2020 ಇಡೀ ದೇಶವೇ ಕೊರೋನ ಹಾವಳಿಯಿಂದ ತತ್ತರಿಸಿ ಹೋಗಿದ್ದ ಸಮಯ. ಅಂತಹ ಸಮಯದಲ್ಲಿ ಆಗಿನ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ ಕೆ.ಸುಧಾಕರ್, ವಿಶ್ವೇಶ್ವರ್ ಭಟ್ ಹಾಗೂ ಪ್ರದೀಪ್ ಈಶ್ವರ್ ಅವರ ಸಹಾಯದಿಂದ ಶಿವಮೊಗ್ಗ ಜಿಲ್ಲೆಯ ಕುಗ್ರಾಮದ ಹುಡುಗಿ ತನುಜಾ ಬೆಂಗಳೂರಿಗೆ ಬಂದು ನೀಟ್ ಪರೀಕ್ಷೆ ಬರೆದಿದ್ದು ಎಲ್ಲರಿಗೂ ತಿಳಿದ ಸಂಗತಿ. ಈ ಘಟನೆಯನ್ನು ಪತ್ರಕರ್ತ ವಿಶ್ವೇಶ್ವರ ಭಟ್ ತಮ್ಮ ಅಂಕಣದಲ್ಲಿ ಬರೆದುಕೊಂಡಿದ್ದರು. ವಿಶ್ವೇಶ್ವರ ಭಟ್ […]readmore
ಬಿಗ್ ಬಾಸ್ ಒಟಿಟಿ ದಿನಕಳೆದಂತೆ ರಂಗೇರುತ್ತಿದೆ. ಈಗಾಗ್ಲೆ ಮನೆಯಿಂದ ಒಂದಷ್ಟು ಜನ ಹೊರ ಹೋಗಿದ್ದು ಉಳಿದುಕೊಂಡವರು ಅಲ್ಲೇ ಇರಲು ಹೊಸ ಹೊಸ ಐಡಿಯಾಗಳನ್ನು ಹುಡುಕುತ್ತಿದ್ದಾರೆ. ಸದ್ಯ ಮನೆಯಲ್ಲಿ ಒಂದಷ್ಟು ಗುಂಪುಗಳು ಶುರುವಾಗಿದ್ದು ತಮಗೆ ಹೊಂದುವವರ ಸ್ನೇಹ ಸಂಪಾದಿಸಿಕೊಂಡಿದ್ದಾರೆ. ಬಿಗ್ ಬಾಸ್ ಮನೆಯಲ್ಲಿ ರಾಕೇಶ್ ಅಡಿಗ ಜೊತೆ ಸೋನು ಶ್ರೀನಿವಾಸ್ ಗೌಡ ಫ್ರೆಂಡ್ಶಿಪ್ ಮನೆಯ ಹೈಲೈಟ್ ಆಗಿದೆ. ಇಬ್ಬರು ಹೆಚ್ಚು ಹೆಚ್ಚು ಸಮಯ ಕಳೆಯುತ್ತಿದ್ದು ಇದೀಗ ರಾಕೇಶ್ ನೆನೆದು ಸೋನು ಕಣ್ಣಿರು ಹಾಕಿದ್ದಾರೆ. ರಾಕೇಶ್ ಗಾಗಿ ಸೋನು ಕಣ್ಣೀರು […]readmore
