ದಕ್ಷಿಣ ಭಾರತದ ಖ್ಯಾತ ನಟ ಚಿಯಾನ್ ವಿಕ್ರಮ್ ಗೆ ಇಂದು ಬೆಳಗ್ಗೆ ಹೃದಯಾಘಾತವಾಗಿದ್ದು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಚೆನ್ನೈನ ಕಾವೇರಿ ಆಸ್ಪತ್ರೆಯಲ್ಲಿ 56 ವರ್ಷದ ನಟ ವಿಕ್ರಮ್ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು ವಿಕ್ರಂ ಆರೋಗ್ಯದ ಕುರಿತು ಇನ್ನಷ್ಟೇ ಹೆಚ್ಚಿನ ಮಾಹಿತಿ ಹೊರಬೀಳಬೇಕಿದೆ. ಸದಾ ಫಿಟ್ ಆಗಿ ಆರೋಗ್ಯದ ಬಗ್ಗೆ ಕಾಳಜಿ ವಹಿಸುತ್ತಿದ್ದ ವಿಕ್ರಂಗೆ ಹೃದಯಾಘಾತವಾಗಿರೋ ಸುದ್ದಿ ಕೇಳಿ ಅಭಿಮಾನಿಗಳು ಆತಂಕಗೊಂಡಿದ್ದಾರೆ. ಆದಷ್ಟು ಬೇಗ ವಿಕ್ರಂ ಗುಣಮುಖರಾಗಿ ಮನೆಗೆ ಮರಳಲಿ ಎಂದು ಪ್ರಾರ್ಥಿಸುತ್ತಿದ್ದಾರೆ.readmore
ಶಾಸಕ ಜಮೀರ್ ಅಹಮದ್ ಖಾನ್ ಪುತ್ರ ಝೈದ್ ಖಾನ್ ನಾಯಕರಾಗಿ ನಟಿಸಿರುವ "ಬನಾರಸ್" ಚಿತ್ರದ "ಮಾಯಾಗಂಗೆ" ಹಾಡು ಇತ್ತೀಚೆಗೆ ಕನ್ನಡದಲ್ಲಿ ಬಿಡುಗಡೆಯಾಗಿ ಯಶಸ್ವಿಯಾಗಿದೆ. ಕನ್ನಡ, ತೆಲುಗು,readmore
ವಿಶಿಷ್ಟ ಪಾತ್ರಗಳ ಮೂಲಕ ತಮಿಳು ಚಿತ್ರರಂಗದಲ್ಲಿ ಮನೆ ಮಾತಾಗಿರುವ ನಟಿ ಐಶ್ವರ್ಯಾ ರಾಜೇಶ್ ನಟನೆಯ ಬಹುನಿರೀಕ್ಷಿತ ಸಿನಿಮಾ ಡ್ರೈವರ್ ಜಮುನಾ ಚಿತ್ರದ ಟ್ರೇಲರ್ ರಿಲೀಸ್ ಆಗಿದ್ದು, ಹೆಣ್ಣುreadmore
ಹ್ಯಾಪಿ ಬರ್ತಡೇ ಸಿನಿಮಾ ಮೂಲಕ ಭರವಸೆ ಮೂಡಿಸಿದ್ದ ಸಚಿನ್ ಚಲುವರಾಯಸ್ವಾಮಿ 'ಬೆಂಗಳೂರು ಬಾಯ್ಸ್' ಸಿನಿಮಾ ಮೂಲಕ ಮತ್ತೆ ಬೆಳ್ಳಿತೆರೆಗೆ ಲಗ್ಗೆ ಇಡಲು ಸಜ್ಜಾಗಿದ್ದಾರೆ. ಇದೀಗ ಸಚಿನ್ ಲುಕ್ ನ್ನುreadmore
