ಕನ್ನಡದ ಕಿರಿಕ್ ಪಾರ್ಟಿ ಚಿತ್ರದ ಮೂಲಕ ಸಿನಿ ರಂಗಕ್ಕೆ ಎಂಟ್ರಿಕೊಟ್ಟ ನಟಿ ರಶ್ಮಿಕಾ ಮಂದಣ್ಣ ಸದ್ಯ ಬ್ಯಾಕ್ ಟು ಬ್ಯಾಕ್ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಈಗಾಗ್ಲೆ ಟಾಲಿವುಡ್ ನಲ್ಲೂ ಬೇಡಿಕೆ ಹೆಚ್ಚಿಸಿಕೊಂಡಿರೋ ಕಿರಿಕ್ ಬ್ಯೂಟಿ ಬಾಲಿವುಡ್ ನಲ್ಲೂ ಚಾಪೂ ಮೂಡಿಸ್ತಿದ್ದಾರೆ. ಈ ಮಧ್ಯೆ ಮಲಯಾಳಂ ಚಿತ್ರರಂಗಕ್ಕೂ ರಶ್ಮಿಕಾ ಎಂಟ್ರಿಕೊಟ್ಟಿದ್ದಾರೆ. ನ್ಯಾಷನಲ್ ಕ್ರಷ್ ರಶ್ಮಿಕಾ ಮಂದಣ್ಣ ತೆಲುಗು, ತಮಿಳು ಹಾಗೂ ಹಿಂದಿ ಸಿನಿಮಾಗಳ ಜೊತೆಗೆ ಇದೀಗ ಮಲಯಾಳಂಗೂ ಎಂಟ್ರಿಕೊಟ್ಟಿದ್ದಾರೆ. ಮಲಯಾಳಂನ ಖ್ಯಾತ ನಟ ದುಲ್ಕರ್ ಸಲ್ಮಾನ್ ನಟನೆಯ ಸೀತಾ ರಾಮಂ […]readmore
ಮೋಹಕ ತಾರೆ ನಟಿ ರಮ್ಯಾ ಸಿನಿಮಾ ಹಾಗೂ ರಾಜಕೀಯ ಜೀವನದಿಂದ ದೂರವಾಗಿದ್ರು ಸಿನಿಮಾ ರಂಗದೊಂದಿಗಿನ ನಂಟನ್ನ ಹಾಗೆ ಉಳಿಸಿಕೊಂಡಿದ್ದಾರೆ. ಸ್ಯಾಂಡಲ್ ವುಡ್ ನಲ್ಲಿ ನಡೆಯುವ ಆಗು ಹೋಗುಗಳ ಕುರಿತು ಸದಾ ಅಪ್ ಡೇಟ್ ಮಾಡುವ ರಮ್ಯಾ ಇದೀಗ ಡಾಲಿ ಧಯಂಜಯ್ ಗೆ ಸಾಥ್ ನೀಡಿದ್ದಾರೆ. ಉತ್ತಮ ಗುಣಮಟ್ಟದ ಸಿನಿಮಾಗಳು ಬಂದಾಗ ಅದರ ಬಗ್ಗೆ ರಮ್ಯಾ ಟ್ವೀಟ್ ಮಾಡಿ ಅಭಿಪ್ರಾಯ ತಿಳಿಸುತ್ತಾರೆ. ಬಡವ ರಾಸ್ಕಲ್ ಸಿನಿಮಾದ ಬಳಿಕ ಡಾಲಿ ಹೊಯ್ಸಳ ಸಿನಿಮಾದ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ವಿಜಯ್ ನಿರ್ದೇಶನದ ಡಾಲಿ […]readmore
ಈ ಸಂದರ್ಭದಲ್ಲಿ ಸಂದೇಶ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ ಹಾಗೂ ಖ್ಯಾತ ನಟ ಶ್ರೀನಿ ನಿರ್ದೇಶನದಲ್ಲಿ ಶಿವರಾಜಕುಮಾರ್ ಅವರು ನಾಯಕರಾಗಿ ನಟಿಸಲಿರುವ "ಘೋಸ್ಟ್" ಚಿತ್ರದ ಪೋಸ್ಟರ್ ಬಿಡುಗಡೆಯಾಗಲಿದೆ.readmore
ಬಾಲಿವುಡ್ ನಟಿ ಆಲಿಯಾ ಭಟ್ ಇದ್ದಕ್ಕಿದ್ದ ಹಾಗೆ ತಾಯಿಯಾಗುತ್ತಿರುವ ವಿಷಯ ಹೇಳಿ ಅಭಿಮಾನಿಗಳಿಗೆ ಅಚ್ಚರಿ ಮೂಡಿಸಿದರು.readmore
ತಮಿಳು ಚಿತ್ರರಂಗದ ಖ್ಯಾತ ನಟಿ, ಲೇಡಿ ಸೂಪರ್ ಸ್ಟಾರ್ ನಯನತಾರಾ ಹಾಗೂ ನಿರ್ದೇಶಕ ವಿಘ್ನೇಶ್ ಶಿವನ್ ಮದುವೆಯಾಗಿ ಇಂದಿಗೆ ಒಂದು ತಿಂಗಳು ಕಳೆದಿದೆ. ಈ ಸಂಭ್ರಮದಲ್ಲಿ ನಟಿ ನಯನತಾರಾ ಇನ ಸ್ಟಾಗ್ರಾಂ ಖಾತೆಯಲ್ಲಿ ಸೂಪರ್ ಸ್ಟಾರ್ ರಜನಿಕಾಂತ್ ಜೊತೆಗಿರೋ ಫೋಟೋವೊಂದನ್ನreadmore
