ಇತ್ತೀಚೆಗೆ ಲಲಿತ್ ಮೋದಿ ಮಾಜಿ ವಿಶ್ವಸುಂದರಿ ಸುಷ್ಮಿತಾ ಸೇನ್ ಜೊತೆ ಡೇಟಿಂಗ್ ಮಾಡುತ್ತಿದ್ದು, ಸದ್ಯದಲ್ಲೇ ಮದುವೆಯಾಗೋದಾಗಿ ಹೇಳಿ ದೊಡ್ಡ ಮಟ್ಟದಲ್ಲಿ ಸುದ್ದಿ ಮಾಡಿದ್ದರು. ಬಳಿಕ ಸುಷ್ಮಿತಾ ಸೇನ್ ಎಲ್ಲದಕ್ಕೂ ಸ್ಪಷ್ಟನೆ ನೀಡಿದ್ದು ಆ ಬಳಿಕ ಸುದ್ದಿ ತಣ್ಣಗಾಗಿತ್ತು. ಇದೀಗ ಮತ್ತೆ ಸುಷ್ಮಿತಾ ಸೇನ್ ಕುರಿತಾಗಿ ಲಲಿತ್ ಮೋದಿ ಮಾಡಿರುವ ಪೋಸ್ಟ್ ಮತ್ತೆ ಸೋಷಿಯಲ್ ಮೀಡಿಯಾದಲ್ಲಿ ಸುದ್ದಿಯಾಗಿದೆ. ಸುಷ್ಮಿತಾ ಸೇನ್ ಜೊತೆಗಿರುವ ಕೆಲವೊಂದಷ್ಟು ಫೋಟೋಗಳನ್ನು ಹಂಚಿಕೊಂಡ ಲಲಿತ್ ಮೋದಿ ತಾವಿಬ್ಬರು ಡೇಟಿಂಗ್ ಮಾಡುತ್ತಿರೋದಾಗಿ ತಿಳಿಸಿದ್ದರು. ಆದ್ರೆ ಸುಷ್ಮಿತಾ ತಾವಿಬ್ಬರು […]readmore
ರಣಬೀರ್ ಕೈ ಹಿಡಿದ ಬಿಟೌನ್ ಬ್ಯೂಟಿ ಆಲಿಯಾ ಭಟ್ ಬ್ರಹ್ಮಾಸ್ತ್ರ ಸಿನಿಮಾದ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿದ್ದಾರೆ. ಸದ್ಯ ಆಲಿಯಾ ಹೋದಲ್ಲಿ ಬಂದಲ್ಲಿ ಬೇಬಿ ಬಂಪ್ ಲುಕ್ ಅಭಿಮಾನಿಗಳ ಮನ ಸೆಳೆಯುತ್ತಿದೆ. ಇದೀಗ ಮತ್ತೊಮ್ಮೆ ಆಲಿಯಾ ಬೇಬಿ ಬಂಪ್ ಲುಕ್ ಗೆ ಅಭಿಮಾನಿಗಳು ಮೆಚ್ಚುಗೆ ಸೂಚಿಸಿದ್ದಾರೆ. ಕಳೆದ ಕೆಲ ತಿಂಗಳ ಹಿಂದೆ ಮದುವೆಯಾಗಿದ್ದ ಆಲಿಯಾ ಭಟ್ ಹಾಗೂ ರಣಬೀರ್ ಕಪೂರ್ ಮದುವೆಯಾದ ಎರಡು ತಿಂಗಳ ಬಳಿಕ ಪೋಷಕರಾಗುತ್ತಿರುವ ವಿಷಯ ತಿಳಿಸಿದ್ದರು. ವಿಷಯ ತಿಳಿದ ಅಭಿಮಾನಿಗಳು ದಂಪತಿಗಳಿಗೆ ಶುಭ ಹಾರೈಸಿದ್ದು […]readmore
ಬಿಗ್ ಬಾಸ್ ಕನ್ನಡ ಒಟಿಟಿ ಆಗಸ್ಟ್ 6ರಂದು ಗ್ರ್ಯಾಂಡ್ ಓಪನಿಂಗ್ ಪಡೆದುಕೊಂಡಿದೆ. 