ತಮಿಳು ಸೂಪರ್ ಸ್ಟಾರ್ ರಜನಿಕಾಂತ್ ರಾಜಕೀಯಕ್ಕೆ ಎಂಟ್ರಿಕೊಡ್ತಾರೆ ಅನ್ನೋ ಸುದ್ದಿ ಸಾಕಷ್ಟು ಸಮಯದಿಂದ ಹರಿದಾಡುತ್ತಿದೆ. ಆದರೆ ತಲೈವ ಮಾತ್ರ ಕೈಯಲ್ಲಿ ಸಾಕಷ್ಟು ಸಿನಿಮಾಗಳನ್ನ ಇಟ್ಟುಕೊಂಡು ಅವುಗಳ ಶೂಟಿಂಗ್ ನಲ್ಲಿ ಬ್ಯುಸಿಯಾಗಿದ್ದಾರೆ. ಈ ಮಧ್ಯೆ ರಾಜಕೀಯ ಎಂಟ್ರಿಯ ಬಗ್ಗೆ ಸ್ವತಃ ಸೂಪರ್ ಸ್ಟಾರ್ ಸ್ಪಷ್ಟನೆ ನೀಡಿದ್ದಾರೆ. 71 ವಯಸ್ಸಿನ ರಜನಿಕಾಂತ್ ಕೈಯಲ್ಲಿ ಸಾಕಷ್ಟು ಸಿನಿಮಾಗಳಿವೆ. ಈ ಮಧ್ಯೆ ಇತ್ತೀಚೆಗೆ ತಲೈವನ ಆರೋಗ್ಯದಲ್ಲಿ ಏರುಪೇರು ಕಂಡು ಬಂದಿದ್ದು ಅಭಿಮಾನಿಗಳನ್ನು ಚಿಂತಿತರನ್ನಾಗಿ ಮಾಡಿದೆ. ಈ ಮಧ್ಯೆ ರಜನಿ ಮತ್ತೆ ರಾಜಕೀಯದಲ್ಲಿ ಆಕ್ಟೀವ್ […]readmore
ಸೌತ್ ಸಿನಿ ರಂಗದಲ್ಲಿ ಖ್ಯಾತಿ ಘಳಿಸಿರುವ ಸ್ಟಾರ್ ಮಹಾನಟಿ ಕೀರ್ತಿ ಸುರೇಶ್ ಇದೀಗ ಹಸೆ ಮಣೆ ಏರೋಕೆ ರೆಡಿಯಾಗಿದ್ದಾರೆ. ಖ್ಯಾತಿ ಉದ್ಯಮಿ ಜೊತೆ ಕೀರ್ತಿ ಮದುವೆಯಾಗುತ್ತಿದ್ದಾರೆ ಎಂಬ ಸುದ್ದಿ ಟಾಲಿವುಡ್ ಅಂಗಳಲ್ಲಿ ಹರಿದಾಡುತ್ತಿದೆ. ಸಾಮಾನ್ಯವಾಗಿ ಸೋಷಿಯಲ್ ಮೀಡಿಯಾದಲ್ಲಿ ನಟಿಯರ ಮದುವೆಯ ವಿಚಾರಗಳು ಆಗಾಗ ಸುದ್ದಿಯಾಗುತ್ತಿರುತ್ತವೆ. ಇದೀಗ ಕೀರ್ತಿ ಸುರೇಶ್ ಮದುವೆಯ ಸುದ್ದಿಯೊಂದು ಸಾಮಾಜಿಕ ಜಾಲಾ ತಾಣದಲ್ಲಿ ಸಖತ್ ವೈರಲ್ ಆಗಿದೆ. ತಂದೆ-ತಾಯಿಗಳು ನಿಶ್ಚಯಿಸಿದ ಹುಡುಗನೊಂದಿಗೆ ಕೀರ್ತಿ ಹಸೆಮಣೆ ಏರಲು ನಿರ್ಧರಿಸಿದ್ದಾರಂತೆ. ಸದ್ಯದಲ್ಲೇ ಅಧಿಕೃತ ಘೋಷಣೆ ಮಾಡಲಿದ್ದಾರೆ ಎನ್ನಲಾಗುತ್ತಿದೆ. […]readmore
ಬಿಗ್ ಬಾಸ್ ಮನೆಯಲ್ಲಿ ಮಾರ್ಡನ್ ರೈತ ಎಂದೇ ಖ್ಯಾತಿ ಘಳಿಸಿದ್ದ ಶಶಿ ಕುಮಾರ್ ಗುರು ಹಿರಿಯರ ಸಮ್ಮುಖದಲ್ಲಿ ಹೊಸ ಬಾಳಿಗೆ ಅಡಿ ಇಟ್ಟಿದ್ದಾರೆ. ಬಿಗ್ ಬಾಸ್ 6 ವಿನ್ನರ್ ಶಶಿಕುಮಾರ್ ಸಿನಿಮಾದಲ್ಲೂ ಕಾಣಿಸಿಕೊಂಡಿದ್ದು ಇದೀಗ ಸ್ವಾತಿ ಎಂಬುವವರ ಜೊತೆ ಶಶಿ ಹಸೆ ಮಣೆ ಏರಿದ್ದಾರೆ. ಶಶಿ ಕುಮಾರ್ ಹಾಗೂ ಸ್ವಾತಿ ಅವರ ವಿವಾಹ ಮಹೋತ್ಸವ ಆಗಸ್ಟ್ 6 ಮತ್ತು 7 ರಂದು ಅದ್ಧೂರಿಯಾಗಿ ನೆರವೇರಿದೆ. ಬೆಂಗಳೂರಿನ ಕನ್ವೆನ್ಷನ್ ಸೆಂಟರ್ವೊಂದರಲ್ಲಿ ಶಶಿ ಕುಮಾರ್ ಹಾಗೂ ಸ್ವಾತಿ ಅವರ ಕಲ್ಯಾಣ […]readmore
ಬಿಗ್ ಬಾಸ್ ಮನೆಗೆ ಎಂಟ್ರಿಕೊಟ್ಟ ಸ್ಪರ್ಧಿಗಳ ಒಬ್ಬೊಬ್ಬರ ಲೈಫ್ ಒಂದೊಂದು ಥರ. ಅತ್ತ ನಟಿ ಸಾನ್ಯಾ ಅಯ್ಯರ್ ತಂದೆಯಿಂದಲೇ ಮೋಸ ಹೋಗಿದ್ದರೆ ಇತ್ತ ಅರ್ಜುನ್ ರಮೇಶ್ ತಾನು ಎಷ್ಟು ಜನರ ಜೊತೆ ಫ್ಲರ್ಟ್ ಮಾಡಿದ್ದೇನೆ ಎಂದೇ ಗೊತ್ತಿಲ್ಲ ಎಂದಿದ್ದಾರೆ. ಇದೀಗ ಮತ್ತೊಬ್ಬ ಬಿಗ್ ಬಾಸ್ ಸ್ಪರ್ಧಿ ಜಯಶ್ರೀ ಆರಾಧ್ಯ ತಾವು ಮದುವೆಯಾದ ವ್ಯಕ್ತಿಯಜೊತೆ ರಿಲೇಷನ್ ಶಿಪ್ ನಲ್ಲಿದ್ದೆ ಎಂಬುದನ್ನು ಹೇಳಿಕೊಂಡಿದ್ದಾರೆ. ಬಿಗ್ ಬಾಸ್ ಕಂಟೆಸ್ಟೆಂಟ್ ಗಳಿಗೆ ನಾನು ಯಾರು ಎಂಬ ಟಾಸ್ಕ್ ನೀಡಿದೆ. ಇದರ ಅನುಸಾರ ಸ್ಪರ್ಧಿಗಳು […]readmore
ಕನ್ನಡದ ಬಿಗ್ ಬಾಸ್ ಓಟಿಟಿ ಆರಂಭವಾಗಿದ್ದು ದೊಡ್ಮನೆ ಒಳಗೆ ಸ್ಪರ್ಧಿಗಳು ತಮ್ಮ ರಿಯಲ್ ಲೈಫ್ ಕುರಿತು ಹೇಳಿಕೊಳ್ಳುತ್ತಿದ್ದಾರೆ. ಈಗಾಗ್ಲೆ ಸಾಕಷ್ಟು ಮಂದಿ ತಮ್ಮ ಜೀವನದ ಕಹಿ ಹಾಗೂ ಸಿಹಿ ಘಟನೆಯನ್ನು ಹೇಳಿಕೊಂಡು ಕಣ್ಣೀರು ಹಾಕಿದ್ದಾರೆ. ಇದೀಗ ಬಿಗ್ ಬಾಸ್ ಸ್ಪರ್ಧಿ ಅರ್ಜುನ್ ರಮೇಶ್ ತಮ್ಮ ಜೀವನದ ಅಚ್ಚರಿಯ ವಿಷಯವೊಂದನ್ನು ಹಂಚಿಕೊಂಡಿದ್ದಾರೆ. ರಾಜಕೀಯ ಹಾಗೂ ನಟನೆ ಎರಡರಲ್ಲೂ ಆಕ್ಟೀವ್ ಆಗಿರುವ ಅರ್ಜುನ್ ರಮೇಶ್ ಅವರಿಗೆ ಇಬ್ಬರು ಹೆಂಡತಿಯರು. ಇದನ್ನು ಅರ್ಜುನ್ ಮೊದಲೇ ಹೇಳಿಕೊಂಡಿದ್ದರು. ಅಚ್ಚರಿ ಎಂದರೆ ಅರ್ಜುನ್ ರಮೇಶ್ […]readmore
