ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಪ್ರಧಾನಿ ಮೋದಿಗೆ ರಾಖಿ ಕಟ್ಟಿದ ಮಕ್ಕಳು
ಮೋದಿ ಮನೆಯಲ್ಲಿ ನಡೆದ ರಕ್ಷಾ ಬಂಧನ ಕಾರ್ಯಕ್ರಮದಲ್ಲಿ ಸಾಕಷ್ಟು ಮಂದಿ ಮೋದಿಗೆ ರಕ್ಷಾಬಂಧನ ಕಟ್ಟಿ ಶುಭ ಹಾರೈಸಿದ್ದಾರೆ. ಮೋದಿ ಕಚೇರಿಯಲ್ಲಿ ಕೆಲಸ ಮಾಡುವ ಕಸ ಗುಡಿಸುವ, ತೋಟಗಾರರು, ಚಾಲಕರು ಸೇರಿದಂತೆ ಇನ್ನಿತರೆ ಕೆಲಸ ಮಾಡುವ ಸಿಬ್ಬಂದಿಯ ಹೆಣ್ಣು ಮಕ್ಕಳು ಭಾಗಿಯಾಗಿ ಮೋದಿಗೆ ರಾಖಿ ಕಟ್ಟಿದ್ದರು.
ಇಂದು ಬೆಳಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ರಕ್ಷಾ ಬಂಧನದ ಪ್ರಯುಕ್ತ ಎಲ್ಲರಿಗೂ ಶುಭಾಶಯವನ್ನು ಕೋರಿ ಟ್ವೀಟ್ ಮಾಡಿದ್ದರು.
