ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಪ್ರೇಯಸಿಯನ್ನು ‘ಹೃದಯದ ರಾಣಿ’ ಎಂದು ಹೊಗಳಿದ ನಟ ಸಿದ್ದಾರ್ಥ್
2003ರಲ್ಲಿ ತೆರೆಕಂಡ ಬಾಯ್ಸ್ ಚಿತ್ರದ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟ ಸಿದ್ದಾರ್ಥ್ ತಮಿಳು ಚಿತ್ರರಂಗದಲ್ಲಿ ಸ್ಟಾರ್ ನಟನಾಗಿ ಮಿಂಚುತ್ತಿದ್ದಾರೆ. ಇತ್ತ 2006ರಲ್ಲಿ ತೆರೆಕಂಡ ಮಲಯಾಳಂನ ಪ್ರಜಾಪತಿ ಚಿತ್ರದ ಮೂಲಕ ಚಿತ್ರರಂಗಕ್ಕೆ ಎಂಟ್ರಿಕೊಟ್ಟ ಅದಿತಿ ರಾವ್ ಹೈದರಿ ಬಿಟೌನ್ ನಲ್ಲಿ ಬ್ಯುಸಿಯಾಗಿದ್ದಾರೆ.
ಸಿದ್ದಾರ್ಥ್ ಹಾಗೂ ಅದಿತಿ `ಮಹಾಸಮುದ್ರಂ’ ಚಿತ್ರದಲ್ಲಿ ಒಟ್ಟಿಗೆ ಕಾಣಿಸಿಕೊಂಡಿದ್ದರು. ಈ ವೇಳೆ ಇಬ್ಬರ ನಡುವೆ ಸ್ನೇಹ ಬೆಳೆದು ಬಳಿಕ ಪ್ರೀತಿ ಹುಟ್ಟಿಕೊಂಡಿದೆ. ಸದ್ಯದಲ್ಲೇ ಈ ಜೋಡಿ ಹಸೆಮಣೆ ಏರಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.
