ರಿಯಾಲಿಟಿ ಶೋ ಮೂಲಕ ಬೆಳಕಿಗೆ ಬಂದು ಸದ್ಯ ಬಾಲಿವುಡ್ ನಲ್ಲಿ ಸಾಕಷ್ಟು ಖ್ಯಾತಿ ಘಳಿಸಿರುವ ಸಿಂಗರ್ ರಾಹುಲ್ ಜೈನ್ ಅತ್ಯಾಚಾರ ಎಸೆಗಿದ್ದಾರೆ ಎಂದು ಮಹಿಳೆಯೊಬ್ಬರು ಆರೋಪಿಸಿದ್ದು ಸದ್ಯ ರಾಹಲ್ ಜೈನ್ ಮೇಲೆ ಎಫ್ ಐ ಆರ್ ದಾಖಲಾಗಿದೆ. ಕಾಸ್ಟ್ಯೂಮ್ ಡಿಸೈನರ್ ಒಬ್ಬರನ್ನು ಕೆಲಸದ ನಿಮಿತ್ತ ಮನೆಗೆ ಕರೆಸಿಕೊಂಡು ಬಳಿಕ ಅತ್ಯಾಚಾರ ಎಸಗಿದ್ದಾರೆ ಎಂದು ಮಹಿಳೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಅನೇಕ ಸೆಲೆಬ್ರಿಟಿಗಳಿಗೆ ಕಾಸ್ಟ್ಯೂಮ್ ಸ್ಟೈಲಿಸ್ಟ್ ಆಗಿ ಕೆಲಸ ಮಾಡುತ್ತಿರುವ ಮಹಿಳೆಯನ್ನು ರಾಹುಲ್ ಜೈನ್ ಇದೇ ಆಗಸ್ಟ್ 11 ರಂದು […]readmore
ಹೆಸರಾಂತ ಹೊಂಬಾಳೆ ಫಿಲಂಸ್ ಮೂಲಕ ವಿಜಯ್ ಕಿರಗಂದೂರು ಅವರು ನಿರ್ಮಿಸಿರುವ ಹಾಗೂ ರಿಷಬ್ ಶೆಟ್ಟಿ ನಾಯಕರಾಗಿ ನಟಿಸಿ, ನಿರ್ದೇಶಿಸಿರುವ “ಕಾಂತಾರ” ಚಿತ್ರದ “ಸಿಂಗಾರ ಸಿರಿಯೆ” ಎಂಬ ಅದ್ಭುತ ಹಾಡು ಸ್ವಾತಂತ್ರ್ಯ ಅಮೃತ ಮಹೋತ್ಸವದ ಸುಸಂದರ್ಭದಲ್ಲಿ ಬಿಡುಗಡೆಯಾಗಿದೆ. ಅಜನೀಶ್ ಲೋಕನಾಥ್ ಸಂಗೀತ ನೀಡಿ, ಪ್ರಮೋದ್ ಮರವಂತೆ ಬರೆದಿರುವ “ಸಿಂಗಾರ ಸಿರಿಯೆ” ಹಾಡಿನಲ್ಲಿ ಕರುನಾಡ ಸಂಸ್ಕ್ರತಿಯ ಭವ್ಯ ಪರಂಪರೆಯನ್ನು ಮನಮುಟ್ಟುವಂತೆ ತೋರಿದ್ದಾರೆ ನಿರ್ದೇಶಕ ರಿಷಬ್ ಶೆಟ್ಟಿ. ಹಲವು ಜನಪದ ನೃತ್ಯಗಳ ಹಿನ್ನೆಲೆಯಲ್ಲಿ ನಾಯಕ, ನಾಯಕಿಗೆ ಪ್ರೇಮದ ವಿಷಯ ತಿಳಿಸುವ ರೀತಿ […]readmore
ಇಡೀ ದೇಶ 75ನೇ ಸ್ವಾತಂತ್ರ್ಯ ಮಹೋತ್ಸವದ ಸಂಭ್ರಮದಲ್ಲಿ ಮಿಂದೆದಿದೆ. ಮೋದಿ ಕರೆ ನೀಡಿರುವ ಹರ್ ಘರ್ ತಿರಂಗಾ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು ಮನೆ ಮನೆಯಲ್ಲೂ ತ್ರಿವರ್ಣ ಧ್ವಜ ಹಾರಾಡಿದೆ. ಅತ್ತ ಸೆಲೆಬ್ರಿಟಿಗಳು