ಇಂದು ನಟಿ ಹಾಗೂ ಸಂಸದೆ ಸುಮಲತಾ ಅಂಬರೀಶ್ ಅವರು 59ನೇ ವರ್ಷದ ಹುಟ್ಟು ಹಬ್ಬವನ್ನು.ಬಹುಭಾಷ ನಟಿಗೆ ರಾಜಕಾರಣಿಗಳು,ಸಿನಿಮಾ ರಂಗದವರು,ಅಭೀಮಾನಿಗಳು ಸೇರಿದಂತೆ ಸಾಕಷ್ಟು ಮಂದಿ ಶುಭ ಹಾರೈಸಿದ್ದಾರೆ. ಸುಮಲತಾ ಅಂಬರೀಶ್ ಹುಟ್ಟುಹಬ್ಬದ ಹಿನ್ನೆಯಲ್ಲಿ ನಿರ್ದೇಶಕ ಮಹೇಶ್ ಕುಮಾರ್ ತಮ್ಮ ಮುಂದಿನ ಸಿನಿಮಾದ ಪೋಸ್ಟರ್ ರಿಲೀಸ್ ಮಾಡಿದ್ದಾರೆ. ರೆಬೆಲ್ ಸ್ಟಾರ್ ಪುತ್ರ ಅಭಿಷೇಕ್ ಅಂಬರೀಶ್ ಸ್ಯಾಂಡಲ್ ವುಡ್ ನಲ್ಲಿ ಬ್ಯುಸಿಯಾಗಿದ್ದಾರೆ. ಅಮರ್ ಸಿನಿಮಾದ ಮೂಲಕ ಚಿತ್ರರಂಗಕ್ಕೆ ಎಂಟ್ರಿಕೊಟ್ಟ ಅಭಿಷೇಕ್ ಅಂಬರೀಶ್ ಸದ್ಯ ಸಾಲು ಸಾಲು ಸಿನಿಮಾಗಳಲ್ಲಿ ತೊಡಗಿಕೊಂಡಿದ್ದಾರೆ. ಇದೀಗ ಅಭಿಷೇಕ್ […]readmore
ಬಹುಭಾಷಾ ನಟಿ ಪ್ರಣೀತಾ ಸುಭಾಷ್ ಸದ್ಯ ಮುದ್ದು ಮಗುವಿನ ಆರೈಕೆಯಲ್ಲಿ ಬ್ಯುಸಿಯಾಗಿದ್ದಾರೆ. ಮದುವೆಯ ಬಳಿಕ ಕೆಲ ಸಮದಿಂದ ಸಿನಿಮಾ ರಂಗದಿಂದ ದೂರವಿದ್ದ ಪ್ರಣೀತಾ ಸುಭಾಷ್ ಇದೀಗ ತಾಯ್ತನದ ಖುಷಿ ಅನುಭವಿಸುತ್ತಿದ್ದಾರೆ. ತಾಯಿಯಾದ ಬಳಿಕ ಪ್ರಣೀತಾ ಫೋಟೋ ಶೂಟ್ ಮಾಡಿಸಿಕೊಂಡಿದ್ದು ಮತ್ತಷ್ಟು ಗ್ಲಾಮರಸ್ ಆಗಿ ಕಾಣಿಸಿಕೊಂಡಿದ್ದಾರೆ. ಪ್ರಣೀತಾ ಫೋಟೋ ಶೂಟ್ ನೋಡಿ ಅಭಿಮಾನಿಗಳು ಮೆಚ್ಚುಗೆ ಸೂಚಿಸಿದ್ದಾರೆ. ವಿವೋ ಫೋನ್ ಪ್ರಮೋಷನ್ ಭಾಗವಾಗಿ ಕಾರ್ಯಕ್ರಮವೊಂದರಲ್ಲಿ ಪ್ರಣೀತಾ ಭಾಗಿಯಾಗಿದ್ದರು. ಆ ವೇಳೆ ತೆಗೆದ ಫೋಟೊಗಳನ್ನು ಪ್ರಣೀತಾ ಸುಭಾಷ್ ಶೇರ್ ಮಾಡಿದ್ದಾರೆ. ಬ್ಲಾಕ್ […]readmore