16 ಮಂದಿ ದೊಡ್ಮನೆಗೆ ಎಂಟ್ರಿಕೊಟ್ಟಿದ್ದು ಈಗಾಗ್ಲೆ ಆಟ ಶುರುವಾಗಿದೆ. ಆದರೆ ಕಾಫಿ ನಾಡು ಚಂದು ಬಿಗ್ ಬಾಸ್ ಮನೆಗೆ ಎಂಟ್ರಿ ಕೊಡದೇ ಇರೋದು ಸಾಕಷ್ಟು ಅಭಿಮಾನಿಗಳಿಗೆ ಬೇಸರ ತರಿಸಿದೆ. ನಾನು ಪುನೀತ್ ಶಿವಣ್ಣ ಅಭಿಮಾನಿ. ಕಾಫಿ ನಾಡು ಚಂದು ಎಂದು ಹೇಳುತ್ತಾ ಸೋಷಿಯಲ್ ಮೀಡಿಯಾದಲ್ಲಿ ತನ್ನದೇ ಸ್ಟೈಲ್ ನಲ್ಲಿ ಹುಟ್ಟುಹಬ್ಬದ ಶುಭ ಹಾರೈಸುತ್ತಿದ್ದ ಕಾಫಿ ನಾಡು ಚಂದು ಬಿಗ್ ಬಾಸ್ ಮನೆಗೆ ಎಂಟ್ರಿಕೊಡಬೇಕು ಅನ್ನೋದು […]readmore
ವಾಷಿಂಗ್ಟನ್: ಅಮೆರಿಕದ ನ್ಯೂಜೆರ್ಸಿಯಲ್ಲಿ ನಡೆದ 40ನೇ ವಾರ್ಷಿಕೋತ್ಸವ ಸೌಂದರ್ಯ ಸ್ಪರ್ಧೆಯಲ್ಲಿ ವರ್ಜೀನಿಯಾದ 18ರ ಯುವತಿ ಆರ್ಯ ವಾಲ್ವೇಕರ್ `ಮಿಸ್ ಇಂಡಿಯಾ USA-2022′ ಕಿರೀಟ ಮುಡಿಗೇರಿಸಿಕೊಂಡು ಸಂಭ್ರಮಿಸಿದ್ದಾರೆ. ಸೌಂದರ್ಯ ಸ್ಪರ್ಧೆಯಲ್ಲಿ 30 ರಾಜ್ಯಗಳಿಂದ 74 ಸ್ಪರ್ಧಿಗಳು ಮಿಸ್ ಇಂಡಿಯಾ ಯುಎಸ್ಎ, ಮಿಸೆಸ್ ಇಂಡಿಯಾ ಯುಎಸ್ಎ ಹಾಗೂ ಮಿಸ್ ಟೀನ್ ಇಂಡಿಯಾ ಯುಎಸ್ಎ ವಿಭಾಗಗಳಲ್ಲಿ ಭಾಗವಹಿಸಿದ್ದರು. ಈ ವೇಳೆ ವಾಷಿಂಗ್ಟನ್ನ ಅಕ್ಷಿ ಜೈನ್ ಮಿಸೆಸ್ ಇಂಡಿಯಾ ಯುಎಸ್ಎ, ನ್ಯೂಯಾರ್ಕ್ ನ ತನ್ವಿ ಗ್ರೂವರ್ ಮಿಸ್ ಟೀನ್ ನ್ಯೂಯಾರ್ಕ್ ಕಿರೀಟ ಧರಿಸಿದರೆ ಭಾರತೀಯ […]readmore
ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಮೈಸೂರಿಗೆ ಬಂದಿದ್ದ ಸಂದರ್ಭದಲ್ಲಿ ರಸ್ತೆ ಸರಿ ಮಾಡಿದ್ದು ಗೊತ್ತೆ ಇದೆ. ಅತ್ತ ಪ್ರಧಾನಿ ವಾಪಸ್ ತೆರೆಳುತ್ತಿದ್ದಂತೆ ಅದೆಷ್ಟೋ ಕಡೆ ರಸ್ತೆಗಳು ಹಾಳಾಗಿದ್ದವು. ಬಳಿಕ ಬಿಜೆಪಿ ಸರ್ಕಾರ ಕಳಪೆ ರಸ್ತೆ ಕಾಮಗಾರಿ ಆರೋಪ ಹೊತ್ತಿದ್ದು ಇದೀಗ ನಟ ಪ್ರಕಾಶ್ ರಾಜ್ ಬಿಜೆಪಿ ಸರ್ಕಾರ ವಿರುದ್ಧ ಕಿಡಿ ಕಾರಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ತೆರಿಗೆ ಹಣ ನಮ್ಮ ದುಡ್ಡು. ನಾನು ವರ್ಷಕ್ಕೆ 38 ಲಕ್ಷ ರೂ. ತೆರಿಗೆ ಕಟ್ಟುತ್ತೇನೆ. ಪ್ರಶ್ನಿಸುವುದು ನಮ್ಮ ಹಕ್ಕು. ಪ್ರಧಾನಿ […]readmore
ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ 56ನೇ ಸಿನಿಮಾಗೆ ಚಾಲನೆ ಸಿಕ್ಕಿದೆ. ದರ್ಶನ್ ಸಿನಿಮಾಗಳು ಅಂದ್ರೆ ಸಾಕಷ್ಟು ನಿರೀಕ್ಷೆ ಇರುತ್ತೆ. ಜೊತೆಗೆ ದರ್ಶನ್ ಗೆ ಜೋಡಿಯಾಗಿ ಯಾರು ನಟಿಸ್ತಾರೆ ಅನ್ನೋ ಕ್ಯೂರಿಯಾಸಿಟಿ ಇರುತ್ತೆ. ಆದರೆ ಇದೀಗ ದರ್ಶನ್ ನಟನೆಯ ಮುಂದಿನ ಸಿನಿಮಾಗೆ ಆಯ್ಕೆಯಾಗಿರೋ ನಟಿಯ ಕುರಿತು ದಾಸನ ಅಭಿಮಾನಿಗಳು ಅಸಮಧಾನ ಹೊರ ಹಾಕಿದ್ದಾರೆ. ಕ್ರಾಂತಿ ಸಿನಿಮಾದ ಬಳಿಕ ದರ್ಶನ್ ನಿರ್ದೇಶಕ ತರುಣ್ ಸುಧೀರ್ ಜೊತೆ ಸಿನಿಮಾ ಮಾಡ್ತಿದ್ದಾರೆ. ರಾಕ್ ಲೈನ್ ವೆಂಕಟೇಶ್ ನಿರ್ಮಾಣದಲ್ಲಿ ಸಾಕಷ್ಟು ಅದ್ದೂರಿಯಾಗಿ ಸಿನಿಮಾ ತೆರೆಗೆ […]readmore
ಕನ್ನಡದ 7ಒ ಕ್ಲಾಕ್ ಸಿನಿಮಾದ ಮೂಲಕ ನಟಿಯಾಗಿ ಚಿತ್ರರಂಗಕ್ಕೆ ಎಂಟ್ರಿಕೊಟ್ಟ ನಿತ್ಯಾ ಬಳಿಕ ಪರಭಾಷೆಯಲ್ಲಿ ಸಾಕಷ್ಟು ಖ್ಯಾತಿ ಘಳಿಸಿದ್ದರು. ಸ್ಟಾರ್ ನಟಿಯಾಗಿ ಮಿಂಚುತ್ತಿರೋ ನಿತ್ಯಾ ಮೆನನ್ ಸದ್ಯದಲ್ಲೇ ಮದುವೆಯಾಗುತ್ತಿದ್ದಾರೆ ಎಂಬ ಸುದ್ದಿ ಇತ್ತೀಚೆಗೆ ದೊಡ್ಡ ಮಟ್ಟದಲ್ಲಿ ಸುದ್ದಿಯಾಗಿತ್ತು. ಬಳಿಕ ನಿತ್ಯಾ ಮೆನನ್ ಕ್ಲಾರಿಟಿ ಕೊಟ್ಟಿದ್ದು ಆ ಬಳಿಕ ಸುದ್ದಿ ತಣ್ಣಗಾಯಿತು. ಇದೀಗ ಹುಡುಗನೊಬ್ಬ ತನ್ನನ್ನು ಮದುವೆಯಾಗುವಂತೆ ಹಿಂಸಿಸುತ್ತಿದ್ದು ಇದರಿಂದ ಮಾನಸಿಕ ಕಿರುಕುಳವಾಗುತ್ತಿದೆ ಎಂದಿದ್ದಾರೆ. ಕೇರಳದ ಪ್ರಸಿದ್ಧ ಯೂಟ್ಯೂಬ್ ಚಾನೆಲ್ ವೊಂದರಲ್ಲಿ ವಿಮರ್ಶೆ ಮಾಡುವ ಯುವಕನೊಬ್ಬ, ನಿತ್ಯಾ ಮೆನನ್ […]readmore
ಇಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಗಳಿಗೆ ಡಬ್ಬಲ್ ಧಮಾಕ. ಒಂದು ಕಡೆ ದರ್ಶನ್ ನಟನೆಯ ಮುಂದಿನ ಸಿನಿಮಾದ ನಾಯಕಿಯ ಆಯ್ಕೆಯಾಗಿದ್ದು ಮತ್ತೊಂದು ಕಡೆ ಕ್ರಾಂತಿ ಸಿನಿಮಾದ ಮತ್ತೊಂದು ಪೋಸ್ಟರ್ ಬಿಡುಗಡೆ ಆಗಿದೆ. ದರ್ಶನ್ ನಟನೆಯ 55ನೇ ಕ್ರಾಂತಿ ಸಿನಿಮಾದ ಪೋಸ್ಟರ್ ಬಿಡುಗಡೆ ಆಗಿದೆ. ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟರ್ ಹಂಚಿಕೊಂಡಿರುವ ದರ್ಶನ್ ಅಭಿಮಾನಿಗಳಿಗೆ ವರಮಹಾಲಕ್ಷ್ಮಿ ಹಬ್ಬದ ಶುಭ ಹಾರೈಸಿದ್ದಾರೆ. ಪೋಸ್ಟರ್ ನಲ್ಲಿ ದರ್ಶನ್ ಬಾಸ್ಕೆಟ್ ಬಾಲ್ ಹಿಡಿದು ನಡೆದುಕೊಂಡು ಬರುತ್ತಿರುವ ದೃಶ್ಯ ಕಾಣಬಹುದಾಗಿದೆ. ಸರ್ವರಿಗೂ ವರಮಹಾಲಕ್ಷ್ಮಿ ಹಬ್ಬದ ಹಾರ್ದಿಕ […]readmore
ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರಿಗೆ ಕರ್ನಾಟಕ ರತ್ನ ನೀಡಬೇಕು ಎಂದು ಅಭಿಮಾನಿಗಳ ಬಯಕೆಯಾಗಿತ್ತು. ಅಂತೆಯೇ ಕರ್ನಾಟಕ ಸರ್ಕಾರವು ಪುನೀತ್ ಗೆ ಕರ್ನಾಟಕ ರತ್ನ ಪ್ರಶಸ್ತಿ ಘೋಷಿಸಿತ್ತು. ಆದರೆ ಪ್ರಶಸ್ತಿ ಪ್ರಧಾನ ಮಾಡಿರಲಿಲ್ಲ. ಇದೀಗ ಯಾವಾಗ ಅಪ್ಪು ಗೆ ಪ್ರಶಸ್ತಿ ಪ್ರಧಾನ ಮಾಡಬೇಕು ಎಂದು ನಿರ್ಧಾರವಾಗಿದೆ. ಪವರ್ ಸ್ಟಾರ್ ಅಭೀಮಾನಿಗಳ ಆಶಯದಂತೆ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರಿಗೆ ಘೋಷಿಸಿದ್ದ ಕರ್ನಾಟಕ ರತ್ನ ಪ್ರಶಸ್ತಿಯನ್ನು ಕರ್ನಾಟಕ ರಾಜ್ಯೋತ್ಸವದಂದು ಪ್ರಧಾನ ಮಾಡಲಾಗುತ್ತಿದೆ. ಇಂದು […]readmore
ಹಿಂದಿ ಕಿರುತೆರೆಯ ಜನಪ್ರಿಯ ನಟ ರೋಹಿತ್ ವಿರುದ್ಧ ಕೊಲೆ ಬೆದರಿಕೆ ಸೇರಿದಂತೆ ಹಲವು ಆರೋಪಗಳು ಕೇಳಿ ಬಂದಿವೆ. ಹಿಂದಿಯ ಯೇ ರಿಶ್ತಾ ಕ್ಯಾ ಕೆಹಲಾತಾ ಹೈ ಧಾರವಾಹಿಯ ನಟಿ ನಿಶಾ ರಾವಲ್ ಜೊತೆ ರೋಹಿತ್ ಅಕ್ರಮ ಸಂಬಂಧ ಇರಿಸಿಕೊಂಡಿದ್ದಾರೆ ಎಂದು ಸ್ವತಃ ನಿಶಾ ಪತಿ ಆರೋಪ ಮಾಡಿದ್ದು, ನಟ ರೋಹಿತ್ ವಿರುದ್ಧ ದೂರು ದಾಖಲಿಸಿದ್ದಾರೆ. ತನ್ನ ಪತ್ನಿ ನಿಶಾ ಜೊತೆ ರೋಹಿತ್ ಅಕ್ರಮ ಸಂಬಂಧ ಇಟ್ಟುಕೊಂಡಿದ್ದಾನೆ ಎಂದು ನಿಶಾ ಪತಿ ಸುದ್ದಿಗೋಷ್ಠಿ ನಡೆಸಿದ್ದಾರೆ. ನನ್ನ ಸ್ವಂತ ಮನೆಯಿಂದ […]readmore
