ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಸ್ಯಾಂಡಲ್ ವುಡ್ ನಟಿ ಮೇಘನಾ ರಾಜ್ ಮತ್ತೆ ಸಿನಿಮಾ ಇಂಡಸ್ಟ್ರಿಯಲ್ಲಿ ಬ್ಯುಸಿಯಾಗಿದ್ದಾರೆ. ಕೆಲ ಸಮಯದಿಂದ ಬಣ್ಣದ ಬದುಕಿನಿಂದ ದೂರ ಉಳಿದಿದ್ದ ಮೇಘನಾ ಇದೀಗ ಕಿರುತೆರೆ ಜೊತೆಗೆ ಹಿರಿತೆರೆಯಲ್ಲೂ ಬ್ಯುಸಿಯಾಗಿದ್ದಾರೆ. ಈ ಮಧ್ಯೆ ನಟಿ ಮೇಘನಾ ರಾಜ್ ನಿರ್ಮಾಪಕಿಯಾಗಿಯೂ ಗುರುತಿಸಿಕೊಳ್ತಿದ್ದಾರೆ. ಚಿರಂಜೀವಿ ಸರ್ಜಾ ನಿಧನದ ಬಳಿಕ ಸಿನಿಮಾ ರಂಗದಿಂದ ದೂರವೇ ಉಳಿದಿದ್ದ ನಟಿ ಮೇಘನಾ ರಾಜ್ ಮಗನ ಲಾಲನೆ ಪಾಲನೆಯಲ್ಲಿ ಬ್ಯುಸಿಯಾಗಿದ್ರು. ಈ ಮಧ್ಯೆ ಮಗ ಕೊಂಚ ದೊಡ್ಡವನಾಗಿದ್ದು ಹೀಗಾಗಿ ಮತ್ತೆ ಬಣ್ಣದ ಬದುಕಿನತ್ತ ಮುಖ ಮಾಡಿದ್ದಾರೆ. ಈಗಾಗ್ಲೆ […]Read More