ಕಂಚಿನ ಕಂಠದ ನಾಯಕ ವಸಿಷ್ಠ ಸಿಂಹ ಈಗಾಗ್ಲೆ ತೆಲುಗು ಚಿತ್ರರಂಗಕ್ಕೆ ಎಂಟ್ರಿಕೊಟ್ಟಿದ್ದಾರೆ. ವಸಿಷ್ಠ ಸಿಂಹ ನಟನೆಯ ‘ಓದೆಲಾ ರೇಲ್ವೇ ಸ್ಟೇಷನ್’ ಚಿತ್ರ ಒಟಿಟಿಯಲ್ಲಿ ಬಿಡುಗಡೆಯಾಗಿದ್ದು ವಸಿಷ್ಠ ಸಿಂಹ ನಟನೆಯಗೆ ತೆಲುಗು ಅಭಿಮಾನಿಗಳು ಕ್ಲೀನ್ ಬೋಲ್ಡ್ ಆಗಿದ್ದಾರೆ. ಚಿತ್ರದಲ್ಲಿ ವಸಿಷ್ಠ ಸಿಂಹ, ತಿರುಪತಿ ಎಂಬ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಧೋಬಿಯಾಗಿ ಮಿಂಚಿದ್ದಾರೆ. ಇದೂವರೆಗೂ ಮಾಡಿರದಂತಹ ವಿಭಿನ್ನ ಪಾತ್ರದಲ್ಲಿ ವಸಿಷ್ಠ ನಟಿಸಿದ್ದು, ಚೊಚ್ಚಲ ತೆಲುಗು ಸಿನಿಮಾದಲ್ಲಿಯೇ ಪ್ರೇಕ್ಷಕರ ಮನ ಗೆಲ್ಲುವಲ್ಲಿ ಯಶಸ್ವಿಯಾಗಿದ್ದಾರೆ. ಓದೆಲಾ ರೇಲ್ವೇ ಸ್ಟೇಷನ್ ನೈಜ ಘಟನೆಯಾಧಾರಿತ ಸಿನಿಮಾವಾಗಿದ್ದು, ಖರೀಮ್ […]readmore
ಜೀ ಕನ್ನಡದ ಜೊತೆ ಜೊತೆಯಲಿ ಧಾರಾವಾಹಿ ಟೀಂನಿಂದ ಹೊಸ ಹೊಸ ಸುದ್ದಿಗಳು ಕೇಳಿ ಬರುತ್ತಿವೆ. ಈಗಾಗ್ಲೆ ಅನಿರುದ್ಧ್ ಅವರನ್ನು ತಂಡದಿಂದ ಕೈ ಬಿಟ್ಟಿದ್ದರಿಂದ ಹೊಸ ನಟನ ಹುಡುಕಾಟದಲ್ಲಿ ಚಿತ್ರತಂಡ ತೊಡಗಿಕೊಂಡಿದೆ ಎನ್ನಲಾಗುತ್ತಿದೆ. ಈ ಮಧ್ಯೆ ಧಾರಾವಾಹಿ ತಂಡದಿಂದ ಹೊಸ ಸುದ್ದಿಯೊಂದು ಕೇಳಿ ಬಂದಿದೆ. ಅನಿರುದ್ಧ್ ರಿಂದ ತೆರವಾಗಿರುವ ಆರ್ಯವರ್ಧನ್ ಜಾಗಕ್ಕೆನಟ ಹರೀಶ್ ರಾಜ್ ಬರುವುದು ಪಕ್ಕ ಎನ್ನಲಾಗುತ್ತಿದೆ. ಇದೀಗ ಚಿತ್ರತಂಡದಿಂದ ಹೊಸಸುದ್ದಿಯೊಂದು ಕೇಳಿ ಬಂದಿದ್ದು ಎಲ್ಲಾವೂ ಉಲ್ಟಾ ಹೊಡೆಯುವಂತೆ ಕಾಣುತ್ತಿದೆ. ಸದ್ಯದ ಮಾಹಿತಿ ಪ್ರಕಾರ ಆರ್ಯವರ್ಧನ್ ಜಾಗಕ್ಕೆ […]readmore
