ಕಳೆದ ಕೆಲ ದಿನಗಳಿಂದ ತಮಿಳು ನಟಿ ಹಾಗೂ ನಿರೂಪಕಿ ಮಹಾಲಕ್ಷ್ಮೀ ಹಾಗೂ ನಿರ್ಮಾಪಕ ರವೀಂದರ್ ಚಂದ್ರಶೇಖರ್ ಮದುವೆಯ ಕುರಿತಾಗಿ ಸಾಕಷ್ಟು ಸದ್ದು ಮಾಡ್ತಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಸಖತ್ ಟ್ರೋಲ್ ಗೆ ಒಳಗಾಗಿದ್ದ ದಂಪತಿಗಳು ಯಾವುದಕ್ಕೂ ಕ್ಯಾರೆ ಎನ್ನದೆ ಹೊಸ ಜೀವನ ಎಂಜಾಯ್ ಮಾಡ್ತಿದ್ದಾರೆ.ಇದೀಗ ರವೀಂದರ್ ಚಂದ್ರಶೇಖರ್ ಸೋಷಿಯಲ್ ಮೀಡಯಾದಲ್ಲಿ ಪೋಸ್ಟ್ ಒಂದನ್ನು ಹಾಕಿದ್ದು ಅದು ಸಖತ್ ವೈರಲ್ ಆಗಿದೆ. ಮಹಾಲಕ್ಷ್ಮೀ ಅವರನ್ನು ಮದುವೆಯಾದ ಬಳಿಕ ರವೀಂದರ್ ಚಂದ್ರಶೇಖರ್ ಸೋಷಿಯಲ್ ಮೀಡಯಾದಲ್ಲಿ ಸಖತ್ ಆಕ್ಟೀವ್ ಆಗಿದ್ದಾರೆ. ತಾವು ಅನುಭವಿಸುತ್ತಿರುವ […]readmore
ಬಾಹುಬಲಿ ಸಿನಿಮಾದ ಮೂಲಕ ದೇಶ ವಿದೇಶದಲ್ಲಿ ಸಖತ್ ಸದ್ದು ಮಾಡಿದ್ದ ನಟಿ ಪ್ರಭಾಸ್ ಇದೀಗ ಮದುವೆಯ ವಿಷಯವಾಗಿ ಮತ್ತೆ ಸುದ್ದಿಯಾಗಿದ್ದಾರೆ. ಈ ಹಿಂದೆ ಪ್ರಭಾಸ್ ಹಾಗೂ ಅನುಷ್ಕಾ ಮದುವೆಯಾಗುತ್ತಿದ್ದಾರೆ ಎಂಬ ಸುದ್ದಿ ಜೋರಾಗಿಯೇ ಕೇಳಿ ಬಂದಿತ್ತು. ಆದರೆ ಅದ್ಯಾಕೋ ಈ ಜೋಡಿ ಹಸೆ ಮಣೆ ಏರಲೇ ಇಲ್ಲ. ಈ ಮಧ್ಯೆ ಪ್ರಭಾಸ್ ಮತ್ತೊಬ್ಬ ಸ್ಟಾರ್ ನಟಿಯ ಜೊತೆ ಪ್ರೀತಿಯಲ್ಲಿ ಬಿದ್ದಿದ್ದಾರೆ ಎಂಬ ಸುದ್ದಿ ಕೇಳಿ ಬರ್ತಿದೆ. ಆಕೆಯ ಬೇರ್ಯಾರು ಅಲ್ಲ ನಟಿ ಕೃತಿ ಸನೋನ್. ಸದ್ಯ ಪ್ರಭಾಸ್ […]readmore
ದಕ್ಷಿಣ ಭಾರತದ ಖ್ಯಾತ ನಟಿ, ಸೆನ್ಸೇಷನ್ ಸ್ಟಾರ್ ಸಮಂತಾ ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಇದೇ ಕಾರಣಕ್ಕೆ ಸಾರ್ವಜನಿಕ ಕಾರ್ಯಕ್ರಮ ಹಾಗೂ ಸಾಮಾಜಿಕ ಜಾಲಾ ತಾಣಕ್ಕೆ ಬ್ರೇಕ್ ಹಾಕಿದ್ದಾರೆ ಎನ್ನಲಾಗುತ್ತಿದೆ. ಅನಾರೋಗ್ಯದ ಸುದ್ದಿ ಹರಿದಾಡುತ್ತಿದ್ದರು ಸಮಂತಾ ಮಾತ್ರ ಯಾವುದೇ ರಿಯಾಕ್ಷನ್ ನೀಡಿಲ್ಲ. ಸದ್ಯ ಸಮಂತಾ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದು ಹೆಚ್ಚಿನ ಚಿಕಿತ್ಸೆಗಾಗಿ ವಿದೇಶಕ್ಕೆ ತೆರಳುತ್ತಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಆದರೆ ಈ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಬಹಿರಂಗವಾಗಿಲ್ಲ. ಸಭೆ, ಸಮಾರಂಭದಿಂದ ದೂರವಿರಲು […]readmore
ಬಿಗ್ ಬಾಸ್ ವಿನ್ನರ್, ಸ್ಯಾಂಡಲ್ ವುಡ್ ಗಾಯಕ, ಸಂಗೀತ ನಿರ್ದೇಶಕ ಚಂದನ್ ಶೆಟ್ಟಿ ಇದೀಗ ನಾಯಕನಾಗಿಯೂ ಗುರುತಿಸಿಕೊಂಡಿದ್ದಾರೆ. ಬಿಗ್ ಬಾಸ್ ಮನೆಗೆ ಹೋಗಿ ಬಂದ ಬಳಿಕ ಚಂದನ್ ಶೆಟ್ಟಿಗೆ ಹೆಚ್ಚು ಹೆಚ್ಚು ಆಫರ್ ಗಳು ಬರ್ತಿದ್ದು ಸಿನಿಮಾಗಳಿಗೆ ಸಂಗೀತ ನೀಡುವುದರ ಜೊತೆಗೆ ಗಾಯಕನಾಗಿಯೂ ಚಂದನ್ ಸಖತ್ ಬ್ಯುಸಿಯಾಗಿದ್ದಾರೆ.ಈ ಮಧ್ಯೆ ಮತ್ತೊಂದು ಸಿನಿಮಾಗೆ ಚಂದನ್ ನಾಯಕನಾಗಿದ್ದಾರೆ. ಸದ್ಯ ಚಂದನ್ ಶೆಟ್ಟಿ ಎಲ್ರ ಕಾಲೆಳಿಯುತ್ತೆ ಕಾಲ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಸದ್ಯ ಸಿನಿಮಾದ ಶೂಟಿಂಗ್ ಮುಗಿದಿದ್ದು ಪೋಸ್ಟ್ ಪ್ರೊಡಕ್ಷನ್ ಕೆಲಸಗಳಲ್ಲಿ ಚಿತ್ರತಂಡ […]readmore
ಯೋಗರಾಜ್ ಭಟ್ ನಿರ್ದೇಶನದ ಪಂಚರಂಗಿ ಸಿನಿಮಾದಲ್ಲಿ ನಟಿಸಿ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿದ್ದು ನಟ ದಿಗಂತ್ ಹಾಗೂ ನಟಿ ನಿಧಿ ಸುಬ್ಬಯ್ಯ 12 ವರ್ಷಗಳ ಬಳಿಕ ಮತ್ತೆ ಒಂದಾಗ್ತಿದ್ದಾರೆ. ಸಮರ್ಥ್ ಬಿ ಕಡಕೋಳ್ ನಿರ್ದೇಶದನ ಎಡಗೈ ಅಪಘಾತಕ್ಕೆ ಕಾರಣ ಚಿತ್ರದಲ್ಲಿ ಮತ್ತೆ ದಿಗಂತ್ ಹಾಗೂ ನಿಧಿ ಒಟ್ಟಿಗೆ ಸ್ಕ್ರೀನ್ ಶೇರ್ ಮಾಡ್ತಿದ್ದಾರೆ. ಕಳೆದ ಕೆಲ ಸಮಯದಿಂದ ಸಿನಿಮಾಗಳಿಂದ ದೂರವಾಗಿದ್ದ ನಿಧಿ ಸುಬ್ಬಯ್ಯ ಬಿಗ್ ಬಾಸ್ ಗೆ ಎಂಟ್ರಿಕೊಟ್ಟ ಬಳಿಕ ಮತ್ತೆ ಆಕ್ಟೀವ್ ಆಗಿದ್ದಾರೆ. ಎಡಗೈ ಬಳಸುವವರ ಸಮಸ್ಯೆಗಳ […]readmore
