ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ರಿಷಬ್ ಶೆಟ್ಟಿ ಜೊತೆ ಕೂತು ‘ಕಾಂತಾರ’ ನೋಡ್ತಾರಾ ಪ್ರಧಾನಿ ಮೋದಿ?
ಪ್ರಧಾನಿ ನರೇಂದ್ರ ಮೋದಿ ನವೆಂಬರ್ 14ರಂದು ರಿಷಬ್ ಶೆಟ್ಟಿ ಜೊತೆ ಕೂತು ಸಿನಿಮಾ ನೋಡಲಿದ್ದಾರೆ ಎಂಬ ಸುದ್ದಿ ಮೆಮ್ಸ್ ಸೋಷಿಯಲ್ ಮೀಡಯಾದಲ್ಲಿ ವೈರಲ್ ಆಗಿದೆ. ಆದ್ರೆ ಈ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಲಭ್ಯವಾಗಿಲ್ಲ. ಸದ್ಯ ಇಂಥದೊಂದು ಸುದ್ದಿ ಓಡಾಡುತ್ತಿದೆಯಷ್ಟೇ.
ಕಾಂತಾರ ಸ್ಯಾಂಡಲ್ ವುಡ್ ಸಿನಿಮಾ ರಂಗದ ಎಲ್ಲಾ ದಾಖಲೆಗಳನ್ನು ಮುರಿದು ಹಾಕಿದೆ. ಈಗಾಗ್ಲೆ 250 ಸಿನಿಮಾಗಳ ಟಾಪ್ ಲೀಸ್ಟ್ ನಲ್ಲಿ ಮೊದಲ ಸ್ಥಾನದಲ್ಲಿದೆ ಕಾಂತಾರ. ಜೊತೆಗೆ ಈಗಾಗಲೆ 150 ಕೋಟಿಗೂ ಅಧಿಕ ಕಲೆಕ್ಷನ್ ಮಾಡಿರುವ ಚಿತ್ರ ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚು ಹೆಚ್ಚು ಘಳಿಸುವ ಸಾಧ್ಯತೆ ಇದೆ.
