ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಯೂಟರ್ನ್ ಚಿತ್ರದ ಮೂಲಕ ಸಖತ್ ಖ್ಯಾತಿ ಘಳಿಸಿದ ನಟಿ ಶ್ರದ್ಧಾ ಶ್ರೀನಾಥ್ ಸದ್ಯ ಬಹುಭಾಷಾ ನಟಿಯಾಗಿ ಮಿಂಚುತ್ತಿದ್ದಾರೆ. ಈಗಾಗ್ಲೆ ತಮಿಳು, ತೆಲುಗು, ಮಲಯಾಳಂ ಹಾಗೂ ಹಿಂದಿ ಸಿನಿಮಾಗಳಲ್ಲಿ ನಟಿಸಿ ಶ್ರದ್ಧಾ ಸೈ ಎನಿಸಿಕೊಂಡಿದ್ದಾರೆ. ಇದೀಗ ಮತ್ತೊಂದು ಹಿಂದಿಯ ಬಿಗ್ ಬಜೆಟ್ ಚಿತ್ರದಲ್ಲಿ ಶ್ರದ್ಧಾ ತೊಡಗಿಕೊಂಡಿದ್ದಾರೆ. ಯೂ ಟರ್ನ್, ಆಪರೇಷನ್ ಅಲಮೇಲಮ್ಮ, ಸಿನಿಮಾಗಳ ಮೂಲಕ ಮೋಡಿ ಮಾಡಿದ್ದ ನಟಿ ಶ್ರದ್ಧಾ ಪರಭಾಷೆಯಲ್ಲೂ ಮಿಂಚುತ್ತಿದ್ದಾರೆ. ಈಗಾಗ್ಲೆ ಹಿಂದಿಯ ಮಿಲನ ಟಾಕಿಸ್ ನಲ್ಲಿ ಬಣ್ಣ ಹಚ್ಚಿರುವ ಶ್ರದ್ಧ ಇದೀಗ ಮಿಲಿಂದ್ ಧೈಮಡೆ […]Read More
