ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಮುದ್ದು ಮಕ್ಕಳ ಜೊತೆ ದೀಪಾವಳಿ ಆಚರಿಸಿದ ನಯನತಾರಾ, ವಿಘ್ನೇಶ್ ದಂಪತಿ
ಅವಳಿ ಮಕ್ಕಳನ್ನು ಎತ್ತಿಕೊಂಡಿರುವ ಫೋಟೋವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿರುವ ವಿಶ್ನೇಶ್ ಹಾಗೂ ನಯನತಾರ ಅಭಿಮಾನಿಗಳಿಗೆ ದೀಪಾವಳಿಯ ಶುಭಾಶಯ ಕೋರಿದ್ದಾರೆ. ಈ ದೀಪಾವಳಿ ಎಂದೆಂದಿಗೂ ಮರೆಯದ ದೀಪಾವಳಿ ಎಂದು ಭಾವನಾತ್ಮಕವಾಗಿ ಪೋಸ್ಟ್ ಮಾಡಿದ್ದಾರೆ.
ನಯನತಾರಾ ಹಾಗೂ ವಿಶ್ನೇಶ್ ದೀಪಾವಳಿ ಶುಭಾಶಯಕ್ಕೆ ಅಭಿಮಾನಿಗಳು ಪ್ರತಿಕ್ರಿಯಿಸಿ ಶುಭ ಕೋರಿದ್ದಾರೆ. ಅಲ್ಲದೆ ಮಕ್ಕಳ ಮುಖವನ್ನು ಯಾವಾಗ ತೋರಿಸುತ್ತೀರಿ ಎಂದು ಕೇಳಿದ್ದಾರೆ.
