ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಪುನೀತ್ ರಾಜ್ ಕುಮಾರ್ ಥೀಮ್ ನಲ್ಲಿ ನಡೆಯಲಿದೆ ಫಲಪುಷ್ಪ ಪ್ರದರ್ಶನ: ರಾಜ್ ಕುಟುಂಬಕ್ಕೆ ಆಹ್ವಾನ
ಈ ಹಿನ್ನೆಲೆಯಲ್ಲಿ ನಟ ರಾಘವೇಂದ್ರ ರಾಜಕುಮಾರ್, ಶಿವರಾಜ್ ಕುಮಾರ್ ಮತ್ತು ಪುನೀತ್ ರಾಜಕುಮಾರ್ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಅವರನ್ನು ಫಲಪುಷ್ಪ ಪ್ರದರ್ಶನಕ್ಕೆ ಸೂಕ್ತ ಸಲಹೆ ಹಾಗೂ ಮಾರ್ಗದರ್ಶನ ನೀಡಲು ಕರ್ನಾಟಕ ತೋಟಗಾರಿಕೆ ಇಲಾಖೆ ಮತ್ತು ಮೈಸೂರು ಉದ್ಯಾನ ಕಲಾ ಸಂಘದ ವತಿಯಿಂದ ಆಹ್ವಾನಿಸಲಾಗಿದೆ.
ಈ ಬಾರಿಯ ಸ್ವಾತಂತ್ರ್ಯೋತ್ಸವಕ್ಕೆ ದೇಶ, ವಿದೇಶಗಳಿಂದ ವಿವಿಧ ರೀತಿಯ ಹೂವುಗಳು ಪುಪ್ಪೋತ್ಸವಕ್ಕೆ ತರಿಸುವುದರ ಜೊತೆಗೆ ಸ್ವಾತಂತ್ರ್ಯ ದಿನಾಚರಣೆ ಬಳಿಕವು ಕೆಲವು ದಿನಗಳ ಕಾಲ ಪುಷ್ಪೋತ್ಸವ ಮುಂದುವರಿಯಲಿದೆ.

