ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಸೋಷಿಯಲ್ ಮೀಡಿಯಾದಲ್ಲಿ ಸದ್ದು ಮಾಡುತ್ತಿದೆ ರವಿಚಂದ್ರನ್ ಮಗನ ಮದುವೆ ಆಮಂತ್ರಣ ಪತ್ರಿಕೆ
ಮನೋರಂಜನ್ ಸಿನಿಮಾಗಳ ಮೂಲಕ ಚಂದನವನದಲ್ಲಿ ಸದ್ದು ಮಾಡ್ತಿದ್ದಾರೆ. 2017ರಲ್ಲಿ ಸಾಹೇಬ ಸಿನಿಮಾದ ಮೂಲಕ ಚಂದನವನಕ್ಕೆ ಎಂಟ್ರಿಕೊಟ್ಟ ಮನೋರಂಜನ್ ಬಳಿಕ ಬೃಹಸ್ಪತಿ, ಮುಗಿಲ್ ಪೇಟೆ ಹಾಗೂ ಪ್ರಾರಂಭ ಸಿನಿಮಾದಲ್ಲಿ ಬಣ್ಣ ಹಚ್ಚಿದ್ದಾರೆ. ಸದ್ಯ ಮನೋರಂಜನ್ ಸಂಗೀತ ದೀಪಕ್ ಅವರ ಕೈ ಹಿಡಿಯಲು ರೆಡಿಯಾಗಿದ್ದಾರೆ.
ಬೆಂಗಳೂರಿನ ಪ್ಯಾಲೇಸ್ ಗ್ರೌಂಡ್‌ನ ವೈಟ್ ಪೆಟಲ್ಸ್‌ನಲ್ಲಿ ಆಗಸ್ಟ್ 20 ಮತ್ತು 21ರಂದು ಅದ್ದೂರಿಯಾಗಿ ಮದುವೆ ನಡೆಯಲಿದೆ. ಸ್ಯಾಂಡಲ್‌ವುಡ್ ಜತೆ ಪರಭಾಷಾ ಚಿತ್ರರಂಗದ ಸ್ಟಾರ್ಸ್‌ಗಳು ಮನೋರಂಜನ್ ಮದುವೆಗೆ ಹಾಜರಾಗಲಿದ್ದಾರೆ.