ಡಾಲಿ ಧನಂಜಯ, ರಚಿತಾ ರಾಮ್ ನಟನೆಯ ‘ಮಾನ್ಸೂನ್ ರಾಗ’ ಸಿನಿಮಾ ಟ್ರೈಲರ್ ರಿಲೀಸ್ ಆಗುತ್ತಿದೆ ಎಂದು ಹೇಳಲು ಈ ಚಿತ್ರತಂಡ ಸಣ್ಣ ಟೀಸರ್ ರಿಲೀಸ್ ಮಾಡಿತ್ತು, ಆ ಟೀಸರ್ಗೆ ಅದ್ಭುತವಾದ ಪ್ರತಿಕ್ರಿಯೆ ಸಿಕ್ಕಿದ್ದು, ಈಗ ಸಿನಿಮಾ ನೋಡಲು ಪ್ರೇರೇಪಿಸಿದೆ. ಬಹುನಿರೀಕ್ಷಿತ ‘ಮಾನ್ಸೂನ್ ರಾಗ’ ಸಿನಿಮಾ ಟ್ರೈಲರ್ ರಿಲೀಸ್ ಆಗಿದ್ದು, ರಾಜ್ಯಾದ್ಯಂತ ಆಗಸ್ಟ್ 19ಕ್ಕೆ ಸಂಪೂರ್ಣ ಸಿನಿಮಾ ಥಿಯೇಟರ್ನಲ್ಲಿ ರಿಲೀಸ್ ಆಗ್ತಿದೆ. ಅಂದಹಾಗೆ ಇದು ಭಾವನಾತ್ಮಕವಾಗಿರುವ ಮ್ಯೂಸಿಕಲ್ ಸಿನಿಮಾವಂತೆ. ‘ನಟ ರಾಕ್ಷಸ’ ಎಂದೇ ಖ್ಯಾತಿ ಪಡೆದಿರುವ ನಟ ಡಾಲಿ […]readmore
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದಲ್ಲಿ ಹಿರಿಯ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ನಿರ್ಮಿಸುತ್ತಿರುವ “ಡಿ56” ಚಿತ್ರಕ್ಕೆ ವರಮಹಾಲಕ್ಷ್ಮೀ ಹಬ್ಬದಂದು ಅಧಿಕೃತವಾಗಿ ಚಾಲನೆ ಸಿಕ್ಕಿದೆ. ಕನಕಪುರ ರಸ್ತೆಯ ರವಿಶಂಕರ್ ಗುರೂಜಿ ಆಶ್ರಮದಲ್ಲಿ ನಡೆದ ಮುಹೂರ್ತ ಸಮಾರಂಭದಲ್ಲಿ ಚಿತ್ರ ಪ್ರಾರಂಭವಾಗಿದೆ. ದೇವರ ಮೇಲೆ ಸೆರೆಹಿಡಿದ ಮೊದಲ ದೃಶ್ಯಕ್ಕೆ ರಾಕ್ ಲೈನ್ ವೆಂಕಟೇಶ್ ಪತ್ನಿ ಪುಷ್ಪ ಕುಮಾರಿ ಕ್ಲಾಪ್ ಮಾಡಿದರೆ, ಶ್ರೀ ರವಿಶಂಕರ್ ಗುರೂಜಿ ಕ್ಯಾಮೆರಾ ಸ್ವಿಚ್ ಆನ್ ಮಾಡಿದರು. ಡಿ56 ಚಿತ್ರವನ್ನು ‘ರಾಬರ್ಟ್’ ಖ್ಯಾತಿಯ ತರುಣ್ ಸುಧೀರ್ ನಿರ್ದೇಶಿಸುತ್ತಿದ್ದಾರೆ. ಕಥೆ-ಚಿತ್ರಕಥೆ […]readmore
ಶಶಾಂಕ್ ನಿರ್ದೇಶನದ “ಲವ್ 360” ಚಿತ್ರದ ಥಿಯೇಟ್ರಿಕಲ್ ಟ್ರೇಲರ್ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಅವರಿಂದ ಬಿಡುಗಡೆಯಾಗಿದೆ. ಚಿತ್ರ ಇದೇ ಆಗಸ್ಟ್ 19 ರಂದು ರಾಜ್ಯಾದ್ಯಂತ ತೆರೆ ಕಾಣುತ್ತಿದೆ. ಶಶಾಂಕ್ ನನ್ನ ಅಚ್ಚುಮೆಚ್ಚಿನ ನಿರ್ದೇಶಕರಲ್ಲಿ ಒಬ್ಬರು. ಅವರ ನಿರ್ದೇಶನದಲ್ಲಿ ನಾನು ನಟಿಸಬೇಕಿತ್ತು. ಕಾರಣಾಂತರದಿಂದ ಆಗಿಲ್ಲ. ಮುಂದೆ ನಮಿಬ್ಬರ ಕಾಂಬಿನೇಶನ್ ನಲ್ಲಿ ಚಿತ್ರ ಬರುತ್ತದೆ. ಸದ್ಯ ಶಶಾಂಕ್ ನಿರ್ದೇಶನದ “ಲವ್ 360” ಚಿತ್ರದ ಟ್ರೇಲರ್ ನೋಡಿದೆ. ಚೆನ್ನಾಗಿದೆ. ಅರ್ಜುನ್ ಜನ್ಯ ಸಂಗೀತ ನೀಡಿರುವ ಈ ಚಿತ್ರದ ಹಾಡುಗಳು ಸುಮಧುರವಾಗಿದೆ. ಅದರಲ್ಲೂ […]readmore
ಕನ್ನಡ ಚಿತ್ರರಂಗಕ್ಕೆ “ಯುವರಾಜ” ಸೇರಿದಂತೆ ಅನೇಕ ಅದ್ದೂರಿ ಚಿತ್ರಗಳನ್ನು ನೀಡಿರುವ ಆರ್.ಎಸ್ ಶ್ರೀನಿವಾಸ್ ನಿರ್ಮಾಣದ “ಕಾಟನ್ ಪೇಟೆ ಗೇಟ್” ಚಿತ್ರದ ಟೀಸರ್ ಇತ್ತೀಚೆಗೆ ಬಿಡುಗಡೆಯಾಗಿದೆ. ಚಿತ್ರ ಸೆಪ್ಟೆಂಬರ್ 9 ರಂದು ತೆರೆಗೆ ಬರುವ ಸಾಧ್ಯತೆಯಿದೆ. ಇತ್ತೀಚೆಗೆ ಈ ಚಿತ್ರದ ಟ್ರೇಲರ್ – ಹಾಡುಗಳ ಬಿಡುಗಡೆ ಸಮಾರಂಭ ಹಾಗೂ ಪತ್ರಿಕಾಗೋಷ್ಠಿ ನಡೆಯಿತು. ನಮ್ಮ ಆರ್ ಎಸ್ ಪ್ರೊಡಕ್ಷನ್ಸ್ ಮೂಲಕ ಶಿವರಾಜಕುಮಾರ್ ಅಭಿನಯದ “ಯುವರಾಜ” ಚಿತ್ರ ಸೇರಿದಂತೆ ಅನೇಕ ಸೂಪರ್ ಹಿಟ್ ಚಿತ್ರಗಳನ್ನು ನಿರ್ಮಾಣ ಮಾಡಿದ್ದೇವೆ. ಖ್ಯಾತ ನಿರ್ದೇಶಕ ಪೂರಿ […]readmore
ಜನಪ್ರಿಯ “ಚುಟು ಚುಟು ಅಂತೈತಿ” ಹಾಡಿಗೆ ನೃತ್ಯ ನಿರ್ದೇಶನ ಮಾಡಿ, ಖ್ಯಾತರಾಗಿರುವ ನೃತ್ಯ ನಿರ್ದೇಶಕ ಭೂಷಣ್, ಆನಂತರ “ನಟಸಾರ್ವಭೌಮ”, ” ಬೆಲ್ ಬಾಟಮ್”, “ರಾಬರ್ಟ್” ಮುಂತಾದ ಸೂಪರ್ ಹಿಟ್ ಚಿತ್ರಗಳಿಗೂ ನೃತ್ಯ ನಿರ್ದೇಶಕರಾಗಿ ಕೆಲಸ ಮಾಡಿದ್ದಾರೆ. “ರಾಜ ರಾಣಿ ರೋರರ್ ರಾಕೆಟ್” ಚಿತ್ರದ ಮೂಲಕ ಭೂಷಣ್ ನಾಯಕರಾಗಿ ಮತ್ತೊಂದು ಮೆಟ್ಟಿಲು ಏರುವ ಉತ್ಸಾಹದಲ್ಲಿದ್ದಾರೆ . ಪ್ರಸ್ತುತ ಈ ಚಿತ್ರ ತೆರೆಗೆ ಬರಲು ಸಿದ್ದವಾಗಿದ್ದು, ಸೆಪ್ಟೆಂಬರ್ ನಲ್ಲಿ ತೆರೆ ಕಾಣಲಿದೆ. ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರವನ್ನು ಕೆಂಪೇಗೌಡ […]readmore
