ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ನಿರ್ದೇಶಕ ಮಣಿರತ್ನಂ ಆಸ್ಪತ್ರೆಗೆ ದಾಖಲು
ಇತ್ತೀಚೆಗಷ್ಟೇ ಮಣಿರತ್ನಂ ನಿರ್ದೇಶನದ ಪೊನ್ನಿಯನ್ ಸೆಲ್ವನ್ ಸಿನಿಮಾದ ಅದ್ದೂರಿ ಟ್ರೈಲರ್ ಲಾಂಚ್ ಕಾರ್ಯಕ್ರಮ ನೆರವೇರಿದೆ. ಸದ್ಯ ಸಿನಿಮಾದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿದ್ದು ಈ ಮಧ್ಯೆ ಮಣಿರತ್ನಂ ಆಸ್ಪತ್ರೆಗೆ ದಾಖಲಾಗಿರೋದು ಚಿತ್ರತಂಡಕ್ಕೆ ತಲೆ ನೋವಾಗಿದೆ.
ಪೊನ್ನಿಯನ್ ಸೆಲ್ವಂ ಸಿನಿಮಾ 9ನೇ ಶತಮಾನದಲ್ಲಿ ದಕ್ಷಿಣ ಭಾರತವನ್ನು ಆಳಿದ ರಾಜ ರಾಜ ಚೋಳನ ಕಥೆಯಾಗಿದ್ದು ಸಿನಿಮಾದಲ್ಲಿ ವಿಕ್ರಂ, ಐಶ್ವರ್ಯ ರೈ, ಜಯಂ ರವಿ, ಕಾರ್ತಿ, ತ್ರಿಶಾ ಸೇರಿದಂತೆ ಸಾಕಷ್ಟು ಸ್ಟಾರ್ ಕಲಾವಿದರು ಬಣ್ಣ ಹಚ್ಚಿದ್ದಾರೆ.
