ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಬೆಂಗಳೂರು: ಆಹಾರ ಮತ್ತು ಅರಣ್ಯ ಖಾತೆ ಸಚಿವ ಉಮೇಶ್ ಕತ್ತಿ ನಿಧನಕ್ಕೆ ಸರ್ಕಾರ ಒಂದು ದಿನ ಶೋಕಾಚರಣೆ ಘೋಷಣೆ ಮಾಡಿದಕ್ಕೆ ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ರೋಶ ಹೊರ ಹಾಕಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕತ್ತಿ ಅವರಿಗೆ ಸಾಯುವ ವಯಸ್ಸಾಗಿರ್ಲಿಲ್ಲ. ನನಗೆ ಕತ್ತಿ ಒಳ್ಳೆಯ ಸ್ನೇಹಿತ ಎಂದಿದ್ದಾರೆ. ಕತ್ತಿ ನಿಧನದ ಶೋಕಾಚರಣೆ ಮೂರು ದಿನ ಮಾಡಬಹುದಿತ್ತು. ಯಾಕೆ ಒಂದೇ ದಿನ ಘೋಷಣೆ ಮಾಡಿದ್ದಾರೋ ಗೊತ್ತಿಲ್ಲ. ಕತ್ತಿ ಸಿಟ್ಟಿಂಗ್ ಮಿನಿಸ್ಟರ್ ಆಗಿರೋರು, ಅವರ ನಿಧನಕ್ಕೆ […]Read More
