ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಕನ್ನಡದ ಕಿರಿಕ್ ಪಾರ್ಟಿ ಚಿತ್ರದ ಮೂಲಕ ಸಿನಿ ರಂಗಕ್ಕೆ ಎಂಟ್ರಿಕೊಟ್ಟ ನಟಿ ರಶ್ಮಿಕಾ ಮಂದಣ್ಣ ಸದ್ಯ ಬ್ಯಾಕ್ ಟು ಬ್ಯಾಕ್ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಈಗಾಗ್ಲೆ ಟಾಲಿವುಡ್ ನಲ್ಲೂ ಬೇಡಿಕೆ ಹೆಚ್ಚಿಸಿಕೊಂಡಿರೋ ಕಿರಿಕ್ ಬ್ಯೂಟಿ ಬಾಲಿವುಡ್ ನಲ್ಲೂ ಚಾಪೂ ಮೂಡಿಸ್ತಿದ್ದಾರೆ. ಈ ಮಧ್ಯೆ ಮಲಯಾಳಂ ಚಿತ್ರರಂಗಕ್ಕೂ ರಶ್ಮಿಕಾ ಎಂಟ್ರಿಕೊಟ್ಟಿದ್ದಾರೆ. ನ್ಯಾಷನಲ್ ಕ್ರಷ್ ರಶ್ಮಿಕಾ ಮಂದಣ್ಣ ತೆಲುಗು, ತಮಿಳು ಹಾಗೂ ಹಿಂದಿ ಸಿನಿಮಾಗಳ ಜೊತೆಗೆ ಇದೀಗ ಮಲಯಾಳಂಗೂ ಎಂಟ್ರಿಕೊಟ್ಟಿದ್ದಾರೆ. ಮಲಯಾಳಂನ ಖ್ಯಾತ ನಟ ದುಲ್ಕರ್ ಸಲ್ಮಾನ್ ನಟನೆಯ ಸೀತಾ ರಾಮಂ […]Read More