ಬೆಂಗಳೂರು ಕುಮಾರ್ ಫಿಲಂಸ್ ಲಾಂಛನದಲ್ಲಿ ಕುಮಾರ್ ಬಿ ನಿರ್ಮಿಸುತ್ತಿರುವ, ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ನಾಯಕರಾಗಿ ನಟಿಸುತ್ತಿರುವ ಚಿತ್ರ “ಮಾಫಿಯಾ”. ಲೋಹಿತ್ ಹೆಚ್ ನಿರ್ದೇಶನದ ಈ ಚಿತ್ರದ ಸಾಹಸ ಸನ್ನಿವೇಶವೊಂದರ ಚಿತ್ರೀಕರಣ ಹೈದರಾಬಾದ್ ನ ರಾಮೋಜಿ ಫಿಲಂಸಿಟಿಯಲ್ಲಿ ಅಪಾರವೆಚ್ಚದಲ್ಲಿ, ಅದ್ದೂರಿಯಾಗಿ ನಡೆಯುತ್ತಿದೆ. ವಿನೋದ್ ಅವರ ಸಾಹಸ ಸಂಯೋಜನೆಯಲ್ಲಿ ಮೂಡಿಬರುತ್ತಿರುವ ಈ ಸಾಹಸ ಸನ್ನಿವೇಶದಲ್ಲಿ ಪ್ರಜ್ವಲ್ ದೇವರಾಜ್ ಹಾಗೂ ಸಹ ಕಲಾವಿದರು ಪಾಲ್ಗೊಂಡಿದ್ದಾರೆ. ಚಿತ್ರದಲ್ಲಿ ನಾಲ್ಕು ಸಾಹಸ ಸನ್ನಿವೇಶಗಳಿದೆ. ಇದು ಕ್ಲೈಮ್ಯಾಕ್ಸ್ ಭಾಗದ ಸಾಹಸ ದೃಶ್ಯ. “ಮಾಫಿಯಾ” ಚಿತ್ರ […]readmore
ಪವನ್ ಒಡೆಯರ್ ನಿರ್ಮಾಣದ ‘ಡೊಳ್ಳು’ ಸಿನಿಮಾವನ್ನು ವಿಪಕ್ಷ ನಾಯಕ ಸಿದ್ದರಾಮಯ್ಯ ಇತ್ತೀಚೆಗಷ್ಟೇ ಕಣ್ತುಂಬಿಕೊಂಡು ಮೆಚ್ಚುಗೆ ವ್ಯಕ್ತಪಡಿಸಿದ್ದರು. ರಾಜಕೀಯ ಜಂಜಾಟದ ನಡುವೆಯೇ ಬಿಡುವು ಮಾಡಿಕೊಂಡು ಸಿನಿಮಾ ವೀಕ್ಷಣೆ ಮಾಡಿ ವಿಶೇಷ ಕಥಾನಕದ ಈ ಚಿತ್ರಕ್ಕೆ ಶಹಬ್ಬಾಸ್ ಗಿರಿ ಕೊಟ್ಟಿದ್ದರು. ಇದೀಗ ಸಚಿವ ಮುರುಗೇಶ್ ನಿರಾಣಿ ಮತ್ತು ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ. ವೈ ವಿಜಯೇಂದ್ರ ಸಹ ಸಿನಿಮಾ ನೋಡಿ ಜಾನಪದ ಕಲೆ ಡೊಳ್ಳು ಸಿನಿಮಾಕ್ಕೆ ಫಿದಾ ಆಗಿದ್ದಾರೆ. ಬೆಂಗಳೂರಿನ ಒರಾಯನ್ ಮಾಲ್ ನಲ್ಲಿ ಚಿತ್ರತಂಡ ಸೆಲೆಬ್ರಿಟಿಗಳಿಗಾಗಿ ಸ್ಪೆಷಲ್ ಶೋ […]readmore