ಇತ್ತೀಚೆಗಷ್ಟೇ ತಿರುಪತಿಯಲ್ಲಿ ನಿರ್ದೇಶಕ ವಿಘ್ನೇಶ್ ಜೊತೆ ಹಸೆ ಮಣೆ ಏರಿದ್ದ ನಟಿ ನಯನತಾರಾ ಮದುವೆ ಆದ ದಿನದಿಂದಲೂ ಒಂದಲ್ಲ ಒಂದು ರೀತಿಯಲ್ಲಿ ಸುದ್ದಿಯಾಗ್ತಿದ್ದಾರೆ. ಮದುವೆಯಾದ ಮರುದಿನವೇreadmore
ಡಾಲಿ ಧನಂಜಯ್ ಅಭಿನಯದ "ಹೊಯ್ಸಳ" ಚಿತ್ರದ ಚಿತ್ರೀಕರಣ ಮೈಸೂರಿನಲ್ಲಿ ಬಿರುಸಿನಿಂದ ಸಾಗಿದೆ. ಖ್ಯಾತ ಕ್ರಿಕೆಟ್ ಆಟಗಾರ್ತಿ ವೇದ ಕೃಷ್ಣಮೂರ್ತಿ ಅವರು "ಹೊಯ್ಸಳ" ಚಿತ್ರದ ಚಿತ್ರೀಕರಣ ನಡೆಯುತ್ತಿರುವ ಸ್ಥಳಕ್ಕೆreadmore
ಮುಂಬೈ: ಬಾಲಿವುಡ್ ಬ್ಯೂಟಿ ಐಶ್ವರ್ಯಾ ರೈ ನಟನೆಯ ಪೊನ್ನಿಯಿನ್ ಸೆಲ್ವನ್ ಚಿತ್ರದ ಹೊಸ ಪೋಸ್ಟರ್ ಅನ್ನು ಚಿತ್ರದ ನಿರ್ಮಾಪಕರು ಹಂಚಿಕೊಂಡಿದ್ದು ಐಶ್ವರ್ಯಾ ರೈ ಬಚ್ಚನ್ ಲುಕ್ ಗೆ ಅಭಿಮಾನಿಗಳು ಕ್ಲೀನ್readmore
ದಿನನಿತ್ಯ ಚಿತ್ರ ವಿಚಿತ್ರ ಕಾಸ್ಟ್ಯೂಮ್ ಧರಿಸಿ, ಪಡ್ಡೆ ಹುಡುಗರ ನಿದ್ದೆ ಕೆಡಿಸುತ್ತಿರುವ ರಿಯಾಲಿಟಿ ಶೋ ಖ್ಯಾತಿಯ ಉರ್ಫಿ ಜಾವೇದ್ ನಿಧನ ಹೊಂದಿದ್ದಾರೆ ಎಂದು ಸೋಷಿಯಲ್ ಮೀಡಿಯಾದಲ್ಲಿ ಗಾಸಿಪ್readmore
ಗೋಲ್ಡನ್ ಹಾರ್ಟ್ಸ್ ಸಂಸ್ಥೆ ಅಡಿಯಲ್ಲಿ ಕೆ.ಕೆ. ಅಶ್ರಫ್ ನಿರ್ಮಿಸಿ, ಹೆಚ್.ಬಿ. ಸಿದ್ದು ಕಥೆ, ಚಿತ್ರಕತೆ, ಸಂಭಾಷಣೆ ಬರೆದು ನಿರ್ದೇಶನವನ್ನು ಮಾಡಿರುವ ಚಿತ್ರ ನಮ್ಮ ಹುಡುಗರು. ಈ ಚಿತ್ರದಲ್ಲಿ ಉಪೇಂದ್ರ ಅವರ ಅಣ್ಣನ ಮಗ ನಿರಂಜನ್ ಸುಧೀಂದ್ರreadmore
ತಮ್ಮ ಸಾಕ್ಷ್ಯಚಿತ್ರದಲ್ಲಿ ಕಾಳಿ ದೇವತೆಯ ಒಂದು ಕೈಯಲ್ಲಿ ಸಿಗರೇಟು ಮತ್ತು ಕೈಯಲ್ಲಿ ಎಲ್ಜಿಬಿಟಿಕ್ಯೂ ಭಾವುಟ ಕೊಟ್ಟ ಕಾರಣಕ್ಕಾಗಿ ತಮಿಳಿನ ಖ್ಯಾತ ನಿರ್ದೇಶಕಿ ಲೀನಾ ಮಣಿಮೇಕಲೈ ವಿರುದ್ಧ ದೇಶಾದ್ಯಂತ ಆಕ್ರೋಶreadmore
