ಮೊಬೈಲ್ ಬಳಕೆದಾರರಿಗೆ ಭಾರತೀಯ ಟೆಲಿಕಾಂ ಕಂಪನಿಗಳು ಬಿಗ್ ಶಾಕ್ ನೀಡಿದ್ದು, ಶೀಘ್ರವೇ ಮೊಬೈಲ್ ಕರೆ/ಡೇಟಾ ಪ್ಯಾಕ್ ದರ ಹೆಚ್ಚಳ ಮಾಡಲು ನಿರ್ಧರಿಸಿದೆ ಎಂದು ವರದಿಯಾಗಿದೆ. ಭಾರತೀಯ ಟೆಲಿಕಾಂ ಕಂಪಿನಿಗಳು ಮೊಬೈಲ್ ಕರೆ, ಡೇಟಾ ಪ್ಯಾಕ್ ದರವನ್ನು ಶೇ. ಶೇ. 20 ರಷ್ಟು ಹೆಚ್ಚಳ ಮಾಡಲು ಮುಂದಾಗಿವೆ ಎಂದು ವರದಿಯಾಗಿದೆ. ಟೆಲಿಕಾಂ ಕಂಪನಿಗಳು ಎರಡು ವರ್ಷಗಳ ಬಳಿಕ ದರ ಹೆಚ್ಚಳಕ್ಕೆ ಮುಂದಾಗಿದ್ದು, ಟೆಲಿಕಾಂ ಉದ್ಯಮಕ್ಕೆ ಬೆಲೆ ಹೆಚ್ಚಳ ಅನಿವಾರ್ಯವಾಗಿದೆ. ವೋಡಾಫೋನ್ ಐಡಿಯಾ, ಏರ್ ಟೆಲ್, ಜಿಯೋ ಸೇರಿದಂತೆ ಇತರೆ […]readmore
ಎಚ್ಡಿಎಫ್ಸಿ(HDFC) ಬ್ಯಾಂಕ್ ಅಧ್ಯಕ್ಷ ಅತಾನು ಚಕ್ರವರ್ತಿ ಭಾರತೀಯ ಆರ್ಥಿಕತೆಗೆ ಸಂಬಂಧಿಸಿದಂತೆ ದೊಡ್ಡ ಹೇಳಿಕೆ ನೀಡಿದ್ದಾರೆ. 2050 ರ ವೇಳೆಗೆ ಭಾರತದ ಜಿಡಿಪಿ ಸುಮಾರು 900 ಪ್ರತಿಶತದಷ್ಟು ಅಂದರೆ, 10 ಪಟ್ಟು ಹೆಚ್ಚಾಗುತ್ತದೆ ಮತ್ತು 30,000 ಬಿಲಿಯನ್ ಯುಎಸ್ ಡಾಲರ್ಗಳ ಆರ್ಥಿಕತೆಯಾಗಲಿದೆ ಎಂದು ಅವರು ಹೇಳಿದ್ದಾರೆ. ನವದೆಹಲಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮವೊಂದರಲ್ಲಿ ಅವರು ಈ ಹೇಳಿಕೆ ನೀಡಿದ್ದಾರೆ. ಇದರೊಂದಿಗೆ ಭಾರತದ ತಲಾ ಆದಾಯದಲ್ಲಿ ಭಾರಿ ಏರಿಕೆಯಾಗುವ ಭರವಸೆಯನ್ನೂ ವ್ಯಕ್ತಪಡಿಸಿದ್ದಾರೆ. 2050ರ ವೇಳೆಗೆ ತಲಾ ಆದಾಯ ಎಷ್ಟಾಗಲಿದೆ ಅತಾನು ಚಕ್ರವರ್ತಿ […]readmore
ಬೆಂಗಳೂರು: ವಿಶ್ವದ ಅತಿ ದೊಡ್ಡ ವಿಮಾನ ಎಂದೇ ಖ್ಯಾತಿ ಘಳಿಸಿರುವ ಏರ್ಬಸ್ ಎ380 ಸೂಪರ್ಜಂಬೋ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗಲಿದ್ದು, ಅಕ್ಟೋಬರ್ 30 ರಿಂದ ನಿತ್ಯ ಬೆಂಗಳೂರಿನಿಂದ ದುಬೈಗೆ ಸೇವೆ ನೀಡಲಿದೆ. ಈ ಮೊದಲು 2014ರಲ್ಲಿ ಎಮಿರೇಟ್ಸ್ ಸಂಸ್ಥೆ ಮುಂಬೈನಿಂದ ದುಬೈಗೆ ಸೇವೆಯನ್ನು ನೀಡಿತ್ತು. ಇದೀಗ ಬೆಂಗಳೂರಿನಿಂದ ದುಬೈಗೆ ಸೇವೆ ನೀಡುತ್ತಿದ್ದು ಎಮಿರೇಟ್ಸ್ ಸಂಸ್ಥೆಯ ಏರ್ಬಸ್ ಎ380 ವಿಮಾನ ಲ್ಯಾಂಡ್ ಆಗುವ ಎರಡನೇ ನಿಲ್ದಾಣ ಬೆಂಗಳೂರು ಆಗಲಿದೆ. 1985ರಿಂದ ಎಮಿರೇಟ್ಸ್ ಭಾರತದಲ್ಲಿ ಸೇವೆ ನೀಡಲು […]readmore
ಸ್ಟಾರ್ ಹೀರೋಗಳು ನಟಿಸೋ ತಮ್ಮ ಸಿನಿಮಾದಲ್ಲಿ ಬಳಸಿದ ಬೈಕ್ ಕಾರು. ಗನ್ ಆ ಹೀರೋ ಪ್ರತಿಮೆ ಇತ್ಯಾದಿ ವಸ್ತುಗಳನ್ನ ಸೇಮ್ ಟು ಸೇಮ್ ಮಾಡಿ ಮಾರುಕಟ್ಟೆಗೆ ಮಾರಾಟಕ್ಕೆ ಬಿಡೋreadmore
ಸೆಲೆಬ್ರಿಟಿಗಳು ಈಗಾಗಲೇ ಒಬ್ಬೊಬ್ಬರಾಗಿಯೇ NFT ಮಾರುಕಟ್ಟೆಗೆ ಲಗ್ಗೆ ಇಡುತ್ತಿದ್ದಾರೆ. ಕಮಲ್ ಹಾಸನ್, ಅಮಿತಾಭ್ ಬಚ್ಚನ್, ಸನ್ನಿ ಲಿಯೋನ್ ಈ ಸಾಲಿನಲ್ಲಿ ಗುರುತಿಸಿಕೊಂಡಿದ್ದುreadmore
