ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
“ಘೋಸ್ಟ್” ಚಿತ್ರದ ಸೆಟ್ ನಲ್ಲಿ ಸಚಿವ ಮಧು ಬಂಗಾರಪ್ಪ.
ಚಿತ್ರೀಕರಣ ನಡೆಯುತ್ತಿರುವ ಸ್ಥಳಕ್ಕೆ ನೂತನ ಸಚಿವರಾದ ಮಧು ಬಂಗಾರಪ್ಪ ಭೇಟಿ ನೀಡಿದ್ದಾರೆ. ಚಿತ್ರತಂಡದವರ ಜೊತೆ ಸ್ವಲ್ಪ ಸಮಯ ಮಾತುಕತೆ ನಡೆಸಿದ್ದ ಸಚಿವರು ಚಿತ್ರ ಯಶಸ್ವಿಯಾಗಲಿ ಎಂದು ಹಾರೈಸಿದ್ದಾರೆ.

