ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಕಂಟೆಂಟ್ ಆಧಾರಿತ ಒಳ್ಳೆ ಸಿನಿಮಾಗಳನ್ನು ಕನ್ನಡಪ್ರೇಕ್ಷಕ ಪ್ರಭು ಯಾವತ್ತು ಕೈ ಬಿಡೋದಿಲ್ಲ ಎಂಬ ನಂಬಿಕೆ ಗಾಂಧಿನಗರದಲ್ಲಿದೆ. ಇದು ಡೇರ್ ಡೆವಿಲ್ ಮುಸ್ತಾಫಾ ಸಿನಿಮಾ ವಿಚಾರದಲ್ಲಿ ಪ್ರೋವ್ ಆಗಿದೆ. ಖ್ಯಾತ ಸಾಹಿತಿ ಪೂರ್ಣಚಂದ್ರ ತೇಜಸ್ವಿ ಕಥೆಯಾಧಾರಿತ ಸಿನಿಮಾವಾಗಿರುವ ಡೇರ್ ಡೆವಿಲ್ ಮುಸ್ತಾಫಾ ಭರಪೂರ ಮೆಚ್ಚುಗೆ ಪಡೆದುಕೊಳ್ಳುತ್ತಿದೆ. ಸಿನಿಮಾ ಪ್ರೇಮಿಗಳಿಂದ ಹಾಗೂ ವಿಮರ್ಷಕರಿಂದಲೂ ಅಪ್ಪುಗೆ ಪಡೆದಿರುವ ಹೃದಯ ಬೆಸೆಯುವ ಕಥೆ ಯಶಸ್ವಿಯಾಗಿ ಮೂರನೇ ವಾರ ಪ್ರದರ್ಶನ ಕಂಡಿದೆ. ಇದೇ ಖುಷಿಯಲ್ಲಿ ಚಿತ್ರತಂಡ ಯಶಸ್ವಿ ಕಾರ್ಯಕ್ರಮ ಆಯೋಜಿಸಿತ್ತು. ಕೇಕ್ ಕಟ್ ಮಾಡಿ […]Read More
