ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಅಪ್ಪು ಈಗ ದೇವರಾಗಿದ್ದಾರೆ: ವೇದಿಕೆ ಮೇಲೆ ಭಾವುಕರಾದ ನಟ ಶರತ್ ಕುಮಾರ್
ಮೊದಲು ನನಗೆ ಕರೆ ಮಾಡಿ ರಾಜಕುಮಾರ ಚಿತ್ರದಲ್ಲಿ ನಟಿಸುವಂತೆ ಹೇಳಿದ್ದರು. ಈ ಚಿತ್ರದ ಸೆಟ್ನಲ್ಲಿ ನಾನು ಹಾಗೂ ಪುನೀತ್ ಮೊದಲು ಭೇಟಿಯಾಗಿದ್ದು. ಈ ಚಿತ್ರ ಬಿಗ್ ಹಿಟ್ ಆಯ್ತು. ಅಪ್ಪು ಮಾನವೀಯ ಗುಣ ಉಳ್ಳವರಾಗಿದ್ದರು. ಸಾಕಷ್ಟು ಸಾಮಾಜಿಕ ಕಾರ್ಯಗಳ ಮೂಲಕ ಅಭಿಮಾನಿಗಳಿಗೆ ಹತ್ತಿರವಾಗಿದ್ದರು ಎಂದರು.
ನಾವು ಪುನೀತ್ ಅವರ ಒಂದು ಫೇಸ್ ನೋಡಿದ್ದೀವಿ. ಆದರೆ ಅವರ ಸಾಕಷ್ಟು ಒಳ್ಳೆಯ ಮುಖಗಳು ಇದೀಗ ನಮಗೆ ತಿಳಿದು ಬಂದಿದೆ. ಅವರು ಯಾವಾಗಲೂ ನಮ್ಮ ಹೃದಯದಲ್ಲಿ ಶಾಶ್ವತವಾಗಿ ನೆಲೆಸಿದ್ದಾರೆ. ಅಪ್ಪು ಈಗ ದೇವರಾಗಿದ್ದಾರೆ ಎಂದು ಶರತ್ ಕುಮಾರ್ ಭಾವುಕರಾದರು.
