ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಮಂಗಳೂರು: ಕರಾವಳಿಯಲ್ಲಿ ಮತ್ತೆ ನೆತ್ತರು ಹರಿದಿದ್ದು, ಬಿಜೆಪಿ ಯುವ ಮೋರ್ಚಾ ಮುಖಂಡನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ನಡೆದಿದೆ. ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಅವರನ್ನು ಬರ್ಬರವಾಗಿ ಕೊಲೆ ಮಾಡಿ ಪರಾರಿಯಾಗಿದ್ದಾರೆ. ಬೆಳ್ಳಾರೆಯಲ್ಲಿ ಕೋಳಿ ಅಂಗಡಿ ನಡೆಸುತ್ತಿದ್ದ ಪ್ರವೀಣ್ ನೆಟ್ಟಾರು ರಾತ್ರಿ ಅಂಗಡಿ ಮುಚ್ಚುತ್ತಿದ್ದ ಸಂದರ್ಭದಲ್ಲಿ ಏಕಾಏಕಿ ದಾಳಿ ಮಾಡಿದ ದುಷ್ಕರ್ಮಿಗಳು ಮರಾಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ದಾಳಿಯಲ್ಲಿ ಗಂಭೀರ ಗಾಯಗೊಂಡಿದ್ದ […]Read More