ಕೂಡ ಹರ್ ಘರ್ ತಿರಂಗಾ ಅಭಿಯಾನಕ್ಕೆ ಸಾಥ್ ನೀಡಿದ್ದಾರೆ. ಸದ್ಯ ವಿದೇಶದಲ್ಲಿ ಹಾಲಿಡೇ ಎಂಜಾಯ್ ಮಾಡುತ್ತಿರುವ ನಯನತಾರಾ ಹಾಗೂ ವಿಘ್ನೇಶ್ ಶಿವನ್ ಕೂಡ ಸ್ವಾತಂತ್ರ್ಯೋತ್ಸವದ ಖುಷಿಯಲ್ಲಿ ಕಾಲ ಕಳೆದಿದ್ದಾರೆ. ಕಳೆದ ಕೆಲ ತಿಂಗಳ ಹಿಂದೆ ಅದ್ದೂರಿಯಾಗಿ ವೈವಾಹಿಕ ಜೀವನಕ್ಕೆ ಕಾಲಿಟ್ಟ ತಮಿಳು ಲೇಡಿ […]readmore
‘ಕೆಜಿಎಫ್ ಚಾಪ್ಟರ್ 2’ ಸಿನಿಮಾದ ಬಳಿಕ ನಿರ್ದೇಶಕ ಪ್ರಶಾಂತ್ ನೀಲ್ ದೇಶ ವಿದೇಶದಲ್ಲೂ ಸದ್ದು ಮಾಡ್ತಿದ್ದಾರೆ. ಸದ್ಯ ಪ್ರಶಾಂತ್ ನೀಲ್ ನಿರ್ದೇಶನದ ಮೊದಲ ತೆಲುಗು ಸಿನಿಮಾ ಸಲಾರ್ ಚಿತ್ರೀಕರಣದಲ್ಲಿ ತೊಡಗಿಕೊಂಡಿದ್ದು ಇದೀಗ ಮತ್ತೊಂದು ಉತ್ತಮ ಕೆಲಸವನ್ನು ಪ್ರಶಾಂತ್ ನೀಲ್ ಮಾಡಿದ್ದಾರೆ. ಪ್ರಭಾಸ್ ಹಾಗೂ ಪ್ರಶಾಂತ್ ನೀಲ್ ಕಾಂಬಿನೇಷನ್ ನ ಸಲಾರ್ ಸಿನಿಮಾ ರಿಲೀಸ್ ಡೇಟ್ ಅನೌನ್ಸ್ ಮಾಡಿದೆ. ಈ ಮಧ್ಯೆ 75ನೇ ಸ್ವಾತಂತ್ರ್ಯ ಮಹೋತ್ಸವದ ಅಂಗವಾಗಿ ಪ್ರಶಾಂತ್ ನೀಲ್ ತಮ್ಮ ತಂದೆಯ ಹೆಸರಿನಲ್ಲಿ ಒಂದೊಳ್ಳೆ ಕೆಲಸ ಮಾಡಿದ್ದಾರೆ. […]readmore
ಶೋಕ್ದಾರ್ ಖ್ಯಾತಿಯ ಧನ್ವೀರ್ ಗೌಡ ನಟಿಸ್ತಿರುವ ಬಹುನಿರೀಕ್ಷಿತ ವಾಮನ ಸಿನಿಮಾದ ಟೀಸರ್ ರಿಲೀಸ್ ಆಗಿದೆ. ಜಬರ್ದಸ್ತ್ ಆಗಿ ಮೂಡಿ ಬಂದಿರುವ ಟೀಸರ್ ಝಲಕ್ ನಲ್ಲಿ ಧನ್ವೀರ್ ಮಾಸ್ ಲುಕ್ ನಲ್ಲಿ ಮಿಂಚಿದ್ದಾರೆ. ಅದ್ಧೂರಿ ಸೆಟ್, ಭರ್ಜರಿ ಆಕ್ಷನ್, ಧನ್ವೀರ್ ನಯಾ ಗೆಟಪ್, ಬ್ಯಾಗ್ರೌಂಡ್ ಮ್ಯೂಸಿಕ್, ವಿಷ್ಯೂವಲ್ಸ್ ಎಫೆಕ್ಟ್ ಟೀಸರ್ ನಲ್ಲಿ ಅದ್ಭುತವಾಗಿ ಮೂಡಿ ಬಂದಿದೆ. ಪಂಚಿಂಗ್ ಡೈಲಾಗ್ ಹೊಡೆಯುತ್ತಾ ಎಂಟ್ರಿ ಕೊಡುವ ಧನ್ವೀರ್ ಗುಣ ಎಂಬ ಪಾತ್ರದಲ್ಲಿ ನಟಿಸಿದ್ದಾರೆ. 1.50 ನಿಮಿಷ ಇರುವ ವಾಮನ ಸಿನಿಮಾದ ಟೀಸರ್ […]readmore