ತೆಲುಗು ನಟ ನರೇಶ್ ಹಾಗೂ ನಟಿ ಪವಿತ್ರ ಲೋಕೇಶ್ ದೊಡ್ಡ ಮಟ್ಟದಲ್ಲಿ ಸುದ್ದಿಯಾಗಿದ್ದಾರೆ. ಈಗಾಗ್ಲೆ ಮೂರು ಮದುವೆಯಾಗಿರೋ ನರೇಶ್ ಪವಿತ್ರ ಜೊತೆ ನಾಲ್ಕನೇ ಮದುವೆಯಾಗೋಕೆ ಸಿದ್ದವಾಗಿದ್ದಾರೆ ಎನ್ನಲಾಗ್ತಿದೆ. ಇತ್ತ ನಟಿ ಪವಿತ್ರ ಲೋಕೇಶ್ ಕೂಡ ಪತಿ ಹಾಗೂ ಇಬ್ಬರು ಮಕ್ಕಳನ್ನು ಬಿಟ್ಟುreadmore
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಟನೆಯ ರಾಜಕುಮಾರ ಹಾಗೂ ಜೇಮ್ಸ್ ಸಿನಿಮಾಗಳ ಮೂಲಕ ಕನ್ನಡಿಗರಿಗೂ ಚಿರಪರಿಚಿತರಾದ ನಟಿ ಪ್ರಿಯಾ ಆನಂದ್. ಬಹುಭಾಷಾ ನಟಿ ಪ್ರಿಯಾ ಆನಂದ್ ಬ್ಯಾಕ್ ಟು ಬ್ಯಾಕ್ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ.readmore
ತಮಿಳಿನ ಖ್ಯಾತ ನಟ ಚಿಯಾನ್ ವಿಕ್ರಂಗೆ ಹೃದಯಾಘಾತವಾಗಿದೆ ಎಂಬ ಸುದ್ದಿ ಕೇಳಿ ಅಭಿಮಾನಿಗಳು ಕಂಗಾಲಾಗಿದ್ದರು. ನಿನ್ನೆ ಮಧ್ಯಾಹ್ನ ಏಕಾ ಏಕಿ ವಿಕ್ರಂ ಅವರನ್ನು ಆಸ್ಪತ್ರೆಗೆ ದಾಖಲಾಗಿಸಿದ್ದ ವಿಷಯreadmore
ಸದಾ ಫಿಟ್ ಆಗಿದ್ದ ನಟ ವಿಕ್ರಮ್ ಅವರಿಗೆ ಹೃದಯಾಘಾತವಾಗಿದೆ ಅನ್ನೋ ಸುದ್ದಿ ಕೇಳಿ ಅಭಿಮಾನಿಗಳು ಶಾಕ್ ಆಗಿದ್ರು. ಈ ಸುದ್ದಿ ಸುಳ್ಳಗಿರಲಿ ಅಂತ ಅದೆಷ್ಟೋ ಮಂದಿ ಅಂದುಕೊಂಡಿದ್ರು.readmore
ಕಿರಿಕ್ ಪಾರ್ಟಿ ಚಿತ್ರದ ಮೂಲಕ ಸ್ಯಾಂಡಲ್ ವುಡ್ ಗೆ ಎಂಟ್ರಿಕೊಟ್ಟ ನಟಿ ರಶ್ಮಿಕಾ ಮಂದಣ್ಣ ಸದ್ಯ ಸಖತ್ ಬ್ಯುಸಿಯಾಗಿದ್ದಾರೆ. ಟಾಲಿವುಡ್ ಜೊತೆಗೆ ಬಾಲಿವುಡ್ ನಲ್ಲೂ ಖ್ಯಾತಿ ಘಳಿಸಿರೋ ರಶ್ಮಿಕಾ ಬ್ಯಾಕ್ ಟು ಬ್ಯಾಕ್ ಸ್ಟಾರ್ ನಟರ ಸಿನಿಮಾಗಳಿಗೆ ಬಣ್ಣ ಹಚ್ಚುತ್ತಿದ್ದಾರೆ. ಕೈತುಂಬಾ ಸಿನಿಮಾಗಳನ್ನ ಹಿಡಿದುಕೊಂಡಿರೋ ರಶ್ಮಿಕಾ ಇದೀಗ ಬಿಟೌನ್ ನ ಮತ್ತೊಬ್ಬ ಸ್ಟಾರ್ ನಟನಿಗೆ ಜೋಡಿಯಾಗೋಕೆ ರೆಡಿಯಾಗಿದ್ದಾರೆ. ರಶ್ಮಿಕಾ ಬತ್ತಳಿಕೆಯಲ್ಲಿ ಈಗಾಗ್ಲೆ ಸಾಕಷ್ಟು ಸಿನಿಮಾಗಳಿವೆ. ಬಾಲಿವುಡ್ ನಲ್ಲಿ ನಟಿಸಿರೋ ಸಿನಿಮಾಗಳೇ ಇನ್ನೂ ತೆರೆಗೆ ಬಂದಿಲ್ಲ. ಈ ಮಧ್ಯೆ […]readmore
