ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ನಂದಕಿಶೋರ್ ಜೊತೆ ‘ಮಾನ್ ಸ್ಟರ್’ ನಲ್ಲಿ ಕೈ ಜೋಡಿಸಿದ ನಿಖಿಲ್ ಕುಮಾರಸ್ವಾಮಿ
ಯದುವೀರ ಸಿನಿಮಾದ ಶೂಟಿಂಗ್ ಫೋಸ್ಟ್ ಪೋನ್ ಮಾಡಲಾಗಿದೆ. ಇದೇ ಕಾರಣಕ್ಕೆ ನಿಖಿಲ್ ಮತ್ತೊಂದು ಸಿನಿಮಾದಲ್ಲಿ ನಟಿಸಲು ಗ್ರೀನ್ ಸಿಗ್ನಲ್ ನೀಡಿದ್ದಾರೆ. ನಿಖಿಲ್ ಮುಂದಿನ ಸಿನಿಮಾಗೆ ನಿರ್ದೇಶಕ ನಂದಕಿಶೋರ್ ಆಕ್ಷನ್ ಕಟ್ ಹೇಳಿದ್ದಾರೆ. ಈಗಾಗ್ಲೆ ನಂದಕಿಶೋರ್ ಕಥೆ ಹೇಳಿದ್ದು ಚಿತ್ರದಲ್ಲಿ ನಟಿಸಲು ನಿಖಿಲ್ ಗ್ರೀನ್ ಸಿಗ್ನಲ್ ನೀಡಿದ್ದಾರಂತೆ.
ರಾಣಾ ಸಿನಿಮಾದ ಶೂಟಿಂಗ್ ಕಂಪ್ಲೀಟ್ ಮಾಡಿರೋ ನಿರ್ದೇಶಕ ನಂದಕಿಶೋರ್ ನಿಖಿಲ್ ನಟನೆಯ ಸಿನಿಮಾದ ಪ್ರಿಪ್ರೊಡಕ್ಷನ್ ಕೆಲಸವನ್ನು ಕಂಪ್ಲೀಟ್ ಮಾಡಿದ್ದಾರೆ. ಚಿತ್ರಕ್ಕೆ ಮಾನ್ ಸ್ಟರ್ ಎಂದು ಹೆಸರಿಡಲಾಗಿದ್ದು ಸದ್ಯದಲ್ಲೇ ಶೂಟಿಂಗ್ ಆರಂಭವಾಗಲಿದೆ.