ಕ್ರೇಜಿಸ್ಟಾರ್ ಮನೆಯಲ್ಲಿ ಮತ್ತೆ ಮದುವೆ ಸಂಭ್ರಮ ಮನೆ ಮಾಡಿದೆ. ಕಳೆದ ಕೆಲ ವರ್ಷಗಳ ಹಿಂದೆ ಮಗಳ ಮದುವೆಯನ್ನು ಅದ್ದೂರಿಯಾಗಿ ಮಾಡಿದ್ದ ರವಿಚಂದ್ರನ್ ಇದೀಗ ಪುತ್ರ ಮನೋರಂಜನ್ ಮದುವೆ ತಯಾರಿಯಲ್ಲಿ ಬ್ಯುಸಿಯಾಗಿದ್ದಾರೆ. ತಂದೆಯಂತೆ ಸಿನಿಮಾ ರಂಗದಲ್ಲಿ ತೊಡಗಿಕೊಂಡಿರುವ ರವಿಚಂದ್ರನ್ ಹಿರಿಯ ಪುತ್ರ ಮನೋರಂಜನ್ ವೈವಾಹಿಕ ಜೀವನಕ್ಕೆ ಕಾಲಿಡುತ್ತಿದ್ದಾರೆ. ಇದೇ ತಿಂಗಳು 21, 22 ಹಾಗೂ 23ರಂದು ಮದುವೆ ಸಮಾರಂಭ ನಡೆಯಲಿದ್ದು ಸಾಕಷ್ಟು ಅದ್ದೂರಿಯಾಗಿ ಮದುವೆ ಕಾರ್ಯಕ್ರಮಗಳು ನಡೆಯಲಿದೆ. ಮದುವೆಯ ಬಗ್ಗೆ ಇದುವರೆಗೂ ರವಿಚಂದ್ರನ್ ಕುಟುಂಬ ಎಲ್ಲಿಯೂ ಅಧಿಕೃತವಾಯಿ ಮಾತನಾಡಿರಲಿಲ್ಲ. […]readmore
ಸ್ಯಾಂಡಲ್ ವುಡ್ ಕ್ರೇಜಿಸ್ಟಾರ್ ರವಿಚಂದ್ರನ್ ಮನೆಯಲ್ಲಿ ಮದುವೆ ಸಂಭ್ರಮ ಮನೆ ಮಾಡಿದೆ. ರವಿಚಂದ್ರನ್ ಪುತ್ರ ಮನೋರಂಜನ್ ಹಸೆಮಣೆ ಏರಲು ಸಜ್ಜಾಗಿದ್ದು ತೆರೆಮರೆಯಲ್ಲಿ ಭರ್ಜರಿ ತಯಾರಿ ನಡೆಯುತ್ತಿದೆ. ಕಳೆದ ಕೆಲ ವರ್ಷಗಳ ಹಿಂದೆ ಮಗಳ ಮದುವೆಯನ್ನು ಅದ್ದೂರಿಯಾಗಿ ಮಾಡಿ ಮುಗಿಸಿದ್ದ ರವಿಚಂದ್ರನ್ ಇದೀಗ ಮಗನ ಮದುವೆ ತಯಾರಿಯಲ್ಲಿ ಬ್ಯುಸಿಯಾಗಿದ್ದಾರೆ. ಗುರು ಹಿರಿಯರು ನಿಶ್ಚಿಯಿಸಿದ ಸಂಗೀತಾ ಜೊತೆ ಹಸೆಮಣೆ ಏರಲು ಮನೋರಂಜನ್ ರೆಡಿಯಾಗಿದ್ದಾರೆ. ಆಗಸ್ಟ್ 20ಕ್ಕೆ ಆರತಕ್ಷತೆ, ಆಗಸ್ಟ್ 21ರಂದು ಮದುವೆ ಹಾಗೂ ಆಗಸ್ಟ್ 22ಕ್ಕೆ ಚಿತ್ರರಂಗದ ಸ್ನೇಹಿತರಿಗೆ […]readmore
ಪ್ರಶಾಂತ್ ನೀಲ್ ನಿರ್ದೇಶನದ ತೆಲುಗಿನ ಮೊಟ್ಟ ಮೊದಲ ಸಿನಿಮಾ ಸಲಾರ್ ಟೀಮ್ ನಿಂದ ಹೊಸ ನ್ಯೂಸ್ ಸಿಕ್ಕಿದೆ. ಆರಂಭದಿಂದಲೂ ಸಾಕಷ್ಟು ನಿರೀಕ್ಷೆ ಮೂಡಿಸಿರುವ ಸಿನಿಮಾ ಇದೇ ವರ್ಷ ರಿಲೀಸ್ ಆಗಲಿದೆ ಎನ್ನಲಾಗುತ್ತಿತ್ತು. ಆದರೆ ಇದೀಗ ಚಿತ್ರತಂಡದ ಕಡೆಯಿಂದ ಹೊಸ ನ್ಯೂಸ್ ಸಿಕ್ಕಿದೆ. ಈ ವರ್ಷದ ಕೊನೆಯಲ್ಲಿ ಅಥವಾ ಮುಂದಿನ ವರ್ಷದ ಆರಂಭದಲ್ಲೇ ಸಲಾರ್ ತೆರೆಗೆ ಬಿಡುಗಡೆ ಆಗಲಿದೆ ಎನ್ನಲಾಗುತ್ತಿತ್ತು. ಆದ್ರೆ ಇದೀಗ ಚಿತ್ರತಂಡದಿಂದ ಚಿತ್ರದ ಬಿಡುಗಡೆ ಕುರಿತಾಗಿ ಅಪ್ ಡೇಟ್ ಸಿಕ್ಕಿದೆ. ಆಗಸ್ಟ್ 15ರಂದು ಸಲಾರ್ ಸಿನಿಮಾದ […]readmore
ದೇಶದಾದ್ಯಂತ 75ನೇ ಸ್ವಾತಂತ್ರ್ಯೋತ್ಸವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಕರೆ ಕೊಟ್ಟಿರುವ ಹರ್ ಘರ್ ತಿರಾಂಗ ಅಭಿಯಾನಕ್ಕೆ ದೇಶದ ಜನ ಸಾಥ್ ನೀಡಿದ್ದು, ಮನೆ ಮನದಲ್ಲೂ ತ್ರಿವರ್ಣ ಧ್ವಜ ಹಾರುತ್ತಿದೆ. ಇದೇ ಸಮಯದಲ್ಲಿ ಸ್ವಾತಂತ್ರ್ಯಕ್ಕಾಗಿ ಹೋರಾಡಿ ಪ್ರಾಣ ತ್ಯಾಗ ಮಾಡಿದ ವೀರರನ್ನು ಸ್ಮರಿಸಲಾಗುತ್ತಿದೆ. ವಂದೇ ಮಾತರಂ ವಿಶೇಷ ಗೀತೆಯ ಮೂಲಕ ದೇಶಕ್ಕೆ ಗೌರವ ಸಲ್ಲಿಸಲಾಗಿದೆ. ವಂದೇ ಮಾತರಂ’ ಹಾಡಿನ ಮೂಲಕ ಕನ್ನಡ ನಟರು ಒಂದಾಗಿದ್ದು ಈ ಗೀತೆಯಲ್ಲಿ ಮುಖ್ಯಮಂತ್ರಿ ಬಸರವಾಜ ಬೊಮ್ಮಾಯಿ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. […]readmore
ಫೀನಿಕ್ಸ್ ಪ್ರೊಡಕ್ಷನ್ ಬ್ಯಾನರ್ ನಡಿ ಅನಿಲ್ ರಾಜ್ ಸಂಕೇತ್ ಹಾಗೂ ಉಮೇಶ್ ಎಲ್ ಧರ್ಮಶಿ ನಿರ್ಮಾಣದಲ್ಲಿ ಮೂಡಿಬಂದಿರುವ ಸಂಭ್ರಮ ಸಿನಿಮಾದ ಮೊದಲ ಹಾಡು ರಿಲೀಸ್ ಆಗಿದೆ. ಆಡೋಕೆ ಸಾವಿರ ಆಟ ಎಂಬ ಸಾಹಿತ್ಯವಿರುವ ಹಾಡು ನಿಮ್ಮ ಬಾಲ್ಯವನ್ನು ನೆನಪಿಸುತ್ತದೆ. ಬಾಲ್ಯದಲ್ಲಿ ಆಡಿದ ಆಟ, ತರಲೆಗಳು, ಶಾಲೆಯ ರಜಾ ಮಜಾ ಸವಿಯುವ ಕ್ಷಣವನ್ನು ಹಾಗೂ ಒಂದಷ್ಟು ಫಿಲಾಸಪಿ ಮತ್ತು ಹೆಚ್ಚು ನೆನಪುಗಳನು ನೆನಪಿಸುವ ಈ ಹಾಡಿಗೆ ನಿರ್ದೇಶಕ ಶ್ರೀ ಸಂಭ್ರಮ ಸಾಹಿತ್ಯ ಬರೆದಿದ್ದು, ಸೋನಲ್ ಶ್ರೀವತ್ಸವ್, ಅಭಿನವ್ ಭಟ್, […]readmore