ಕನ್ನಡ ಸಿನಿ ಉದ್ಯಾನವನದಲ್ಲಿ ವಿಭಿನ್ನ ಮಾದರಿಯ ಸಿನಿಮಾಗಳ ಮೂಲಕ ಹೊಸ ಹೊಸ ತಂಡಗಳ ಆಗಮನವಾಗುತ್ತಿದೆ. ಈಗ ಅದೇ ಹಾದಿಯಲ್ಲಿ ಹಾದಿಯಲ್ಲಿ ಯುವ ಸಿನಿಮೋತ್ಸಾಹಿ ತಂಡವೊಂದು ಚಿತ್ರರಂಗ ಪ್ರವೇಶಿಸಿದ್ದು, ‘The Darwin’s in ದಂಡಿದುರ್ಗ’ ಎಂಬ ಸಿನಿಮಾವನ್ನು ತಯಾರಿಸುತ್ತಿದ್ದಾರೆ. ಕಳೆದ ಎಂಟು ವರ್ಷಗಳಿಂದ ಅಸಿಸ್ಟೆಂಟ್, ಅಸೋಸಿಯೇಟ್ ಆಗಿ, ಕೋ ಡೈರೆಕ್ಟರ್, ರೈಟರ್ ಕೆಲಸ ಮಾಡಿರುವ ಅನುಭವವಿರುವ ತ್ರಿಭುವನ್ ಶ್ರೀಕಾಂತ್ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದು, ಇದು ಇವರ ಚೊಚ್ಚಲ ಸಿನಿಮಾವಾಗಿದೆ. ಈ ಚಿತ್ರ ಮೂಲಕ ತ್ರಿಭುವನ್ ನಿರ್ದೇಶಕರಾಗಿ […]readmore
ಅಂಕಿತ್ ಫಿಲಂಸ್ ಲಾಂಛನದಲ್ಲಿ ಭಾರತಿ ಜಗ್ಗಿ ನಿರ್ಮಾಣ ಮಾಡಿರುವ, ಕಿರಣ್ ಕುಮಾರ್ ವಿ ನಿರ್ದೇಶಿಸಿರುವ “ಮರ್ದಿನಿ” ಚಿತ್ರದ ಟ್ರೇಲರ್ ಹಾಗೂ ಹಾಡಿನ ಬಿಡುಗಡೆ ಸಮಾರಂಭ ಇತ್ತೀಚಿಗೆ ನಡೆಯಿತು. “ಮರ್ದಿನಿ” ಇದೊಂದು ಮಹಿಳಾ ಪ್ರಧಾನ ಚಿತ್ರ. ರಿತನ್ಯ ಹೂವಣ್ಣ “ಮರ್ದಿನಿ” ಪಾತ್ರದ ಮೂಲಕ ಚಿತ್ರರಂಗ ಪ್ರವೇಶಿಸುತ್ತಿದ್ದಾರೆ. ಅಡುಗೆಮನೆಯಿಂದ ಆರ್ಮಿ ತನಕ ಎಲ್ಲಾ ಕ್ಷೇತ್ರಗಳಲ್ಲೂ ಮಹಿಳೆ ಯಾರಿಗೂ ಕಡಿಮೆ ಇಲ್ಲದಂತೆ ಕಾರ್ಯ ನಿರ್ವಹಿಸುತ್ತಿದ್ದಾಳೆ. ಇತ್ತೀಚೆಗೆ ಕೊರೋನ ಸಮಯದಲ್ಲಿ ಸಾವಿರಾರು ಆಶಾ ಕಾರ್ಯಕರ್ತೆಯರು ತಮ್ಮ ಪ್ರಾಣಪಣಕ್ಕಿಟ್ಟು ಸೇವೆ ಸಲ್ಲಿಸಿದ್ದು ನಮ್ಮ ಕಣ್ಣ […]readmore
