ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಟಾಲಿವುಡ್ ಸೆನ್ಸೇಷನಲ್ ವಿಜಯ್ ದೇವರಕೊಂಡ ಸಿನಿಕರಿಯರ್ ಗೆ ಬ್ರೇಕ್ ಕೊಟ್ಟ ಸಿನಿಮಾ ಗೀತಾ ಗೋವಿಂದಂ. ಪರಶುರಾಮ್ ನಿರ್ದೇಶನದಲ್ಲಿ ಮೂಡಿಬಂದಿದ್ದ ಈ ಚಿತ್ರ ಬಾಕ್ಸಾಫೀಸ್ ನಲ್ಲಿ ಭಾರೀ ಸದ್ದು ಮಾಡಿತ್ತು. 100 ಕೋಟಿ ಕ್ಲಬ್ ಬಾಚಿದ್ದ ಗೀತಾ ಗೋವಿಂದಂ ಸಿನಿಮಾಗೆ ಸೌತ್ ಸಿನಿಜಗತ್ತು ಜೈಕಾರ ಹಾಕಿತ್ತು. ಈ ಬ್ಲಾಕ್ ಬಸ್ಟರ್ ಹಿಟ್ ಬಳಿಕ ಈ ಚಿತ್ರತಂಡ ಮಗದೊಮ್ಮೆ ಕೈ ಜೋಡಿಸುವ ಗುಸುಗುಸು ಕೇಳಿಬಂದಿತ್ತು. ಆದ್ರೆ ಅದ್ಯಾಕೋ ಸಮಯವೇ ಕೂಡಿ ಬಂದಿರಲಿಲ್ಲ. ಬರೋಬ್ಬರಿ ಆರು ವರ್ಷದ ನಂತರ ಗೀತಾ ಗೋವಿಂದಂ […]Read More
