ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಈಗೇನಿದ್ದರೂ ಡಿಜಿಟಲ್ ಜಮಾನ. ಒಟಿಟಿ ಮೂಲಕ ಸಿನಿಮಾಗಳು ಹಾಗೂ ವೆಬ್ ಸರಣಿಗಳು ಪ್ರೇಕ್ಷಕರ ಎದುರು ಬರುತ್ತಿವೆ. ಬಾಲಿವುಡ್ ಚಿತ್ರರಂಗದ ದೊಡ್ಡ ದೊಡ್ಡ ತಾರೆಯರು ಹಾಗೂ ಫಿಲ್ಮಂ ಮೇಕರ್ಸ್ ಸಹ ವೆಬ್ ಸಿರೀಸ್ ಗಳತ್ತ ಚಿತ್ತ ಹರಿಸಿದ್ದಾರೆ. ಇತ್ತೀಚೆಗೆ ಕನ್ನಡದಲ್ಲಿಯೂ ವೆಬ್ ಸಿರೀಸ್ ಗಳ ನಿರ್ಮಾಣ ಜೋರಾಗಿ ನಡೆಯುತ್ತಿದೆ. ಕನ್ನಡ ತಾರೆಯರು ಕೂಡ ವೆಬ್ ಸರಣಿಗಳಲ್ಲಿ ನಟಿಸುತ್ತಿದ್ದಾರೆ. ಇದಕ್ಕೆ ಹೊಸ ಸೇರ್ಪಡೆ ಪ್ರತಿಭಾನ್ವಿತ ನಟ ರಿಷಿ. ಸಿನಿಮಾಗಳು ಹಾಗೂ ಪಾತ್ರಗಳ ಆಯ್ಕೆಯಲ್ಲಿ ಇವರು ಬಹಳ ವಿಭಿನ್ನ. ಸಸ್ಪೆನ್ಸ್, ಕಾಮಿಡಿ, […]Read More
