ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಬೆಂಗಳೂರು: ಕಾಂಗ್ರೆಸ್ ಪಕ್ಷದ ಶಿಸ್ತನ್ನು ಎಲ್ಲರೂ ಕಟ್ಟುಕಟ್ಟಾಗಿ ಪಾಲಿಸಬೇಕೆಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ ಸಭೆಯಲ್ಲಿ ಮಾತನಾಡಿದ ಅವರು, “ಯಾರು ಶಿಸ್ತು ಉಲ್ಲಂಘಿಸಿದರೂ ಅವರಿಗೆ ನೋಟಿಸ್ ನೀಡಲಾಗುವುದು. ಇದರಲ್ಲಿ ಯಾರಿಗೂ ವಿನಾಯಿತಿ ಇಲ್ಲ” ಎಂದು ತಿಳಿಸಿದರು. ಇತ್ತೀಚೆಗೆ ರಾಮನಗರ ಶಾಸಕ ಇಕ್ಬಾಲ್ ಹುಸೇನ್ ಅವರಿಗೆ ನೋಟಿಸ್ ನೀಡಿರುವ ಬಗ್ಗೆ ಮಾತನಾಡಿದ ಡಿಕೆಶಿ, “ಇಕ್ಬಾಲ್ ಹುಸೇನ್ಗೂ ನೋಟಿಸ್ ನೀಡಿದ್ದೇವೆ, ಅಗತ್ಯವಿದ್ದರೆ ಇತರರಿಗೂ ನೀಡಲಾಗುತ್ತದೆ” ಎಂದು ಸ್ಪಷ್ಟಪಡಿಸಿದರು. “ನಾನು ಯಾರಿಗೂ ಸಿಎಂ ಆಗಬೇಕೆಂದು ನನ್ನ ಹೆಸರು ಹೇಳಿಲ್ಲ. […]Read More
