ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಕನ್ನಡ ಸೇರಿದಂತೆ ನಾಲ್ಕು ಭಾಷೆಗಳಲ್ಲಿ ನಿರ್ಮಾಣವಾಗಿರುವ ಈ ಪ್ಯಾನ್ ಇಂಡಿಯಾ ಸಿನಿಮಾ ಸದ್ಯದಲ್ಲೇ ತೆರೆಗೆ. ಬೆಳಗ್ಗೆ ಎದ್ದು ರೆಡಿಯೋ ಆನ್ ಮಾಡಿದ್ದರೆ ನಮಸ್ಕಾರ ಆಕಾಶವಾಣಿ ಮೈಸೂರು ಕೇಂದ್ರ ಎಂಬ ಮಧುರವಾದ ಮಾತು ಕೇಳಿ ಬರುತ್ತದೆ. ಈಗ ಅದೇ ಹೆಸರಿನಲ್ಲಿ ಚಿತ್ರವೊಂದು ಕನ್ನಡ ಸೇರಿದಂತೆ ನಾಲ್ಕು ಭಾಷೆಗಳಲ್ಲಿ ನಿರ್ಮಾಣವಾಗಿದೆ. ಜಬರ್ದಸ್ತ್ ಶೋ ಖ್ಯಾತಿಯ ಸತೀಶ್ ಬತ್ತುಲ ನಿರ್ದೇಶಿಸಿರುವ “ಆಕಾಶವಾಣಿ ಮೈಸೂರು ಕೇಂದ್ರ” ಚಿತ್ರದ ಹಾಡೊಂದು ಇತ್ತೀಚೆಗೆ ಬಿಡುಗಡೆಯಾಗಿ, ಸಾಕಷ್ಟು ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದೆ. ಕಾರ್ತಿಕ್ ಕೊಡಕಂಡ್ಲ ಈ ಹಾಡಿಗೆ ಸಂಗೀತ […]Read More
