೀಸ್ ಗೆ ಎದುರು ನೋಡ್ತಿದ್ದಾರೆ. ಇದರ ಜೊತೆಗೆ ಹೊಯ್ಸಳ, ಪ್ಯಾನ್ ಇಂಡಿಯಾ ಸಿನಿಮಾ ಪುಷ್ಪ-2 ಚಿತ್ರದಲ್ಲಿಯೂ ಅಭಿನಯಿಸುತ್ತಿರುವ ಧನಂಜಯ್ ಅಕೌಂಟ್ ಗೆ ಹೊಸ ಸಿನಿಮಾ ಸೇರ್ಪಡೆಯಾಗಿದೆ. ಪುಷ್ಪ ಸಿನಿಮಾ ಮೂಲಕ ತೆಲುಗು ಸಿನಿಲೋಕಕ್ಕೂ ಪರಿಚಿತರಾದ ಡಾಲಿ ಈಗ ಬಹುಭಾಷಾ ನಟ. […]readmore
ಬಾಲಿವುಡ್ ಖ್ಯಾತ ನಟ ಇಮ್ರಾನ್ ಹಶ್ಮಿ ಗ್ರೌಂಡ್ ಜೀರೋ ಸಿನಿಮಾದಲ್ಲಿ ತೊಡಗಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಇಮ್ರಾನ್ ಕಳೆದ ಮೂರು ದಿನಗಳಿಂದ ಕಾಶ್ಮೀರದಲ್ಲಿ ಬೀಡು ಬಿಟ್ಟಿದ್ದಾರೆ. ಎರಡು ದಿನಗಳಿಂದ ಕಾಶ್ಮೀರದಲ್ಲಿ ಗ್ರೌಂಡ್ ಜೀರೋ ಸಿನಿಮಾದ ಶೂಟಿಂಗ್ ನಡೆಯುತ್ತಿದೆ. ಈ ಸಂದರ್ಭದಲ್ಲಿ ಇಮ್ರಾನ್ ಹಶ್ಮಿ ಮೇಲೆ ಏಕಾ ಏಕಿ ದಾಳಿ ನಡೆದಿದ್ದು ಘಟನೆಯಿಂದ ಇಮ್ರಾನ್ ಅಘಾತಗೊಂಡಿದ್ದಾರೆ. ಗ್ರೌಂಡ್ ಜೀರೋ ಸಿನಿಮಾದ ಶೂಟಿಂಗ್ ಕಾಶ್ಮೀರದ ಪಹಲ್ಗಾಂನಲ್ಲಿ ನಡೆಯುತ್ತಿದೆ. ಎರಡನೇ ದಿನದ ಶೂಟಿಂಗ್ ಮುಗಿಸಿಕೊಂಡ ಇಮ್ರಾನ್ ಕಾಶ್ಮೀರದ ಪಹಲ್ಗಾಂ ಮಾರುಕಟ್ಟೆಗೆ ತೆರಳಿದ್ದಾರೆ. ಈ […]readmore
ಚಿರು ಸಿನಿಮಾದ ಮೂಲಕ ಸ್ಯಾಂಡಲ್ ವುಡ್ ಗೆ ಎಂಟ್ರಿಕೊಟ್ಟ ನಟಿ ಕೃತಿ ಕರಬಂಧ ಸದ್ಯ ಹಿಂದಿ ಹಾಗೂ ದಕ್ಷಿಣ ಭಾರತದ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಸಿನಿಮಾಗಳಲ್ಲಿ ಸದ್ದು ಮಾಡುತ್ತಿರುವಾಗ್ಲೆ ಕೃತಿ ಹಸೆಮಣೆ ಏರಲು ರೆಡಿಯಾಗಿದ್ದಾರೆ. ಬಾಲಿವುಡ್ ಸ್ಟಾರ್ ನಟನ ಜೊತೆ ಗೂಗ್ಲಿ ಹುಡುಗಿ ಮದುವೆಯಾಗುತ್ತಿದ್ದಾರೆ. ಚಿರಂಜೀವಿ ಸರ್ಜಾ ನಟನೆಯ 2010ರಲ್ಲಿ ತೆರೆಕಂಡ ಚಿರು ಸಿನಿಮಾದ ಮೂಲಕ ಸ್ಯಾಂಡಲ್ ವುಡ್ ಗೆ ಎಂಟ್ರಿಕೊಟ್ಟ ಕೃತಿ ಕರಬಂಧ ಬಳಿಕ ಪ್ರೇಮ್ ಅಡ್ಡ, ಸೂಪರ್ ರಂಗ, ಸೂಪರ್ ರಂಗ, ಗೂಗ್ಲಿ […]readmore