ಗೋಲ್ಡನ್ ಸ್ಟಾರ್ ಗಣೇಶ್ ನಾಯಕರಾಗಿ ನಟಿಸಿರುವ “ತ್ರಿಬಲ್ ರೈಡಿಂಗ್” ಚಿತ್ರದ “ಯಟ್ಟಾ ಯಟ್ಟಾ” ಎಂಬ ಹಾಡು ಇತ್ತೀಚಿಗೆ ಬಿಡುಗಡೆಯಾಗಿ ಜನಪ್ರಿಯವಾಗಿದೆ. ಚಂದನ್ ಶೆಟ್ಟಿ ಈ ಹಾಡನ್ನು ಬರೆದಿದ್ದಾರೆ. ಚಂದನ್ ಶೆಟ್ಟಿ ಹಾಗೂ ಮಂಗ್ಲಿ ಹಾಡಿದ್ದಾರೆ. ಅದ್ದೂರಿಯಾಗಿ ಮೂಡಿಬಂದಿರುವ ಈ ಹಾಡಿಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ. ಇತ್ತೀಚಿಗೆ ಈ ಹಾಡಿನ ಬಿಡುಗಡೆ ಸಮಾರಂಭ ಅದ್ದೂರಿಯಾಗಿ ನಡೆಯಿತು. ನಾನು “ಮುಂಗಾರು ಮಳೆ” ಸಮಯದಿಂದ ಗಣೇಶ್ ಅವರನ್ನು ಬಲ್ಲೆ. ಆಗಿನಿಂದಲೂ ನನಗೆ ಅವರಿಗೊಂದು ಸಿನಿಮಾ ಮಾಡುವ ಆಸೆ. ಕಾಲ ಈಗ […]readmore
ಕೊರೋನ ಮಹಾಮಾರಿ ತನ್ನ ಅಟ್ಟಹಾಸ ಮೆರೆಯುತ್ತಿದ್ದ ಸಮಯದಲ್ಲಿ ಬಿಡುಗಡೆಯಾದ ಚಿತ್ರ ಲೂಸ್ ಮಾದ ಯೋಗಿ ಅಭಿನಯದ “ಲಂಕೆ”. ಈ ಚಿತ್ರ ಬಿಡುಗಡೆಯಾಗಿ ಒಂದು ವರ್ಷಗಳಾಗಿದೆ. ಇತ್ತೀಚೆಗೆ ನೂರುದಿನಗಳು ಚಿತ್ರ ಓಡುತ್ತಿರುವುದೆ ಕಡಿಮೆ. ಅಂತಹುದರಲ್ಲಿ ಕನ್ನಡ ಚಿತ್ರವೊಂದು 365 ದಿನಗಳು ಪೂರೈಸಿರುವುದು ಖುಷಿಯ ವಿಚಾರ. ಈ ಖುಷಿಯನ್ನು ಹಂಚಿಕೊಳ್ಳಲು ಸಂತಸದ ಸಮಾರಂಭ ಆಯೋಜಿಸಲಾಗಿತ್ತು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಭಾ.ಮ.ಹರೀಶ್, ನಿರ್ಮಪಕ ಟಿ.ಪಿ.ಸಿದ್ದರಾಜು, ಶಿಲ್ಪ ಶ್ರೀನಿವಾಸ್, ಚಾಮುಂಡೇಶ್ವರಿ ಸ್ಟುಡಿಯೋ ಮಾಲೀಕರಾದ ರಾಜಲಕ್ಷ್ಮಿ ಸೇರಿದಂತೆ ಸಾಕಷ್ಟು ಗಣ್ಯರು ಸಮಾರಂಭಕ್ಕೆ […]readmore
ಸೋಷಿಯಲ್ ಮೀಡಿಯಾದ ವೈರಲ್ ಹುಡುಗಿ ನಟಿ ಸೋನು ಗೌಡ ಬಿಗ್ ಬಾಸ್ ಓಟಿಟಿ ಮನೆಗೆ ಎಂಟ್ರಿಕೊಟ್ಟ ಬಳಿಕ ಮತ್ತಷ್ಟು ಖ್ಯಾತಿ ಘಳಿಸಿದ್ದಾರೆ. ಫಿನಾಲೆಯಲ್ಲಿ ಬಿಗ್ ಬಾಸ್ ಮನೆಯಿಂದ ಹೊರ ಬಂದಿರುವ ಸೋನು ಗೌಡ ಇದೀಗ ಬಿಗ್ ಬಾಸ್ ಮನೆಯಿಂದ ಹೊರ ಬಂದ ಬಳಿಕವು ಸದ್ದು ಮಾಡ್ತಿದ್ದಾರೆ. ಸದ್ಯ ಸೋನು ಗೌಡ ಸಂಬಳದ ಬಗ್ಗೆ ಮಾತನಾಡಿದ್ದಾರೆ. ಬಿಗ್ ಬಾಸ್ ಎಂಟ್ರಿಕೊಟ್ಟ ದಿನದಿಂದಲು ಸೋನು ಒಂದಲ್ಲ ಒಂದು ಕಾರಣಕ್ಕೆ ಸುದ್ದಿಯಾಗುತ್ತಲೆ ಇದ್ದಾರೆ. ಬಿಗ್ ಬಾಸ್ ಮನೆಯಲ್ಲಿ ನೇರಾ ನೇರಾ ಮಾತುಗಳಿಂದ […]readmore
ಕಳೆದ 35 ವರ್ಷಗಳಿಂದ ಮನರಂಜನೆಯಿಂದ ದೂರ ಉಳಿದಿದ್ದ ಜಮ್ಮು ಕಾಶ್ಮೀರದಲ್ಲಿ ಹೊಸ ಗಾಳಿ ಬೀಸಿದೆ. ಮನರಂಜನೆಯನ್ನೇ ಮರೆತಿದ್ದ ಜಮ್ಮು ಕಾಶ್ಮೀರದಲ್ಲಿ ಇದೀಗ ಮತ್ತೆ ಮನರಂಜನೆ ಶುರುವಾಗಿದ್ದು ಕಾಶ್ಮೀರದ ಪುಲ್ವಾಮಾ ಹಾಗೂ ಶೋಪಿಯಾನ್ ನಲ್ಲಿ ಎರಡು ಮಲ್ಟಿಫ್ಲೆಕ್ಸ್ ಥಿಯೇಟರ್ ಗಳು ಉದ್ಘಾಟನೆಗೊಂಡಿದೆ. ಜಮ್ಮು ಮತ್ತು ಕಾಶ್ಮೀರ ಸರ್ಕಾರವು ಯುವ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾಡಳಿದ ಸಹಯೋಗದೊಂದಿಗೆ ಚಿತ್ರಮಂದಿರಗಳನ್ನು ಸ್ಥಾಪನೆ ಮಾಡುವ ವಿವಿಧೊದ್ದೇಶ ಯೋಜನೆಯನ್ನು ಕೈಗೆತ್ತಿಕೊಂಡಿದೆ. ಅದರ ಭಾಗವಾಗಿ ಇದೇ ಸೆಪ್ಟೆಂಬರ್ 20ರಿಂದಲೇ ಮಲ್ಟಿಪ್ಲೆಕ್ಸ್ ಚಿತ್ರಮಂದಿರಗಳಲ್ಲಿ ಸಿನಿ ಪ್ರದರ್ಶನ ಆರಂಭಿಸಲಾಗುತ್ತಿದ್ದು […]readmore
ರಿಯಲ್ ಸ್ಟಾರ್ ಉಪೇಂದ್ರ ಹಾಗೂ ಕಿಚ್ಚ ಸುದೀಪ್ ನಟನೆಯ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಕಬ್ಜ ಚಿತ್ರದ ಅದ್ದೂರಿ ಟೀಸರ್ ರಿಲೀಸ್ ಆಗಿದೆ. ರಿಯಲ್ ಸ್ಟಾರ್ ಉಪೇಂದ್ರ ಹುಟ್ಟುಹಬ್ಬದ ಪ್ರಯುಕ್ತ ಸಿನಿಮಾದ ಟೀಸರ್ ರಿಲೀಸ್ ಆಗಿದ್ದು ಒಟ್ಟು ಐದು ಭಾಷೆಯಲ್ಲಿ ಟೀಸರ್ ರಿಲೀಸ್ ಮಾಡಲಾಗಿದೆ. ಫಸ್ಟ್ ಲುಕ್ ಹಾಗೂ ಪೋಸ್ಟರ್ ನಿಂದಲೇ ಸಾಕಷ್ಟು ನಿರೀಕ್ಷೆ ಹುಟ್ಟುಹಾಕಿದ್ದ ಕಬ್ಜ ಸಿನಿಮಾ ಇದೀಗ ಬಿಡುಗಡೆ ಆಗಿರೋ ಟೀಸರ್ ಮೂಲಕ ಮತ್ತಷ್ಟು ಕುತೂಹಲ ಹೆಚ್ಚಿಸಿದೆ. ಸದ್ಯ ಬಿಡುಗಡೆ ಆಗಿರುವ 2 ನಿಮಿಷ 3 […]readmore
